Skip to main content

3Kaala News

ಸುಭಾಷಿತ 

ಬದುಕೆಂಬುದು ಚೈನಿನ ಸರಪಳಿ ಇದ್ದ ಹಾಗೆ. ಪ್ರತಿಕೊಂಡಿಯೂ ಗಟ್ಟಿಯಾಗಿರಬೇಕು. ಕೊಂಡಿಗಳ ನಡುವೆ ಬಿರುಕು ಬಿಟ್ಟಾಗ ಗಟ್ಟಿಯಾದ ಬೆಸುಗೆಗಳನ್ನು ನಿರಂತರವಾಗಿ ಹಾಕುತ್ತಿರಬೇಕು. ನಮ್ಮ ದೌರ್ಬಲ್ಯಗಳನ್ನು ಮೆಟ್ಟಿನಿಂತು; ಆದಮ್ಯ ಆತ್ಮವಿಶ್ವಾಸದಿಂದ ನಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಹಾರ್ಟ್ ಸಂಸ್ಥೆಯಿ0ದ ಒಂದು ದಿನದ ಅಣಬೆ ಕೃಷಿ ತರಬೇತಿ ಕಾರ್ಯಗಾರ
ಮೈಸೂರು: ಸಮಾಜದಲ್ಲಿ ಸ್ವಯಂ ಉದ್ಯೋಗ ಮತ್ತು ಗ್ರಾಮೀಣ ಆರ್ಥಿಕಾಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಹಾರ್ಟ್ ಸಂಸ್ಥೆವತಿಯಿAದ ಒಂದು ದಿನದ ಅಣಬೆ ಕೃಷಿ ತರಬೇತಿ ಕಾರ್ಯಗಾರವನ್ನು ಜುಲೈ 12 ರಂದು ಆಯೋಜಿಸಲಾಗಿದೆ.
ಮೈಸೂರಿನ ಕೋಟೆಹುಂಡಿಪ್ರದೇಶದಲ್ಲಿರುವ ಹಾರ್ಟ್ ಸಂಸ್ಥೆಯ ತರಬೇತಿ ಕಚೇರಿಯಲ್ಲಿ ನಡೆಯಲಿದೆ.ಅಣಬೆ ಬೆಳೆಯುವ ತಂತ್ರಜ್ಞಾನ, ಉತ್ಪಾದನೆ, ಸಂಗ್ರಹಣೆ ಹಾಗೂ ಮಾರುಕಟ್ಟೆ ಕುರಿತು ಪರಿಣಿತರ ಮಾರ್ಗದರ್ಶನದಲ್ಲಿ ಪ್ರಾಯೋಗಿಕ ಹಾಗೂ ಸೈದ್ಧಾಂತಿಕ ತರಬೇತಿ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9353630903ನ್ನು ಸಂಪರ್ಕಿಸಬೇಕೆAದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.