Skip to main content

3Kaala News

ಸುಭಾಷಿತ 

ಪ್ರಯತ್ನ ಎಂಬುದು ಬೀಜದ ಹಾಗೆ ಬಿತ್ತುತ್ತಲೇ ಇರಿ ಚಿಗುರಿದರೆ ಮರವಾಗಲಿ ಇಲ್ಲವೆಂದರೆ ಮಣ್ಣಿಗೆ ಗೊಬ್ಬರವಾಗಲಿ.
ಇವತ್ತು ನಿನ್ನನ್ನು ಏನು ನೋಯಿಸುತ್ತಿದೆಯೋ ನಾಳೆ ಅದೇ ನಿನ್ನನ್ನು ಬಲಗೊಳಿಸುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ನಿರ್ಮೂಲನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ

ಪಿರಿಯಾಪಟ್ಟಣ ; ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ನಿರ್ಮೂಲನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯ ಕಾರ್ಯಕ್ರಮ ವ್ಯಸನ ಮುಕ್ತ ಭಾರತ ನಿರ್ಮಿಸಲು ಸಂಕಲ್ಪ ತೊಡಿ : ಹೆಚ್. ಎನ್ ಸುಧಾಕರ್ಪಿರಿಯಾಪಟ್ಟಣ : ಯುವ ಸಮೂಹ ವ್ಯಸನ ಮುಕ್ತ ಭಾರತ ನಿರ್ಮಿಸಲು ಸಂಕಲ್ಪ ತೊಡಬೇಕು ಎಂದು ಪಿರಿಯಾಪಟ್ಟಣ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಹೆಚ್. ಎನ್ ಸುಧಾಕರ್ ತಿಳಿಸಿದರು.  ಪಟ್ಟಣದ ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವೆ ಯೋಜನೆ ಘಟಕದ ವತಿಯಿಂದ…

Read More

ಕಾಯಿಲೆಗಳ ಪತ್ತೆಗೆ ಆರೋಗ್ಯ ತಪಾಸಣಾ ಶಿಬಿರ ಸಹಕಾರಿ: ಟಿ .ಎಸ್ .ಶ್ರೀವತ್ಸ

ಮೈಸೂರು: ಕಾಯಿಲೆಗಳ ಪತ್ತೆಗೆ ಆರೋಗ್ಯ ತಪಾಸಣಾ ಶಿಬಿರ ಸಹಕಾರಿಯಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.ಧರ್ಮ ಪ್ರಕಾಶ್ ರಾವ್ ಬಹುದ್ದೂರ್ ಡಿ ಬನುಮಯ್ಯ ಯುವ ಬ್ರಿಗೇಡ್ ವತಿಯಿಂದ ಡಿ ಬನುಮಯ್ಯ ರವರ 166 ನೇ ಜಯಂತಿ ಅಂಗವಾಗಿ ಜುಲೈ 5ರ ಭಾನುವಾರ ಸಮಯ 12 ಗಂಟೆಗೆ ನಗರದ ನ್ಯೂ ಸೈಯಾಜಿ ರಾವ್ ರಸ್ತೆಯಲ್ಲಿರುವ ಡಿ ಬನುಮಯ್ಯ ಕಾಲೇಜಿನ ಆವರಣದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು…

Read More

ಮೈಸೂರು ದಸರಾದಲ್ಲಿ `ಕಂಬಳ’ ಆಯೋಜನೆಗೆ ಸಂಸದ ಯದುವೀರ್ ಆಕ್ಷೇಪ

ಮೈಸೂರು: ಈ ಬಾರಿಯ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸದಲ್ಲಿ ಮೊದಲ ಬಾರಿಗೆ ಕಂಬಳವನ್ನು ಆಯೋಜಿಸುತ್ತಿರುವುದಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ನಾಡ ಹಬ್ಬ ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ವಿಚಾರ ಕುರಿತು ಮರು ಚಿಂತನೆ ನಡೆಸುವಂತೆ ಒತ್ತಾಯಿಸಿದ್ದಾರೆ.ಮೈಸೂರಿನ ದಸರಾದಲ್ಲಿ ಕಂಬಳ ನಡೆಸಲು ಚರ್ಚೆ ನಡೆಯುತ್ತಿದೆ. ಕಂಬಳ ಕರಾವಳಿ ಭಾಗದ ಮಣ್ಣು ಸಂಸ್ಕöÈತಿಯ ಸಂಕೇತ. ಇದು ಶತಮಾನಗಳ ಇತಿಹಾಸ ಹೊಂದಿದ್ದು, ತನ್ನದೇ ಆದ…

Read More

ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಮೈಸೂರು; ಇತ್ತೀಚೆಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕುತ್ತಿರುವುದು ಹೆಚ್ಚಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ನಗರದ ಎರಡು ಹೋಟೆಲ್‌ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಹೆದರಿಸಿದ್ದ ಕಿಡಿಗೇಡಿಗಳು ಗುರುವಾರ ನಗರಿ ಮೈಸೂರಿನ ಚಾಮರಾಜಪುರಂನಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೂ ಸಹ ಬಾಂಬ್ ಬೆದರಿಕೆ ಹಾಕಿದ್ದಾರೆ. ಠಿಚಿvಚಿಟಚಿ.mಚಿಟಟi@ಚಿಣomiಛಿmಚಿiಟ ಎಂಬ ಇ-ಮೇಲ್ ಐಡಿಯಿಂದ ಬೆಳಗಿನ ಜಾವ 01:59 ಗಂಟೆಗೆ ನ್ಯಾಯಾಲಯದ ಅಧಿಕೃತ ಇ-ಮೇಲ್ ಠಿಜರಿmಥಿsuಡಿu@ಞಚಿಡಿಟಿಚಿಣಚಿಞಚಿ.gov.iಟಿ ಗೆ ಈ ಬೆದರಿಕೆ ಸಂದೇಶ ರವಾನೆಯಾಗಿದೆ. ಕೋರ್ಟ್ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್‌ನಲ್ಲಿ ಬರೆಯಲಾಗಿತ್ತು. ವಿಷಯ ತಿಳಿದು…

Read More

ಪ್ರಾಧ್ಯಾಪಕರು ಅಪ್ಡೇಟ್ ಆಗುತ್ತಾ ಹೋದರೆ ಮಾತ್ರ ಪರಿಪೂರ್ಣ ಜ್ಞಾನವನ್ನು ವಿದ್ಯಾರ್ಥಿ ಸಮೂಹಕ್ಕೆ ನೀಡಬಹುದು

ಮೈಸೂರು; ಪ್ರಾಧ್ಯಾಪಕ ವೃತ್ತಿಯಲ್ಲಿರುವವರು ಪ್ರತಿ ದಿನ ಅಧ್ಯಯನ ಮಾಡುತ್ತಾ ಹೊಸ ಹೊಸದನ್ನು ಕಲಿಯುತ್ತಾ ಕಾಲ ಕಾಲಕ್ಕೆ ಅಪ್ಡೇಟ್ ಆಗುತ್ತಾ ಹೋದರೆ ಮಾತ್ರ ಪರಿಪೂರ್ಣ ಜ್ಞಾನವನ್ನು ವಿದ್ಯಾರ್ಥಿ ಸಮೂಹಕ್ಕೆ ವಿಸ್ತರಿಸುತ್ತಾ ಹೋಗಬಹುದೆಂದು ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಎನ್. ನಾಗರಾಜು ತಿಳಿಸಿದರು.ನಗರದ ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಏರ್ಪಡಿಸಿದ್ದ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷಾ ಉಚಿತ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪದವಿಯ ಅಂಕಗಳು ಈಗ ಉದ್ಯೋಗಕ್ಕೆ ಮಾನದಂಡವಾಗಿ ಉಳಿದಿಲ್ಲ. ಬದಲಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹತೆಯಾಗಿದೆ…

Read More

ಅವಧಿ ಮೀರಿದ ಹಾಗೂ ದೀರ್ಘಕಾಲದಿಂದ ಮಾರಾಟವಾಗದೆ ಉಳಿದಿದ್ದ 24 ಲಕ್ಷರೂ ಮೌಲ್ಯದ ಮದ್ಯ ನಾಶ

ಮೈಸೂರು: ಅಬಕಾರಿ ಇಲಾಖೆಯ ಅಧಿಕಾರಿಗಳು ಅವಧಿ ಮೀರಿದ ಹಾಗೂ ದೀರ್ಘಕಾಲದಿಂದ ಮಾರಾಟವಾಗದೆ ಉಳಿದಿದ್ದ 24 ಲಕ್ಷರೂ ಮೌಲ್ಯದ ಮದ್ಯವನ್ನು ಗುರುವಾರ ನಾಶಪಡಿಸಿದರು.ಅಬಕಾರಿ ಉಪ ಆಯುಕ್ತ ವಿವೇಕ್ ಜೆ. ಅವರ ಆದೇಶದ ಮೇರೆಗೆ, ಅಬಕಾರಿ ಉಪ ಅಧೀಕ್ಷಕ ವಿಕ್ರಮ್ ಎಲ್.ಬಿ., ಕೆಎಸ್‌ಬಿಸಿಎಲ್ ಲಿಕ್ಕರ್ ಡಿಪೋ ಹಾಗೂ ಮೈಸೂರು ಉಪ ವಿಭಾಗದ ಅಧಿಕಾರಿಗಳ ನೇತೃತ್ವದಲ್ಲಿ ಮೈಸೂರು ನಗರದ ಕೂರ್ಗಳ್ಳಿಯಲ್ಲಿರುವ ಕೆಎಸ್ ಬಿಸಿಎಲ್ ಲಿಕ್ಕರ್ ಡಿಪೋ ಮೈಸೂರು-1 ಮತ್ತು ಮೈಸೂರು-2ರಲ್ಲಿ ಈ ಪ್ರಕ್ರಿಯೆ ಕೈಗೊಳ್ಳಲಾಯಿತು.ಕಾರ್ಯಾಚರಣೆಯಲ್ಲಿ ವಿವಿಧ ಬ್ರಾಂಡ್ ಗಳ ಅವಧಿ ಮೀರಿದ…

Read More

ಮೈಸೂರಿನ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಜುಲೈ 3ರಿಂದ 12ರವರೆಗೆ “ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ

ಮೈಸೂರು; ಗುಜರಾತ್ ಸರ್ಕಾರದ ಕೈಗಾರಿಕೆ ಮತ್ತು ಗಣಿ ಇಲಾಖೆಯ ಅಧೀನದಲ್ಲಿರುವ ಕಾಟೇಜ್ ಹಾಗೂ ಗ್ರಾಮೀಣ ಕೈಗಾರಿಕೆಗಳ ಆಯುಕ್ತರ ಕಚೇರಿಯ ಇಂಡಸ್ಟಿçಯಲ್ ಎಕ್ಸೆ÷್ಟನ್ಷನ್ ಕಾಟೇಜ್ ವತಿಯಿಂದ “ಗುಜರಾತ್ ಹ್ಯಾಂಡಿಕ್ರಾಫ್ಟ್÷್ಸ ಉತ್ಸವ-2026” ಅನ್ನು ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಜುಲೈ 3ರಿಂದ 12ರವರೆಗೆ ಆಯೋಜಿಸಲಾಗಿದೆ ಎಂದು ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ವಿಭಾಗದ ಉಪನಿರ್ದೇಶಕ ಬಿ. ಇಳಂಗೋವನ್ ತಿಳಿಸಿದರು.ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ಮೇಳದಲ್ಲಿ ಗುಜರಾತ್‌ನ ವಿವಿಧ ಭಾಗಗಳಿಂದ…

Read More

ವಚನ ಸಾಹಿತ್ಯ ಸಂರಕ್ಷಿಸಿದ ಡಾ. ಫ.ಗು. ಹಳಕಟ್ಟಿ ಕನ್ನಡದ ಮಹಾನ್ ಸಾಂಸ್ಕöÈತಿಕ ಸೇತುವೆ; ನಿತೀಶ್ ಪಾಟೀಲ್

ಮೈಸೂರು: ವಚನ ಸಾಹಿತ್ಯ ಸಂರಕ್ಷಿಸಿದ ಡಾ. ಫ.ಗು. ಹಳಕಟ್ಟಿ ಕನ್ನಡದ ಮಹಾನ್ ಸಾಂಸ್ಕöÈತಿಕ ಸೇತುವೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ನಿತೀಶ್ ಪಾಟೀಲ್ ಹೇಳಿದರು.ಗುರುವಾರ ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ಡಾ.ಫ.ಗು.ಹಳಕಟ್ಟಿ ಅವರ ಜಯಂತೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,”ವಿದ್ಯಾಧನಂ ಸರ್ವಧನ ಪ್ರಧಾನಂ” ಎಂಬ ಸುಭಾಷಿತವು ಜ್ಞಾನದ ಮಹತ್ವವನ್ನು ಸಾರಿದರೆ, “ಕಾಯಕವೇ…

Read More

ಪೊಲೀಸರಿಗೆ ತನಿಖಾ ಕೌಶಲ್ಯವನ್ನು ಸುಧಾರಿಸಲು ಕಾರ್ಯಗಾರ

ಮೈಸೂರು; ತನಿಖಾಧಿಕಾರಿಗಳ ತನಿಖಾ ಲೋಪಗಳನ್ನು ಸರಿಪಡಿಸಿ, ತನಿಖಾ ಕೌಶಲ್ಯವನ್ನು ಸುಧಾರಿಸಲು ಈiಟಿಜiಟಿg oಜಿ ಐಚಿಠಿses, ಜಿiಟಟiಟಿg ಣhe gಚಿಠಿs & ಅoಡಿಡಿeಛಿಣioಟಿಚಿಟ meಚಿsuಡಿes ಎಂಬ ವಿಷಯದ ಬಗ್ಗೆ ಕಾರ್ಯಾಗಾರವನ್ನು ನಗರದ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಾಗಾರವನ್ನು ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕ ಡಾ. ಎಂ.ಬಿ ಬೋರಲಿಂಗಯ್ಯ, ಐ.ಪಿ.ಎಸ್‌ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ತನಿಖಾಧಿಕಾರಿಗಳಿಗೆ ಉತ್ತಮ ತನಿಖೆ ಕೈಗೊಳ್ಳುವ ಹಲವು ಮಾರ್ಗೋಪಾಯಗಳನ್ನು ತಿಳಿಸಿಕೊಟ್ಟರು.ಕಾರ್ಯಾಗಾರದ ವಲಯ ಉದ್ದೇಶದ ಬಗ್ಗೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕ ವಿಷ್ಣುವರ್ಧನಎನ್ ತಿಳಿಸಿದರು….

Read More

ಪಕ್ಷದೊಳಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು, ಗೊಂದಲಗಳು ಈಗ ಸಂಪೂರ್ಣವಾಗಿ ಅಂತ್ಯಗೊAಡಿವೆ; ಬಿ.ವೈ.ವಿಜಯೇಂದ್ರ

ಮೈಸೂರು : ಬಿಜೆಪಿ ಪಕ್ಷದೊಳಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಹಾಗೂ ಗೊಂದಲಗಳು ಈಗ ಸಂಪೂರ್ಣವಾಗಿ ಅಂತ್ಯಗೊAಡಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.ಗುರುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ನಡೆದಿರುವುದು ಸೇರಿದಂತೆ ಎಲ್ಲಾ ಪ್ರಮುಖ ಬೆಳವಣಿಗೆಗಳ ಕುರಿತು ದೆಹಲಿಯ ವರಿಷ್ಠರಿಗೆ ಸಮಗ್ರ ಮಾಹಿತಿ ನೀಡಲಾಗಿದೆ. ಈ ವಿಚಾರವನ್ನು ಮತ್ತೆ ಸಾರ್ವಜನಿಕವಾಗಿ ಚರ್ಚಿಸುವ ಅಗತ್ಯವಿಲ್ಲ ಎಂದರು.ಇದೇ ವೇಳೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರದ್ದು ಎಂದು ಹೇಳಲಾದ ವೈರಲ್ ಆಡಿಯೋ ಕುರಿತು ಪ್ರತಿಕ್ರಿಯಿಸಿ, , ಆ ಧ್ವನಿ…

Read More