Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶ್ರೀರಾಘವೇಂದ್ರಸ್ವಾಮಿಗಳ ಪಂಚಲೋಹ ಶಿಲಾ ಮತ್ತು ಬೃಂದಾವನ ಪ್ರತಿಷ್ಠಾಪನಾ ಕಾರ್ಯಕ್ರಮ


ಮೈಸೂರು; ಶ್ರೀರಾಘವೇಂದ್ರಸ್ವಾಮಿಗಳ ಪಂಚಲೋಹ ಶಿಲಾ ಮತ್ತುಬೃಂದಾವನ ಪ್ರತಿಷ್ಠಾಪನಾ ಕಾರ್ಯಕ್ರಮ
ಮೈಸೂರಿನ ರಾಮಕೃಷ್ಣನಗರ ವಿವೇಕಾನಂದರಸ್ತೆಯಲ್ಲಿರುವ ಶ್ರೀದೇವಿ ಭೂದೇವಿ ಸಮೇತ ಶ್ರೀನಿವಾಸ ಗಣಪತಿವಾಯುದೇವ ದೇವಸ್ಥಾನದ ಆವರಣದಲ್ಲಿ ಜುಲೈ 5 ರಂದು ನಡೆಯಲಿದೆ.
ಭಾನುವಾರ ಬೆಳಿಗ್ಗೆ 8.30ಕ್ಕೆ ಕಾರ್ಯಕ್ರಮವು ನೆರವೇರಲಿದೆ ಎಂದು ಟ್ರಸ್ಟಿಗಳಾದ ಸುಧಾರಾವ್, ಹರೀಶ್ರಾವ್, ಗುರುರಾಜರಾ ಪ್ರಕಟಣೆಯಲ್ಲಿತಿಳಿಸಿದ್ದಾರೆ.