ದುಡ್ಡಿದ್ದರೆ ಜಗತ್ತಿನಲ್ಲಿ ಎಲ್ಲಿ ಬೇಕಾದ್ರೂ ಜಾಗ ತಗೋಬೋದು… ಆದ್ರೆ ಸ್ಮಶಾನದಲ್ಲಿ ಜೀವ ಕೊಟ್ಟೆ ಜಾಗ ತಗೋಬೇಕು. ಇದು ಆ ಸೃಷ್ಠಿಕರ್ತನ ನಿಯಮ.!!
ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

ದುಡ್ಡಿದ್ದರೆ ಜಗತ್ತಿನಲ್ಲಿ ಎಲ್ಲಿ ಬೇಕಾದ್ರೂ ಜಾಗ ತಗೋಬೋದು… ಆದ್ರೆ ಸ್ಮಶಾನದಲ್ಲಿ ಜೀವ ಕೊಟ್ಟೆ ಜಾಗ ತಗೋಬೇಕು. ಇದು ಆ ಸೃಷ್ಠಿಕರ್ತನ ನಿಯಮ.!!