ಗ್ರಾಹಕರಿಲ್ಲದೆ ಭಣಗುಡುತ್ತಿವೆ ಜ್ಯುವೆಲ್ಲರಿ ಶಾಪ್‌ಗಳು!
ಚಿನ್ನದ ವಹಿವಾಟು ಶೇಕಡಾ 70 ರಷ್ಟು ಡೌನ್ ಹೊಸದೆಹಲಿ; ದೇಶಾದ್ಯಂತ ಚಿನ್ನದ ಮಾರುಕಟ್ಟೆಗೆ ದೊಡ್ಡ ಹೊಡೆತ ಬಿದ್ದಿದೆ. ಹಳದಿ ಲೋಹದ ಖರೀದಿಯಲ್ಲಿ ಭಾರಿ ಇಳಿಕೆ ದಾಖಲಾಗಿದೆ. ಇದರ ನೇರ ಪರಿಣಾಮವಾಗಿ ಭಾರತಕ್ಕೆ ಆಗುತ್ತಿದ್ದ ಚಿನ್ನದ ಆಮದು ಪ್ರಮಾಣದಲ್ಲೂ ಭಾರಿ ಕುಸಿತ ಕಂಡುಬAದಿದೆ ಎಂದು ಮಾರುಕಟ್ಟೆ ವರದಿಗಳು ತಿಳಿಸಿವೆ.ವಿದೇಶದಿಂದ ಆಮದು ಪ್ರಮಾಣ ಕೇವಲ 7.5 ಟನ್‌ಗೆ ಕುಸಿದಿದೆ.ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಚಿನ್ನದ ಆಮದು ಪ್ರಮಾಣದಲ್ಲಿ ಶೇಕಡಾ 70 ರಷ್ಟು ಬೃಹತ್ ಇಳಿಕೆಯಾಗಿದೆ. ಕಳೆದ…