ಕೆಪಿಎಸ್ಸಿ ಮತ್ತು ಕೆಇಎ ಪರೀಕ್ಷೆಗಳಿಗೆ ತರಬೇತಿ
ಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕರ್ನಾಟಕ ಲೋಕ ಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ, 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಆಸಕ್ತರು ಜುಲೈ 21 ರೊಳಗಾಗಿ ಬೆಳಗ್ಗೆ 10 ಗಂಟೆಯಿAದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2515944 ಸಂಪರ್ಕಿಸಬಹುದೆAದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ನವೀನ್‌ಕುಮಾರ್ ಎಸ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--°C
Mysore, IN
Loading...