ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ !
ನವದೆಹಲಿ: ಮೆಡಿಕಲ್ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್‌ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್ ಕಡ್ಡಾಯಗೊಳಿಸಲಾಗಿದೆ. ಕೆಮ್ಮಿನ ಸಿರಪ್‌ಗೂ ವೈದ್ಯರ ಶಿಫಾರಸು ಅಗತ್ಯ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೆಮ್ಮು, ಶೀತ, ಜ್ವರ ಅಥವಾ ಸಿರಪ್ ಆಧಾರಿತ ಔಷಧಿಗಳ ಅಗತ್ಯವಿರುವ ಇತರ ಪರಿಸ್ಥಿತಿಗಳಲ್ಲಿ ಜನರು ಈ ಉತ್ಪನ್ನಗಳನ್ನು ಖರೀದಿಸುವ ಮೊದಲು ವೈದ್ಯರಿಂದ ಪ್ರಿಸ್ಕ್ರಿಪ್ಷನ್ ಪಡೆಯುವ…