Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ


ಮೈಸೂರು: ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಎಸ್‌ಟಿ ಮೋರ್ಚಾ ಕೋಶಾಧ್ಯಕ್ಷರಾಗಿ ಕೆಲಸ ಮಾಡಿದ್ದರು. ಈಗ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಮೈಸೂರು ನಗರಪಾಲಿಕೆಯ ಸದಸ್ಯರಾಗಿ, ಹಣಕಾಸು ಸ್ಥಾಯಿ ಸಮಿತಿ, ವರ್ಕ್್ಸ ಕಮಿಟಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಶಿವಕುಮಾರ್. ಮಹಾಪೌರರಾಗಿಯೂ ಕೆಲಸ ನಿರ್ವಹಿಸಿದ್ದರು.