Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಂಗೀತ ಕಲಾನಿಧಿ ವಾಸುದೇವಾಚಾರ್ಯರ ಜನ್ಮದಿನಾಚರಣೆ ಮಹೋತ್ಸವ : ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು; ಇದೇ ಮೊದಲ ಬಾರಿಗೆ ಸಂಗೀತ ಕಲಾನಿಧಿ ವಾಸುದೇವಾಚಾರ್ಯರ ಜನ್ಮದಿನಾಚರಣೆ ಮಹೋತ್ಸವವನ್ನು ಮೇ 28 ರಂದು ನಗರದಲ್ಲಿ ಏರ್ಪಡಿಸಲಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ನಡೆದ ದಸರಾದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯ ವೇಳೆ ಸಂಗೀತ ಕಲಾನಿಧಿ ವಾಸುದೇವಾಚಾರ್ಯರ ಜನ್ಮದಿನಾಚರಣೆ ಮಹೋತ್ಸವವನ್ನು ಸರ್ಕಾರದಿಂದ ಆಚರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೆ. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು ವಾಸುದೇವಚಾರ್ಯರ ಜನ್ಮ ದಿನಾಚರಣ ಮಹೋತ್ಸವಕ್ಕೆ ಒಪ್ಪಿಗೆ ನೀಡಿದ್ದಾರೆ. ಹಾಗಾಗಿ…

Read More

ರಾಜ್ಯದಲ್ಲಿ ಹೆಚ್ಚು ಬೇಡಿಕೆಯಿರುವ ಅಣಬೆ ಬೇಸಾಯವನ್ನು ಕೈಗೊಂಡು ಆರ್ಥಿಕವಾಗಿ ಸದೃಢರಾಗಬೇಕು

ಮೈಸೂರು: ರಾಜ್ಯದಲ್ಲಿ ಹೆಚ್ಚು ಬೇಡಿಕೆಯಿರುವ ಅಣಬೆ ಬೇಸಾಯವನ್ನು ಕೈಗೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದು ಹಾರ್ಟ್ ಸಂಸ್ಥೆಯ ಸಂಸ್ಥಾಪಕ ಶಿವಕುಮಾರ್ ಸಲಹೆ ನೀಡಿದರು.ಮೈಸೂರಿನ ಎಚ್.ಡಿ.ಕೋಟೆ-ಮಾನಂದವಾಡಿ ರಸ್ತೆಯ ಕೋಟೆಹುಂಡಿಯಲ್ಲಿರುವ ಹಾರ್ಟ್ ಸಂಸ್ಥೆಯ ತರಬೇತಿ ಕೇಂದ್ರದಲ್ಲಿ ನಡೆದ ಅಣಬೆ ಬೇಸಾಯ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅಣಬೆ ಬೇಸಾಯವು ಕಡಿಮೆ ಜಾಗ, ಕಡಿಮೆ ಬಂಡವಾಳ ಮತ್ತು ಕಡಿಮೆ ಅವಧಿಯಲ್ಲಿ ಅಧಿಕಾ ಲಾಭ ತಂದುಕೊಡುವ ಕೃಷಿ ವಿಧಾನವಾಗಿದೆ. ಇದು ನಿರುದ್ಯೋಗಿಗಳಿಗೆ ಮತ್ತು ರೈತರಿಗೆ ಉತ್ತಮ ಸ್ವಯಂ ಉದ್ಯೋಗವಾಗಿದ್ದು, ಪ್ರೋಟೀನ್ ಮತ್ತು ಪೋಷಕಾಂಶಗಳನ್ನು…

Read More

ಚಾಮುಂಡೇಶ್ವರಿ ತಾಯೇ ನನ್ನನ್ನು ಕ್ಷಮಿಸು ….ಚಾಮುಂಡೇಶ್ವರಿಗೆ ವಿಶೇಷ ಪ್ರಜೆ ಸಲ್ಲಿಸಿ ಪಶ್ಚತ್ತಾಪ ವ್ಯಕ್ತಪಡಿಸಿ, ಕ್ಷಮೆಯಾಚಿಸಿದ ಬಾಲಿವುಡ್ ಚಿತ್ರ ನಟ ರಣವೀರ್‌ಸಿಂಗ್

ಮೈಸೂರು: ಬಾಲಿವುಡ್‌ನ ಖ್ಯಾತ ನಟ ರಣವೀರ್‌ಸಿಂಗ್ ಅವರು ತಾನು ಮಾಡಿದ ತಪ್ಪಿಗಾಗಿ ಮಂಗಳವಾರ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ಮುಂದೆ ಕುಳಿತು ಕ್ಷಮೆಯಾಚಿಸಿದ್ದಾರೆ.ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಆಗಮಿಸಿದ ಅವರು, ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಾರ್ಥಿಸಿ ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿ, ತನ್ನನ್ನು ಕ್ಷಮಿಸಿ ತಾಯಿ ಎಂದು ಅಂಗಲಾಚಿದರು. ಬೆಟ್ಟದ ತಾಯಿಯಲ್ಲಿ ಕ್ಷಮೆಯಾಚಿಸಿದರು.ಏನಿದು ಪ್ರಕರಣದ ಹಿನ್ನೆಲೆ : ೨೦೨೫ರ ನವೆಂಬರ್ ೨೮ರಂದು ಗೋವಾದಲ್ಲಿ ನಡೆದ ಅಂತಾರಾಷ್ಟಿçÃಯ ಚಲನಚಿತ್ರೋತ್ಸವದ ಸಮಾರೋಪ…

Read More

ಭೋವಿ ಜನಾಂಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ

ಮೈಸೂರು: ಭೋವಿ ಜನಾಂಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದು ಸಂಬAಧಿಸಿದ ಇಲಾಖಾಧಿಕಾರಿಗಳಿಗೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ.ಎಂ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದಾಖಲಾತಿ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟಲ್ ವ್ಯವಸ್ಥೆ ಸಿಗಲಿದೆ. ಕಾಲೇಜು, ಶಾಲೆಗಳಿಗೆ ದಾಖಲಾತಿ ಪ್ರಾರಂಭವಾಗಿದ್ದು, ಜಾತಿ ಪ್ರಮಾಣಪತ್ರವನ್ನು ವಿಳಂಭವಾಗದAತೆ ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಭೋವಿ ಜನಾಂಗದ ಮಹಿಳೆಯರನ್ನು ಒಟ್ಟಗೂಡಿಸಿ…

Read More

ಚಾಮುಂಡೇಶ್ವರಿ ತಾಯೇ ನನ್ನನ್ನು ಕ್ಷಮಿಸು ….ಚಾಮುಂಡೇಶ್ವರಿಗೆ ವಿಶೇಷ ಪ್ರಜೆ ಸಲ್ಲಿಸಿ ಪಶ್ಚತ್ತಾಪ ವ್ಯಕ್ತಪಡಿಸಿ, ಕ್ಷಮೆಯಾಚಿಸಿದ ಬಾಲಿವುಡ್ ಚಿತ್ರ ನಟ ರಣವೀರ್‌ಸಿಂಗ್

ಮೈಸೂರು: ಬಾಲಿವುಡ್‌ನ ಖ್ಯಾತ ನಟ ರಣವೀರ್‌ಸಿಂಗ್ ಅವರು ತಾನು ಮಾಡಿದ ತಪ್ಪಿಗಾಗಿ ಮಂಗಳವಾರ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ಮುಂದೆ ಕುಳಿತು ಕ್ಷಮೆಯಾಚಿಸಿದ್ದಾರೆ.ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಆಗಮಿಸಿದ ಅವರು, ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಾರ್ಥಿಸಿ ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿ, ತನ್ನನ್ನು ಕ್ಷಮಿಸಿ ತಾಯಿ ಎಂದು ಅಂಗಲಾಚಿದರು. ಬೆಟ್ಟದ ತಾಯಿಯಲ್ಲಿ ಕ್ಷಮೆಯಾಚಿಸಿದರು.ಏನಿದು ಪ್ರಕರಣದ ಹಿನ್ನೆಲೆ : ೨೦೨೫ರ ನವೆಂಬರ್ ೨೮ರಂದು ಗೋವಾದಲ್ಲಿ ನಡೆದ ಅಂತಾರಾಷ್ಟಿçÃಯ ಚಲನಚಿತ್ರೋತ್ಸವದ ಸಮಾರೋಪ…

Read More

ಅವಧೂತ ದತ್ತ ಪೀಠದಲ್ಲಿ ಸಂಸ್ಕöÈತ ಶಿಕ್ಷಣ ಕೋರ್ಸ್ಗಳ ಉದ್ಘಾಟನೆ

ಮೈಸೂರು: ನಗರದ ಅವದೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ೮೪ನೇ ಜನ್ಮೋತ್ಸವದ ಶುಭ ಸಂದರ್ಭದಲ್ಲಿ, ಮೈಸೂರಿನ ಅವಧೂತ ದತ್ತ ಪೀಠವು ನೂತನ ಸಂಸ್ಕöÈತ ಶಿಕ್ಷಣ ಕೋರ್ಸ್ಗಳನ್ನು ಆರಂಭಿಸಿದೆ.ದತ್ತ ಪೀಠದ ಪ್ರಮುಖ ಅಂಗ ಸಂಸ್ಥೆಗಳಾದ ಎಸ್‌ಜಿಎಸ್ ವೇದನಿಧಿ ಅಕಾಡೆಮಿ ಮತ್ತು ಮಾಸ್ಟರ್ಸ್ ಇನ್‌ಸ್ಟಿಟ್ಯೂಟ್, ಭಾರತ ಸರ್ಕಾರದ ಕೇಂದ್ರ ಸಂಸ್ಕöÈತ ವಿಶ್ವವಿದ್ಯಾಲಯದಸಹಯೋಗದೊಂದಿಗೆ ಈ ಕೋರ್ಸ್ಗಳನ್ನು ಪ್ರಾರಂಭಿಸಲಾಗಿದೆ.ಸAಸ್ಕöÈತ, ಶಾಸ್ತçಗಳು ಹಾಗೂ ಸಂಬAಧಿತ ವಿಷಯಗಳನ್ನು ಕಲಿಯಲು ಆಸಕ್ತಿ ಇರುವ ಯಾರು ಬೇಕಾದರೂ ಈ ಕೋರ್ಸ್ಗಳಿಗೆ ಸೇರಬಹುದಾಗಿದೆ.ಡಿಪ್ಲೊಮಾ ಇನ್ ಸಂಸ್ಕöÈತ:ಇದು ಆರು…

Read More