
ಚಾಮರಾಜನಗರ; ಮೈಸೂರಿನ.ಟೆರೇಷಿಯನ್ ಪಿಯು ಕಾಲೇಜು ಯೋಗ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆಆರೋಗ್ಯಕರ ವೃದ್ಧಾಪ್ಯಕ್ಕಾಗಿಯೋಗ”ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕಿ ಚಾಮರಾಜನಗರ ಶ್ರೀ ವರಮಹಾಲಕ್ಷ್ಮೀ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ನಿರ್ದೇಶಕಿ ಎಂಎಸ್ ಶಿಲ್ಪ ರವರಿಗೆ ಇವರ ಅಮೋಘ ಸಾಧನೆ ಮಾಡುವ ಹಿನ್ನೆಲೆ ಸನ್ಮಾನಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಗಣ್ಯ ವ್ಯಕ್ತಿಗಳು ಹಾಜರಿದ್ದರು.