Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗಿಡಗಳನ್ನು ನೆಡುವ ಮೂಲಕ ಕಾರ್ಗಿಲ್ ವಿಜಯ ದಿವಸ ಆಚರಣೆ

ಮೈಸೂರು; ಕಾರ್ಗಿಲ್ ವಿಜಯ ದಿವಸವನ್ನು ಇಂದು ಟೀಂ ಮೈಸೂರು ಹಾಗೂ ಲಯನ್ಸ್ ಕ್ಲಬ್ ಆಫ್ ಮೈಸೂರು, ಇಂದಿರಾನಗರ ಜೊತೆಗೂಡಿ ೪೦ ಗಿಡಗಳನ್ನು ನೆಡುವ ಮುಖಾಂತರ ಆಚರಿಸಲಾಯಿತು.ಇಟ್ಟಿಗೆಗೂಡಿನ ಮಕ್ಕಳ ಉದ್ಯಾನವನದಲ್ಲಿ ೪೦ ಗಿಡಗಳನ್ನು ನೆಟ್ಟು ವೀರ ಯೋಧರಿಗೆ ಗೌರವ ಸಲ್ಲಿಸಿ, ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರನ್ನು ಸ್ಮರಿಸಲಾಯಿತು.ಈ ವೇಳೆ ಮಾತನಾಡಿದ ತಂಡದ ಮುಖಂಡ ಗೋಕುಲ್ ಗೋವರ್ಧನ್,ಯೋಧರು ದೇಶವನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟಿರುತ್ತಾರೆ, ಆದರೆ ದೇಶದ ಒಳಗೆ ಇರುವ ನಾಗರೀಕರು ಪರಿಸರ ಸಂರಕ್ಷಣೆ ಹಾಗೂ ಹಸಿರು…

Read More

ಶ್ರೀ ಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ವಿಶೇಷ ಸಾಂಸ್ಕöತಿಕ ಕಾರ್ಯಕ್ರಮ

ನಂಜನಗೂಡು; ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಹಾಗೂ ಶ್ರೀ ಕಂಠೇಶ್ವರ ಸ್ವಾಮಿ ದೇವಸ್ಥಾನ ನಂಜನಗೂಡು ಇವರ ಸಂಯುಕ್ತಾಶ್ರಯದಲ್ಲಿ ನಂಜನಗೂಡಿನ ಶ್ರೀಶ್ರೀ ಕಂಠೇಶ್ವರ ದೇವಸ್ಥಾನದ ದೇವಸ್ಥಾನದ ಆವರಣದಲ್ಲಿ ಕಲಾ ನಡಿಗೆ ನಿಮ್ಮ ಕಡೆಗೆ ಎಂಬ ವಿಶೇಷ ಸಾಂಸ್ಕöÈತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮೈಸೂರು ಗಾಯಕರಾದ ಅಮ್ಮ ರಾಮಚಂದ್ರ ಮತ್ತು ತಂಡವು ದೇವಸ್ಥಾನ ಆವರಣದಲ್ಲಿ ನೆರೆದಿದ್ದ ಪ್ರೇಕ್ಷಕರಿಗೆ ಸಂಗೀತದ ಹಿಂಪಿನ ಮೂಲಕ ಕಾರ್ಯಕ್ರಮಕ್ಕೆ ಮೆರಗನು ನೀಡಿತ್ತು. ಹಾಗೂ ಮೈಸೂರು ಚಾಮರಾಜನಗರ ಭಾಗದ ವಿಶೇಷ ಕಲೆಯಾಗದ ಕಂಸಾಳೆ ಕಲೆಯನ್ನು ಪುಟ್ಟಮಾದನಾಯಕ ಮತ್ತು ತಂಡವು…

Read More

ಕಾರ್ಗಿಲ್ ವಿಜಯ ದಿವಸ್ ಭಾರತೀಯರ ಅವೀಸ್ಮರಣಿಯ ದಿನ: ಮಾಜಿ ಸೈನಿಕ ಸಂಘದ ಅಧ್ಯಕ್ಷ ನರಸೇಗೌಡ 

ಪಿರಿಯಾಪಟ್ಟಣ: ಕಾರ್ಗಿಲ್ ವಿಜಯ ದಿವಸ್ ದೇಶ ಪ್ರೇಮ ಸಾರುವ ದೇಶದ ಹೆಮ್ಮೆಯ ಸಂಕೇತದ ದಿನವಾಗಿದೆ ಎಂದು ಮಾಜಿ ಸೈನಿಕರ ಸಂಘದ ಅಧ್ಯಕ್ಷ ನರಸೇಗೌಡ ತಿಳಿಸಿದರು. ಪಟ್ಟಣದ ಜಿಜೆಸಿಪಿ ಶಾಲಾ ಆವರಣದಲ್ಲಿ  ಪಿರಿಯಾಪಟ್ಟಣ ತಾಲ್ಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುಬೇದಾರ್ ಕೆ ಪಿ ಬೆಳ್ಳಿಯಪ್ಪ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ನಮ್ಮ ದೇಶದ ಸೈನಿಕರು ಪಾಕಿಸ್ತಾನದ ವಿರುದ್ಧ ಶೌರ್ಯವನ್ನು ಮೆರೆದ ಈ ದಿನ ಮುಂದಿನ ಪೀಳಿಗೆಗೆ…

Read More

ಗಿಡಗಳನ್ನು ನೆಡುವ ಮೂಲಕ ಕಾರ್ಗಿಲ್ ವಿಜಯ ದಿವಸ ಆಚರಣೆ

ಮೈಸೂರು; ಕಾರ್ಗಿಲ್ ವಿಜಯ ದಿವಸವನ್ನು ಇಂದು ಟೀಂ ಮೈಸೂರು ಹಾಗೂ ಲಯನ್ಸ್ ಕ್ಲಬ್ ಆಫ್ ಮೈಸೂರು, ಇಂದಿರಾನಗರ ಜೊತೆಗೂಡಿ ೪೦ ಗಿಡಗಳನ್ನು ನೆಡುವ ಮುಖಾಂತರ ಆಚರಿಸಲಾಯಿತು.ಇಟ್ಟಿಗೆಗೂಡಿನ ಮಕ್ಕಳ ಉದ್ಯಾನವನದಲ್ಲಿ ೪೦ ಗಿಡಗಳನ್ನು ನೆಟ್ಟು ವೀರ ಯೋಧರಿಗೆ ಗೌರವ ಸಲ್ಲಿಸಿ, ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರನ್ನು ಸ್ಮರಿಸಲಾಯಿತು.ಈ ವೇಳೆ ಮಾತನಾಡಿದ ತಂಡದ ಮುಖಂಡ ಗೋಕುಲ್ ಗೋವರ್ಧನ್,ಯೋಧರು ದೇಶವನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟಿರುತ್ತಾರೆ, ಆದರೆ ದೇಶದ ಒಳಗೆ ಇರುವ ನಾಗರೀಕರು ಪರಿಸರ ಸಂರಕ್ಷಣೆ ಹಾಗೂ ಹಸಿರು…

Read More

ಹೆಬ್ಬಾಳ್ ಕಾಲೋನಿಯಲ್ಲಿ ೨.೧೩ ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಮೈಸೂರು; ನಗರದ ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮೈಸೂರು ಮಹಾನಗರ ಪಾಲಿಕೆ ವಲಯ ಕಛೇರಿ-೫ ರ ವಾರ್ಡ್ ನಂ. ೪ ರ ಲೋಕನಾಯಕನಗರದ ಹೆಬ್ಬಾಳ್ ಕಾಲೋನಿಯಲ್ಲಿ ಪಾಲಿಕೆ ನಿಧಿ ಶೇ ೭.೨೫ ರಡಿಯಲ್ಲಿ ರೂ. ೨.೧೩ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ. ಹರೀಶ್ ಗೌಡ ಇಂದು ಪಟ್ಟಲದಮ್ಮನ ದೇವಸ್ಥಾನದ ಬಳಿ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.ಸರ್ಕಾರಿ ಶಾಲೆಯ ೫, ೬ನೇ ಕ್ರಾಸ್ ರಸ್ತೆಯಲ್ಲಿ ಚರಂಡಿ ಅಭಿವೃದ್ಧಿ, ಸ್ಲಾ÷್ಯಬ್ ಅಳವಡಿಕೆ, ಎ.ಕೆ….

Read More

ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಟೀಲ್ ಬಾಟಲಿ ವಿತರಣೆ

ಮೈಸೂರು ; ಜಿಪಿಎಸ್ ಸೇವಾ ಟ್ರಸ್ಟ್ ವತಿಯಿಂದ ನಗರದ ಕನಕಗಿರಿಯ ಸರ್ಕಾರಿ ಶಾರದಾ ವಿಲಾಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ೨೩೦ ವಿದ್ಯಾರ್ಥಿಗಳಿಗೆ ಸ್ಟೀಲ್ ಬಾಟಲಿಗಳನ್ನು ವಿತರಣೆ ಮಾಡಲಾಯಿತು.ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಟಲಿಗಳನ್ನು ವಿತರಿಸಿದರು.ಬಳಿಕ ಮಾತನಾಡಿದ ಅವರು, ಸಣ್ಣ ವಿಷಯವೂ ದೊಡ್ಡ ಬದಲಾವಣೆ ಉಂಟು ಮಾಡಬಲ್ಲದು ಎಂಬ ಮಾತಿದೆ. ಇದುವರೆಗೆ ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ತರುತ್ತಿದ್ದ ವಿದ್ಯಾರ್ಥಿಗಳು, ನಾಳೆಯಿಂದ ಸ್ಟೀಲ್ ಬಾಟಲಿಯಲ್ಲಿ ನೀರು ತರಲಿದ್ದಾರೆ. ಇದು ಸಣ್ಣ ವಿಷಯವೇ…

Read More

ಮೈಸೂರು ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮೆದುಳು ದಿನ ಆಚರಣೆ

ಮೈಸೂರು: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಹಾಗೂ ಜಿಲ್ಲಾ ಆಸ್ಪತ್ರೆ ಮೈಸೂರು ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮೆದುಳು ದಿನ ವನ್ನು ಆಚರಿಸಲಾಯಿತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮೋಹನ್ ಕೆ. ಅವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ನಂತರ, ಉಜ್ಜೀವನ್ ಸಂಸ್ಥೆಯವರು ಉಚಿತವಾಗಿ ನೀಡಿದ ಫಿಜಿಯೋಥೆರಪಿ ಪರಿಕರಗಳನ್ನು ಜಿಲ್ಲಾ ಆಸ್ಪತ್ರೆಯ ಏಚಿಃಊI ವಿಭಾಗಕ್ಕೆ ಹಸ್ತಾಂತರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ…

Read More