ಮೇ 31ರಂದು ಅರಮನೆ ಅಂಗಳದಲ್ಲಿ ಯೋಗಾಭ್ಯಾಸ
ಮೈಸೂರು: ಮೈಸೂರು ಯೋಗ ಫೆಡರೇಷನ್ ವತಿಯಿಂದ 12ನೇ ಅಂತಾರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಮೇ 31ರಂದು ನಗರದ ಅರಮನೆ ಆವರಣದಲ್ಲಿ ಯೋಗಾಭ್ಯಾಸ ಹಾಗೂ ಮಹಾ ಸಂಕಲ್ಪ ದಿವಸ್ ಆಯೋಜಿಸಲಾಗಿದೆ ಎಂದು ಜಿಎಸ್‌ಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಿ.ಶ್ರೀಹರಿ ದ್ವಾರಕನಾಥ್ ತಿಳಿಸಿದರು.ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಂದು ಬೆಳಗ್ಗೆ 5.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಸುಮಾರು ಸಾವಿರ ಮಂದಿ ಯೋಗಾಸಕ್ತರು ಪಾಲ್ಗೊಳ್ಳುವರು. ಇದೇ ವೇಳೆ ನಗರದ ವಿವಿಧ ಅಪಾರ್ಟ್ಮೆಂಟ್, ಶಾಲಾ ಕಾಲೇಜು, ಉದ್ಯಾನಗಳು ಸೇರಿದಂತೆ 120…