Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕೆಎಸ್ ಆರ್ ಟಿಸಿ ಸಂಚಾರ ನಿಯಂತ್ರಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಿಡಿ ವಿಶ್ವನಾಥ್‌ಗೆ ಬೀಳ್ಕೋಡಿಗೆ

ಮೈಸೂರು; ಕೆಎಸ್ ಆರ್ ಟಿಸಿ ಸಂಚಾರ ನಿಯಂತ್ರಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಿಡಿ ವಿಶ್ವನಾಥ್ ರವರಿಗೆ ಬೀಳ್ಕೋಡಿಗೆ ನೀಡಲಾಯಿತು.ಮೈಸೂರಿನ ನೇಗಿಲ ಯೋಗಿ ಭವನದಲ್ಲಿ ನಡೆದ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಸಿಡಿ ವಿಶ್ವನಾಥ್ ಅವರಿಗೆ ಶಾಸಕರಾದ ಜಿ.ಟಿ ದೇವೇಗೌಡ, ಹರೀಶ್‌ಗೌಡ , ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ನಾಗೇಂದ್ರ, ನೇಗಿಲ ಯೋಗಿ ಟ್ರಸ್ಟ್ ಅಧ್ಯಕ್ಷ ರವಿಕುಮಾರ್ ನಗರಪಾಲಿಕೆ ಮಾಜಿ ಸದಸ್ಯರಾದ ಪ್ರಶಾಂತ್ ಗೌಡ , ಪ್ರೇಮಶಂಕರೇಗೌಡ ಅವರು ಸಿ.ಡಿ.ವಿಶ್ವನಾಥ್‌ರನ್ನು ಅಭಿನಂದಿಸಿ, ನಿವ್ಲತ್ತಿಯ ಜೀವನ ಸಂತೋಷಕರವಾಗಿರಲೆಚಿದು ಶುಭ…

Read More

ಯುವಜನತೆಗಾಗಿ ಹೊಸ ಅವಕಾಶ ಕಲ್ಪಿಸಲು ಮೈ ಭಾರತ್ ಪೋರ್ಟಲ್‌ನಲ್ಲಿ ನೋಂದಣಿ ಆರಂಭ : ಆರ್ ಐಶ್ವರ್ಯ

ಮೈಸೂರು; ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ದೇಶದ ಯುವಜನತೆಗಾಗಿ ವಿನೂತನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಮೈ ಭಾರತ್ ಪೋರ್ಟಲ್ ಅನ್ನು ಅನಾವರಣಗೊಳಿಸಿದೆ. ಈ ಪೋರ್ಟಲ್ ಮೂಲಕ 15 ರಿಂದ 29 ವರ್ಷದೊಳಗಿನ ಯುವಕರಿಗೆ ಉದ್ಯೋಗಾವಕಾಶಗಳು, ಕೌಶಲ್ಯ ಅಭಿವೃದ್ಧಿ ಹಾಗೂ ಇಂಟರ್ನ್ಶಿಪ್‌ಗಳನ್ನು ಉಚಿತವಾಗಿ ಪಡೆಯುವ ಅವಕಾಶವನ್ನು ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹೇಳಿದರು.ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಮೈ ಭಾರತ್ ತುರ್ತು ನೋಂದಣಿ ಅಭಿಯಾನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ವಿವಿಧ…

Read More

ವೈದ್ಯರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಲೇಖನಿ ಸಾಮಗ್ರಿ ವಿತರಣೆ

ಮೈಸೂರು: ಸಮಾಜದ ಒಳಿತಿಗೆ ತಮ್ಮ ಸೇವೆ ಮುಡಿಪಾಗಿಟ್ಟು ಸಾವಿರಾರು ಜನರ ಆರೋಗ್ಯ ಕಾಪಾಡುವ ವೈದ್ಯರು ನಡೆದಾಡುವ ದೇವರಿದ್ದಂತೆ ಎಂದು ಸಮಾಜ ಸೇವಕಿ ವಿಜಯಲಕ್ಷಿ÷್ಮ ಅಯ್ಯಂಗಾರ್ ಹೇಳಿದರು.ವೈದ್ಯರ ದಿನಾಚರಣೆ ಪ್ರಯುಕ್ತ ಕೆಎಂಪಿಕೆ ಟ್ರಸ್ಟ್ ವತಿಯಿಂದ ಜಯನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಲೇಖನಿ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಅವರು, ವೈದ್ಯರ ಸೇವೆ ಅವಿಸ್ಮರಣೆಯ, ಆಧುನಿಕ ಜೀವನ ಪದ್ಧತಿಯಲ್ಲಿ ಎಲ್ಲರೂ ಒತ್ತಡಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.ನಂತರ ಮಾತನಾಡಿದ ವೈದ್ಯೆ ಡಾ. ರೇಖಾ ಅರುಣ್, ಭಾರತ ರತ್ನ ಡಾ.ಬಿದನ್ ಚಂದ್ರರಾಯ್…

Read More

ಅಷಾಢ ಶುಕ್ರವಾರಕ್ಕಾಗಿ ಜಿಲ್ಲಾಡಳಿತದಿಂದ ಚಾಮುಂಡಿ ಬೆಟ್ಟದಲ್ಲಿ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಲಕ್ಷ್ಮಿ ಕಾಂತ ರೆಡ್ಡಿ ಜಿ

ಮೈಸೂರು: ಅಷಾಢ ಮಾಸದಲ್ಲಿ ಬರುವ ಶುಕ್ರವಾರಗಳಚಿದು ಹಾಗೂ ಚಾಮುಂಡೇಶ್ವರಿ ವರ್ಧಂತಿ ದಿನದಂದು ಚಾಮುಂಡಿ ಬೆಟ್ಟದಲ್ಲಿ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ ಜಿ ತಿಳಿಸಿದರು.ಮಂಗಳವಾರ ನಗರದ ಚಾಮುಂಡಿ ಬೆಟ್ಟದಲ್ಲಿ ಅಷಾಢ ಮಾಸದ ಶುಕ್ರವಾರಗಳು ಮತ್ತು ಅಮ್ಮನವರ ಜನ್ನೋತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜುಲೈ17, 24, 31, ಆಗಸ್ಟ್ 7 ರಂದು 4 ಅಷಾಢ ಶುಕ್ರವಾರ ಹಾಗೂ ಅಗಸ್ಟ್ 4 ರಂದು ಅಮ್ಮನವರ ವರ್ಧಂತಿ…

Read More

ಮೈಸೂರಿನಲ್ಲಿ ಪಾದಚಾರಿ ಮಾರ್ಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು; ನಗರದ ಪಾದಚಾರಿಗಳ ಸಂಚಾರಕ್ಕೆ ಅಡಚಣೆಯಾಗಿದ್ದ ಪುಟ್ ಪಾತ್ ಅತಿಕ್ರಮಣಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ ವಲಯ 6 ರವತಿಯಿಂದ ಮಂಗಳವಾರ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.ಈ ಕಾರ್ಯಾಚರಣೆಗೆ ಪೂರ್ವಭಾವಿಯಾಗಿ ಮೈಕ್ ಮೂಲಕ ವ್ಯಾಪಕ ಪ್ರಚಾರ ನಡೆಸಿ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಲ್ಲಿ ಅರಿವು ಮೂಡಿಸಲಾಗಿತ್ತು. ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸದಂತೆ ಹಾಗೂ ಸ್ವಯಂಪ್ರೇರಿತವಾಗಿ ತೆರವುಗೊಳಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು.ನಿಗದಿತ ಕಾರ್ಯಕ್ರಮದಂತೆ ಇಂದು ಮೈಸೂರು ಮಹಾನಗರ ಪಾಲಿಕೆಯ ವಲಯ-6 ವ್ಯಾಪ್ತಿಯ ಆಯುರ್ವೇದಿಕ್ ವೃತ್ತದಿಂದ ಸಬರ್ಬನ್ ಬಸ್ ನಿಲ್ದಾಣದವರೆಗೆ ಇರುವ ಇರ್ವಿನ್ ರಸ್ತೆಯ…

Read More