Month: July 2026
ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳು ಅತ್ಯಗತ್ಯ ;ಡಾ.ಸಂತೋಷ್ ಚೊಕ್ಕಾಡಿ
ಡಿಪಿಬಿಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಪಿರಿಯಾಪಟ್ಟಣ: ವಿದ್ಯಾರ್ಥಿಗಳು ಕೇವಲ ಶಿಕ್ಷಣಜ್ಞಾನ ಪಡೆದರೆ ಸಾಲದು, ಅದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಕಲಿತ ವಿದ್ಯೆಗೆ ಸಾರ್ಥಕತೆ ಬರುತ್ತದೆ ಎಂದು ಸರಗೂರು ತಾಲೂಕಿನ ಬಿ. ಮಟಕೆರೆ ಕೆ.ಪಿ.ಎಸ್. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ ಸಾಹಿತಿ ಡಾ.ಸಂತೋಷ್ ಚೊಕ್ಕಾಡಿ ತಿಳಿಸಿದರು. ಪಟ್ಟಣದ ಅರಸು ಭವನದಲ್ಲಿ ಡಿಪಿಬಿಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ,…
ಜು.22ರಂದು ವಿಶೇಷ ‘ಸ್ವಾತಿ’ ಪೂಜೆ
ಮೈಸೂರು; ನಗರದ ಕಾಳಿದಾಸ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷಿö್ಮÃನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಜು.22ರಂದು ಬುಧವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕ್ಕೊಳ್ಳಲಾಗಿದೆ. ಅಂದು ಬೆಳಿಗ್ಗೆ 8.30ಕ್ಕೆ ಸಂಕಲ್ಪ, 9.30ಕ್ಕೆ ಅಭಿಷೇಕ, 11ಕ್ಕೆ ಅಲಂಕಾರ, 12ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 1ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ. ಸಂಜೆ 8ಕ್ಕೆ ಪ್ರಾಕಾರೋತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ಪ್ರಕಟಣೆಯಲ್ಲಿ…
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಧರ್ಮದೇಟು
ನಂಜನಗೂಡು; ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಧರ್ಮದೇಟು ನೀಡಿದ ಗ್ರಾಮಸ್ಥರು, ಆತನನ್ನು ಪೊಲೀಸರ ವಶಕ್ಕೆ ನೀಡಿದ ಘಟನೆ ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ಘಟನೆ ನಡೆದಿದೆ.ಸುರೇಶ್(23) ಪೊಲೀಸರ ಅತಿಥಿಯಾದ ಕಾಮುಕ.ತಂದೆ ತಾಯಿ ಕೂಲಿಗೆ ಹೋಗಿರುವುದ್ದು ಬಾಲಕಿ ಒಂಟಿಯಾಗಿರುವುದನ್ನ ಗಮನಿಸಿ ಮನೆಗೆ ನುಗ್ಗಿದ ಈತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.ಈ ವೇಳೆ ಬಾಲಕಿಯ ಚೀರಾಡಿದ್ದಾಳೆ. ಅಕ್ಕಪಕ್ಕದ ಮನೆಯವರು ಬಂದು ಆತನನ್ನು ಹಿಡಿದು ಹಿಗ್ಗ ಮಗ್ಗ ಥಳಿಸಿದ ಬಳಿಕ ಹುಲ್ಲಹಳ್ಳಿ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ….
ಗುಡುಮಾದನಹಳ್ಳಿಯ ಹಸಿರು ವಲಯದಲ್ಲಿ ನಿಮಾನ್ಸ್ ಆಸ್ಪತ್ರೆ ನಿರ್ಮಾಣ ವಿರೋಧಿಸಿ ಪ್ರತಿಭಟನೆ
ಮೈಸೂರು; ಜಿಲ್ಲೆಯ ಗುಡುಮಾದನಹಳ್ಳಿಯ ಹಸಿರು ವಲಯದಲ್ಲಿ ಮತ್ತು ಕೊಳಚೆ ನೀರಿನ ಜಾಗದಲ್ಲಿ ನಿಮಾನ್ಸ್ ಆಸ್ಪತ್ರೆಯನ್ನು ಕಟ್ಟುವುದು ಬೇಡ ಮತ್ತು ಆ ಜಮೀನಿನಲ್ಲಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲಿಬಿಸುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಪರಿಸರಕ್ಕಾಗಿ ನಾವು ಪ್ರತಿಭಟನೆ ನಡೆಸಿದ್ದು, ಇದಕ್ಕೆ ಕನ್ನಡ ಬಳಗ ಕೆ ಆರ್ ಎಸ್ ಪಕ್ಷ ಇತರೆ ಪ್ರಗತಿಪರ ಸಂಘಟನೆಗಳು ಬೆಂಬಲವನ್ನು ಸೂಚಿಸಿದರು.ಈ ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ ಮರಂಕಯ್ಯ, ಮಂಡಕಳ್ಳಿ ಮಹೇಶ್, ಪರಿಸರಕ್ಕಾಗಿ…
ಮಹಾರಾಣಿ ಟ್ರೋಫಿ ಟಿ20 ಎರಡನೇ ಸೀಸನ್ ಗೆ ಮೈಸೂರು ವಾರಿಯರ್ಸ್ ಮಹಿಳಾ ತಂಡ ಪ್ರಕಟ, ಶುಭಾ ಸತೀಶ್ ಗೆ ನಾಯಕತ್ವ
ಮೈಸೂರು; ಮೈಸೂರು ವಾರಿಯರ್ಸ್ ಫ್ರಾಂಚೈಸಿಯ ಮಾಲೀಕರಾದ ಎನ್‌ಆರ್ ಗ್ರೂಪ್, ಮಹಾರಾಣಿ ಟ್ರೋಫಿ ಕೆಎಸ್‌ಸಿಎ ಟಿ20 ಕ್ರಿಕೆಟ್ ಟೂರ್ನಿಯ ಎರಡನೇ ಆವೃತ್ತಿಗೆ ಮೈಸೂರು ವಾರಿಯರ್ಸ್ ಮಹಿಳಾ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದೆ. ಮುಂಬರುವ ಸರಣಿಗಾಗಿ ತಂಡ ಹಾಗೂ ನಾಯಕಿಯನ್ನು ಘೋಷಿಸಿದ್ದು, ರಾಜ್ಯದ ಪ್ರತಿಭಾವಂತ ಆಟಗಾರ್ತಿ ಶುಭಾ ಸತೀಶ್ ಗೆ ನಾಯಕತ್ವ ಹೊಣೆ ನೀಡಲಾಗಿದೆ.ಭಾರತ ತಂಡದ ಮಾಜಿ ಆಟಗಾರ್ತಿ ಕರುಣಾ ಜೈನ್ ಮುಖ್ಯ ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಮಾರ್ಗದರ್ಶನದಲ್ಲಿ ತಂಡವು ಕಠಿಣ ತರಬೇತಿಯಲ್ಲಿ ನಿರತವಾಗಿದೆ.ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡದ ವಿಶ್ವಕಪ್…
ಅಪರಾಧ ಪತ್ತೆಯಲ್ಲಿ ಹೊಸ ಸವಾಲುಗಳು ಹೇರಳವಾಗುತ್ತಿವೆ; ಸ್ಮಿತಾ ರಾವ್
ಮೈಸೂರು; ಇಂದಿನ ಪರಿಸ್ಥಿತಿ ಸಾಕಷ್ಟು ಬದಲಾಗಿದ್ದು ಅಪರಾಧ ಪತ್ತೆಯಲ್ಲಿ ಹೊಸ ಸವಾಲುಗಳು ಹೇರಳವಾಗುತ್ತಿವೆ ಎಂದು ಅಬಕಾರಿ ಇಲಾಖೆಯ ಬೆಂಗಳೂರಿನ ಉಪ ಆಯುಕ್ತೆ ಸ್ಮಿತಾ ರಾವ್ಹೇಳಿದರು.ಸಿವಿಲ್ ಪೋಲೀಸ್ ಕಾನ್ಸೆ÷್ಟÃಬಲ್ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು ಆಗಸ್ಟ್ ತಿಂಗಳ 2ರಂದು ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಉದ್ಯೋಗಾಕಾಂಕ್ಷಿಗಳ ನೆರವಿಗಾಗಿ ಪೀಪಲ್ಸ್ ಪಾರ್ಕ್ ನಗರ ಕೇಂದ್ರ ಗ್ರಂಥಾಲಯ ವತಿಯಿಂದ ನಡೆದ ಐದನೇ ಅಣಕು ಪರೀಕ್ಷೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾಕಷ್ಟು ಸಂಖ್ಯೆಯಲ್ಲಿ ಮಹಿಳೆಯರು ಪೋಲೀಸ್ ಇಲಾಖೆಗೆ ಸೇರಲು ಇಚ್ಚಿಸಿರುವುದು ಪ್ರಶಂಸಾರ್ಹ ಎಂದರು. ಇಂದಿನ…
ಅಡಿಕೆ ತೋಟಗಳಲ್ಲಿ ಅಂತರ ಹಾಗೂ ಮಿಶ್ರ ಬೆಳೆ ಪದ್ಧತಿ ಅಳವಡಿಸಿಕೊಳ್ಳಿ: ವಿಜ್ಞಾನಿ ಡಾ ಭರತ್‌ಕುಮಾರ್
ನಂಜನಗೂಡು: ಅಡಿಕೆ ತೋಟಗಳಲ್ಲಿ ಅಂತರ ಹಾಗೂ ಮಿಶ್ರ ಬೆಳೆ ಪದ್ಧತಿ ಅಳವಡಿಸಿಕೊಳ್ಳಿ ಎಂದು ಅರಸೀಕೆರೆಯ ಕೃಷಿ ಸಂಶೋಧನಾಕೇAದ್ರದ ಮುಖ್ಯಸ್ಥರು ಹಾಗೂ ತೋಟಗಾರಿಕಾ ವಿಜ್ಞಾನಿ ಡಾ ಭರತ್‌ಕುಮಾರ್ ರೈತರಿಗೆ ಸಲಹೆ ನೀಡಿದರು.ಸೋಮವಾರ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿರುವ ಐಸಿಎಆರ್–ಜೆಎಸ್‌ಎಸ್ ಕೃಷಿ ವಿಜ್ಞಾನಕೇಂದ್ರದಲ್ಲಿ ಸುತ್ತೂರಿನಲ್ಲಿ ಎಸ್ಸಿಎಸ್ಪಿ ಯೋಜನೆಯಡಿಯಲ್ಲಿ “ಅಡಿಕೆಆಧಾರಿತ ಮಿಶ್ರ ಬೆಳೆ ಪದ್ಧತಿಗಳು” ಕುರಿತು ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಅಡಿಕೆ ಬೆಳೆಯ ವೈಜ್ಞಾನಿಕ ಬೇಸಾಯ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು….
ಪಠ್ಯಕ್ರಮವನ್ನು ವಿದ್ಯಾರ್ಥಿಗಳ ನಾಳಿನ ಭವಿಷ್ಯಕ್ಕಾಗಿ ಕ್ರಿಯಾತ್ಮಕವಾಗಿ ರೂಪಿಸಬೇಕಿದೆ; ಇಸ್ರೋದ ನಿವೃತ್ತ ಹಿರಿಯ ಬಾಹ್ಯಾಕಾಶ ವಿಜ್ಞಾನಿ ಶಶಿ ಶೇಖರ್
ಮೈಸೂರು; ಪಠ್ಯಕ್ರಮವನ್ನು ವಿದ್ಯಾರ್ಥಿಗಳ ನಾಳಿನ ಭವಿಷ್ಯಕ್ಕಾಗಿ ಕ್ರಿಯಾತ್ಮಕವಾಗಿ ರೂಪಿಸಬೇಕಿದೆ; ಇಸ್ರೋದ ನಿವೃತ್ತ ಹಿರಿಯ ಬಾಹ್ಯಾಕಾಶ ವಿಜ್ಞಾನಿ ಶಶಿ ಶೇಖರ್ ಹೇಳಿದರು.ಸೋಮವಾರ ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜೋತಿ ಸಭಾಂಗಣದಲ್ಲಿ ಭೌತಶಾಸ್ತ್ರ ವಿಭಾಗದ ವತಿಯಿಂದ ‘ಬಾಹ್ಯಾಕಾಶ ಗಡಿನಾಡುಗಳು: ನಾವೀನ್ಯತೆಗಳು, ಪರಿಶೋಧನೆ ಮತ್ತು ಅನ್ವೇಷಣೆ’ ವಿಷಯ ಕುರಿತಂತೆ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಬಾಹ್ಯಾಕಾಶಕ್ಕೆ ಯಾವುದೇ ಗಡಿಗಳು ಇರುವುದಿಲ್ಲ. ಅದು ಯಾವುದೇ ತಪ್ಪುಗಳನ್ನು ಕ್ಷಮಿಸುವುದಿಲ್ಲ ಎಂದರು. ವಿಜ್ಞಾನದಲ್ಲಿ ಕುತೂಹಲವು…
ಪುರಿ ಜಗನ್ನಾಥ ದೇವಸ್ಥಾನಕ್ಕೆಅವಿವಾಹಿತ ದಂಪತಿಗಳು ಒಟ್ಟಿಗೆ ಹೋಗಬಾರದು!
ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ವಿಶ್ವದ ಅತ್ಯಂತ ಪ್ರಸಿದ್ಧ ಮತ್ತು ಪವಿತ್ರ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಪ್ರತಿ ವರ್ಷ ಲಕ್ಷಾಂತರ ಭಕ್ತರು ಇಲ್ಲಿ ರಥಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಶತಮಾನಗಳಿಂದ ಪ್ರಚಲಿತದಲ್ಲಿರುವ ಜಗನ್ನಾಥ ದೇವಾಲಯಕ್ಕೆ ಸಂಬಂಧಿಸಿದ ಅನೇಕ ಜಾನಪದ ನಂಬಿಕೆಗಳಿವೆ. ಅತ್ಯಂತ ಆಸಕ್ತಿದಾಯಕ ಮತ್ತು ಆಶ್ಚರ್ಯಕರ ನಂಬಿಕೆಗಳಲ್ಲಿ ಒಂದು ಅವಿವಾಹಿತ ದಂಪತಿಗಳು ಜಗನ್ನಾಥ ದೇವರ ದರ್ಶನ ಪಡೆಯಲು ಒಟ್ಟಿಗೆ ದೇವಸ್ಥಾನಕ್ಕೆ ಹೋಗಬಾರದು.ಜಗನ್ನಾಥ ದೇವಸ್ಥಾನಜಗನ್ನಾಥ ದೇವಸ್ಥಾನಕ್ಕೆ ಸಂಬಂಧಿಸಿದ ಅನೇಕ ಜಾನಪದ ನಂಬಿಕೆಗಳು…. ದಂಪತಿಗಳು ಒಟ್ಟಿಗೆ ದೇವಸ್ಥಾನಕ್ಕೆ ಹೋಗದಿರುವ ಹಿಂದಿನ ನಂಬಿಕೆ ಏನು?…