Skip to main content

3Kaala News

ಸುಭಾಷಿತ 

ಪ್ರಯತ್ನ ಎಂಬುದು ಬೀಜದ ಹಾಗೆ ಬಿತ್ತುತ್ತಲೇ ಇರಿ ಚಿಗುರಿದರೆ ಮರವಾಗಲಿ ಇಲ್ಲವೆಂದರೆ ಮಣ್ಣಿಗೆ ಗೊಬ್ಬರವಾಗಲಿ.
ಇವತ್ತು ನಿನ್ನನ್ನು ಏನು ನೋಯಿಸುತ್ತಿದೆಯೋ ನಾಳೆ ಅದೇ ನಿನ್ನನ್ನು ಬಲಗೊಳಿಸುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಡಕೊಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ಮೈಸೂರು; ತಾಲೂಕಿನ ಕಡಕೊಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಪಲ್ಸ್ ಪೋಲಿಯೋ ಹಾಕುವ ಮುಖೇನ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಕಡಕೊಳ ಕುಮಾರಸ್ವಾಮಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅರುಣ್ ಕುಮಾರ್, ಸಮುದಾಯ ಆರೋಗ್ಯ ನಿರೀಕ್ಷಾಧಿಕಾರಿ ಶ್ಯಾಮ್ ಮಹೇಶ್, ಹಿರಿಯ ಆರೋಗ್ಯ ಶುಶ್ರೂಷಕಿ ರಾಜಮ್ಮ,ಹೇಮಾ, ಪ್ರಜ್ವಲ್ ಮುಂತಾದವರು ಉಪಸ್ಥಿತರಿದ್ದರು.