Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಯತೀಂದ್ರ ಸಿದ್ದರಾಮಯ್ಯರನ್ನು ಡಿಸಿಎಂ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ಉಪಮುಖ್ಯಮಂತ್ರಿ ಮಾಡಬೇಕೆಂದು ಎಂದು ಆಗ್ರಹಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿ ಕೆಲಕಾಲ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ಯೂತ್ ಕಾಂಗ್ರೆಸ್ ನ ಪದಾಧಿಕಾರಿಗಳು, ಮುಖಂಡರುಗಳು ಭಾಗವಹಿಸಿದ್ದರು.