ರೋಟರಿ ಕ್ಲಬ್ ಗೆ ನೂತನ ಪದಾಧಿಕಾರಿಗಳ ಆಯ್ಕೆ
ಪಿರಿಯಾಪಟ್ಟಣ : ರೋಟರಿ ಕ್ಲಬ್ ಪಿರಿಯಾಪಟ್ಟಣ ಮಿಡ್ ಟೌನ್ 2026-27 ನೇ ಸಾಲಿನ ನೂತನ ಅಧ್ಯಕ್ಷ ರಾಗಿ ಬಲರಾಮ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್. ಬಿ.ಎಸ್, ಜೋನಲ್ ಲೆಫ್ಟಿನೆಂಟ್ ಆಗಿ ರಾಜೇಗೌಡ. ಎಂ.ಎಂ ಆಯ್ಕೆಯಾಗಿದ್ದಾರೆ.ನೂತನ ಪದಾಧಿಕಾರಿಗಳು ಪದಗ್ರಹಣ ಸಮಾರಂಭವು ಜುಲೈ 5ರ ಭಾನುವಾರ ಸಂಜೆ 6 ಗಂಟೆಗೆ ಪಟ್ಟಣದ ಕನಕ ಸಮುದಾಯದ ಭವನದಲ್ಲಿ ಜರುಗಲಿದ್ದು ಈ ಸಮಾರಂಭಕ್ಕೆ ಮಾಜಿ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರುಗಳು ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ನೂತನ ಜೋನಲ್ ಲಿಫ್ಟಿನೆಂಟ್ ಆಗಿ ಆಯ್ಕೆಯಾದ ರಾಜೇಗೌಡ…