Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪೊಲೀಸ್ ಅಧಿಕಾರಿಗೆ ಜಮೀನು ಕೊಡಿಸುವ ಆಮಿಷ ವೊಡ್ಡಿ 65 ಲಕ್ಷ ರೂ ಪಂಗನಾಮ!

ಮೈಸೂರು: ಜಮೀನು ಕೊಡಿಸುವ ಆಮಿಷ ನೀಡಿ ಪೊಲೀಸ್ ಅಧಿಕಾರಿಗೆ ವಂಚಕರು 65 ಲಕ್ಷ ರೂ ಪಂಗನಾಮ ಹಾಕಿರುವ ಪ್ರಕರಣ ಜಿಲ್ಲೆಯ ಎಚ್.ಡಿ.ಕೋಟೆಯಲ್ಲಿ ನಡೆದಿದೆ.ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಶ್ರೀನಿವಾಸ್ ವಂಚನೆಗೆ ಒಳಗಾದವರು.ಪದ್ಮಶ್ರೀ ಕನಸ್ಟçಕ್ಷನ್ ಹೆಸರಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ಮುಖ್ಯ ಆರೋಪಿ ನಾರಾಯಣಮೂರ್ತಿಯನ್ನು ಬಂಧಿಸಲಾಗಿದೆ. ನಾರಾಯಣಮೂರ್ತಿ ಪತ್ನಿ ಜಯಮಾಲಾ, ಪುತ್ರಿಯರಾದ ಪದ್ಮ, ಭವ್ಯ ಹಾಗೂ ಜಮೀನು ಮಾಲೀಕ ನಾಗೇಗೌಡ ವಿರುದ್ದ ಪ್ರಕರಣ ದಾಖಲಾಗಿದೆ.ನಾರಾಯಣಮೂರ್ತಿ ಪತ್ನಿ ಹಾಗೂ ಇಬ್ಬರು ಪುತ್ರಿಯರು ಮತ್ತು ನಾಗೇಗೌಡ ತಲೆ ನಾಪತ್ತೆಯಾಗಿದ್ದಾರೆ.ಈ…

Read More

ಕೆ.ಜಿ.ಕೊಪ್ಪಲಿನಲ್ಲಿ ಶಾಸಕ ಕೆ. ಹರೀಶ್ ಗೌಡ ನೇತೃತ್ವದಲ್ಲಿ “ಜನರ ಮನೆ ಬಾಗಿಲಿಗೆ ಶಾಸಕರು” ಪಾದಯಾತ್ರೆ

ಮೈಸೂರು: ಮಹಾನಗರ ಪಾಲಿಕೆಯ ವಾರ್ಡ್ ನಂ. 42 ರ ಕೆ.ಜಿ. ಕೂಪ್ಪಲು ವ್ಯಾಪ್ತಿಯಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಕೆ. ಹರೀಶ್ ಗೌಡ ರವರು “ಜನರ ಮನೆ ಬಾಗಿಲಿಗೆ ಶಾಸಕರು” ಪಾದಯಾತ್ರೆ ಕಾರ್ಯಕ್ರಮ ನಡೆಸಿದರು. ಮೊದಲಿಗೆ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ದೇವಸ್ಥಾನಕ್ಕೆ ವಾರ್ಡ್ನ ಮುಖಂಡರೊAದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಅಲ್ಲಿಂದ ಬೆಳಿಗ್ಗೆ 8.45 ಕ್ಕೆ ಪಾದಯಾತ್ರೆಯನ್ನು ಆರಂಭಿಸಿದರು.ಮನೆ ಮನೆಗೆ ಭೇಟಿ ನೀಡಿದ ಶಾಸಕರು ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿದರು, ರೈಲ್ವೆ ಗೇಟ್ ಹಿಂಭಾಗದ ರಸ್ತೆಗಳಲ್ಲಿ ಚರಂಡಿ ಸಮಸ್ಯೆ ಹಾಗೂ…

Read More

ಇಸ್ಲಾಮಿಕ್ ಟ್ರಸ್ಟ್ ಗಳ ಹಣಕಾಸು ಮೂಲ ತನಿಖೆಗೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ಮೈಸೂರು: ದೇಶದಲ್ಲಿರುವ ಇಸ್ಲಾಮಿಕ್ ಟ್ರಸ್ಟ್ ಗಳು ಮತ್ತು ಅದರ ಸಂಸ್ಥೆಗಳ ಹಣಕಾಸು ಮೂಲ ಹಾಗೂ ವ್ಯವಹಾರಗಳನ್ನು ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಮೈಸೂರು ಮಹಾನಗರ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಇಸ್ಲಾಮಿಕ್ ಟ್ರಸ್ಟ್ ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಹಿಂದು ಜಾಗರಣ ವೇದಿಕೆ ಸಂಯೋಜಕ ವಸಂತ್ ಕುಮಾರ್ ಮಾತನಾಡಿ, ನಮ್ಮ ದೇಶದಲ್ಲಿ ಇದ್ದುಕೊಂಡು ನಮ್ಮ ಗಾಳಿ, ನಮ್ಮ ನೀರು ನಮ್ಮ ಆಹಾರ ಸೇವಿಸುತ್ತಾ, ದೇಶಕ್ಕೆ ದ್ರೋಹ ಬಗೆಯುವ ಸಂಸ್ಥೆಗಳ…

Read More

ಜುಲೈ 23 ರಂದು ಶ್ರೀ ಜಗನ್ನಾಥ ರಥಯಾತ್ರಾ ಮಹೋತ್ಸವ: ವೇಣು ಕೃಷ್ಣದಾಸ್

ಮೈಸೂರು: ಇಲ್ಲಿನ ದಟ್ಟಗಳ್ಳಿ ಬಡಾವಣೆ ಯಲ್ಲಿರುವ ಇಸ್ಕಾನ್ ಕೇಂದ್ರದ ವತಿಯಿಂದ 5ನೇ ವರ್ಷದ ಶ್ರೀ ಜಗನ್ನಾಥ ರಥಯಾತ್ರಾ ಮಹೋತ್ಸವವನ್ನು ಜು.23ರಂದು ಹಮ್ಮಿ ಕೊಳ್ಳಲಾಗಿದೆ ಎಂದು ಕೇಂದ್ರದ ಪ್ರತಿನಿಧಿ ವೇಣು ಕೃಷ್ಣದಾಸ್ ತಿಳಿಸಿದರು.ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಂದು ಮಧ್ಯಾಹ್ನ 3 ಗಂಟೆಗೆ ರಥವು ದಟ್ಟಗಳ್ಳಿಯ ಪಿಕೆವಿ ಆಚಾರ್ಯ ಭವನದಿಂದ ಹೊರಟು ಇಸ್ಕಾನ್, ದಟ್ಟಗಳ್ಳಿ ದೇವಸ್ಥಾನ, ಆಂದೋಲನ ವೃತ್ತ, ಶಾಂತಿಸಾಗರ್ ಕಾಂಪ್ಲೆಕ್ಸ್, ವಿವೇಕಾನಂದ ವೃತ್ತ, ಸುಯೋಗ್ ಆಸ್ಪತ್ರೆ ಮೂಲಕ ಪಿಕೆವಿ ಆಚಾರ್ಯ ಭವನಕ್ಕೆ ಬಂದು…

Read More

ಬಿಜೆಪಿ – ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ, ಜಟಾಪಟಿ

ಮೈಸೂರು: ನೀಟ್ ಪರೀಕ್ಷೆಯ ಜಾಗೃತಿ ಹಾಗೂ ಮಾನಸಿಕ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಸಂತಾಪ ಸೂಚಿಸಲು ನಗರದ ನಾರಾಯಣ ಶಾಸ್ತಿç ರಸ್ತೆಯಲ್ಲಿನ ಮಹಾರಾಣಿ ಪಿಯು ಕಾಲೇಜಿನ ಆವರಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮವು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ, ಜಟಾಪಟಿಗೆ ವೇದಿಕೆಯಾಯಿತು.ಕಾಂಗ್ರೆಸ್ ವತಿಯಿಂದ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ನೀಟ್ ಜಾಗೃತಿ ಕಾರ್ಯಕ್ರಮದಲ್ಲಿ ಮೃತ ವಿದ್ಯಾರ್ಥಿಗಳ ಭಾವಚಿತ್ರಗಳ ಜತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫೋಟೋವನ್ನು ಎಲ್‌ಇಡಿ ಪರದೆಯ ಮೇಲೆ ಪ್ರದರ್ಶಿಸಲಾಗಿತ್ತು. ಈ ವಿಷಯ ತಿಳಿದು…

Read More

ವಿದ್ಯಾರ್ಥಿಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಎಬಿವಿಪಿಯಿಂದ ಪ್ರತಿಭಟನೆ

ಮೈಸೂರು ; ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ ಸೌಕರ್ಯದ ಕೊರತೆ ನಿವಾರಿಸಬೇಕು, ಹಾಸ್ಟೆಲ್ ಸಮಸ್ಯೆಗಳನ್ನು ಪರಿಹರಿಸಬೇಕು ಹಾಗೂ ಬಾಕಿ ಇರುವ ಸ್ಕಾಲರ್ಶಿಪ್ ವಿಳಂಬದAತಹ ತೀವ್ರ ಶೈಕ್ಷಣಿಕ ಬಿಕ್ಕಟ್ಟುಗಳ ನಡುವೆಯೂ, ರಾಜ್ಯದಲ್ಲಿ ಈ ಜವಾಬ್ದಾರಿಯನ್ನು ಹೊರಬೇಕಾದ ಶಿಕ್ಷಣ ಸಚಿವರೇ ಇಲ್ಲದಿರುವುದನ್ನು ತೀವ್ರವಾಗಿ ಖಂಡಿಸಿ ಬುಧವಾರ ನಗರದಲ್ಲಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಯಿತು.ಮೈಸೂರಿನ ನಗರಪಾಲಿಕೆ ಕಚೇರಿಯ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ನಾನಾ ಘೋಷಣೆಗಳನ್ನು ಕೂಗಿದರು.ಈ ವೇಳೆ ಮಾತನಾಡಿದ ಪರಿಷತ್‌ನ ಜಿಲ್ಲಾ ಸಂಚಾಲಕರಾದ ನಂದನ್ ಕುಮಾರ್ ಹೆಚ್,ರಾಜ್ಯದ…

Read More

ವಿವಿಧ ಪ್ರದೇಶಗಳಲ್ಲಿ ಕರೆಂಟ್ ಇರಲ್ಲಮೈಸೂರು: ಲಿಂಕ್ ಲೈನ್ ಹಾಗೂ ಭೂಗತ ಕೇಬಲ್ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದ್ದು, ಜುಲೈ 22 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.ವಸಂತನಗರ, ನಾಡನಹಳ್ಳಿ, ತುಳಸಿ ಎನ್‌ಕ್ಲೇವ್, ಪ್ರಕೃತಿ ಬಡಾವಣೆ, ಪೊಲೀಸ್ ಬಡಾವಣೆ 3ನೇ ಹಂತ, ಜೆ.ಎಸ್.ಎಸ್ ಬಡಾವಣೆ 2ನೇ ಹಂತ, ಲಾಲ್ ಬಹದ್ದೂರ್ ಶಾಸ್ತಿç ನಗರ, ಶಾಂತವೇರಿ ಗೋಪಾಲಗೌಡ ನಗರ, ಸಪ್ತಮಾತೃಕ ಬಡಾವಣೆ, ಯಾಂದಳ್ಳಿ, ಬಿ.ವಿ.ಎಲ್ ಪ್ರಿಮೀಯೊ ಬಡಾವಣೆ, ಲಲಿತಾದ್ರಿನಗರ ಉತ್ತರ ಮತ್ತು ದಕ್ಷಿಣ, ಲಲಿತಾದ್ರಿಪುರ, ವಿ.ಟಿ.ಯು…

Read More

ಹಳೇ ಮೈಸೂರು ಭಾಗದಲ್ಲಿ ಬರೋ ಬರೀ 35ಕ್ಕೂ ಹೆಚ್ಚು ರಾಮಾಯಣದ ರಾವಣನ ವಿಗ್ರಹಗಳು ಪತ್ತೆ !ಮೈಸೂರು : ರಾಮಾಯಣದ ರಾವಣನಿಗೂ ಹಳೇ ಮೈಸೂರಿಗೂ ಏನೋ ಸಂಬAಧವಿರಬೇಕು. ಯಾಕೇಂದರೆ ಒಂದಲ್ಲ, ಎರಡಲ್ಲ ಬರೋ ಬರೀ 35ಕ್ಕೂ ಹೆಚ್ಚು ರಾವಣನ ವಿಗ್ರಹಗಳು ಪತ್ತೆಯಾಗಿದೆ.ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಕೆಲವು ಪ್ರದೇಶದಲ್ಲಿ ನಡೆದ ಪುರಾತತ್ತ÷್ವ ಉತ್ಪನನ ಹಾಗೂ ಸಂಶೋಧನೆಗಳ 35ಕ್ಕೂ ಹೆಚ್ಚು ರಾವಣನ ವಿಗ್ರಹಗಳು ಪತ್ತೆಯಾಗಿ, ಬಹಳ ಅಚ್ಚರಿಯೊಂದಿಗೆ ತೀವ್ರ ಕುತೂಹಲವನ್ನುಂಟು ಮಾಡಿದೆ.ಮಂಡ್ಯ ಜಿಲ್ಲೆಯ ಮದ್ದೂರು, ಮಳವಳ್ಳಿ ಹಾಗೂ ಮಂಡ್ಯ ತಾಲೂಕು…

Read More

ರೈತರ ಸಾಲ ಮನ್ನಾ ಮಾಡಲು ಕ್ರಮಕೈಗೊಳ್ಳಬೇಕು : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಮಂಜುನಾಥ್ ಆರ್. ಗೌಡ

ಪಿರಿಯಾಪಟ್ಟಣ : ರೈತರು ಮಳೆ ಇಲ್ಲದೆ ಬರ ಪರಿಸ್ಥಿತಿ ಅನುಭವಿಸುತ್ತಿದ್ದು ಸರ್ಕಾರ ಕೂಡಲೆ ರೈತರ ಸಾಲ ಮನ್ನಾ ಮಾಡಲು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಮಂಜುನಾಥ್ ಆರ್. ಗೌಡ ಒತ್ತಾಯಿಸಿದರು.  ಪಟ್ಟಣದ ಹರವೆ ಮಲ್ಲರಾಜ ಪಟ್ಟಣ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹಮ್ಮಿಕೊಂಡಿದ್ದ ರೈತ ಹುತಾತ್ಮರ ದಿನಾಚರಣೆಯಲ್ಲಿ ರೈತ ಸಂಘದ ಸಂಸ್ಥಾಪಕರಾದ ಪ್ರೊ. ಎಂ. ಡಿ. ನಂಜುಂಡಸ್ವಾಮಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ…

Read More

ಜುಲೈ 29.ರಂದು ಅರ್ಥಪೂರ್ಣವಾಗಿ ಹಡಪದ ಅಪ್ಪಣ್ಣ  ಜಯಂತಿ ಆಚರಣೆ ;  ಆರ್. ಐಶ್ವರ್ಯ

ಮೈಸೂರು:    ಹಡಪದ ಅಪ್ಪಣ್ಣ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ  ಜುಲೈ 29.ರಂದು ನಗರದ ಕಲಾಮಂದಿರದ ಕಿರುರಂಗಮoದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ  ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ ಎಂದರು. ಹಡಪದ…

Read More