Month: July 2026
ಆಸ್ಟ್ರೇಲಿಯಾದಲ್ಲಿ ಮೊಳಗಿದ ಮೊಳಗಿದ ಕನ್ನಡದ ಕನ್ನಡ ಡಿಂಡಿಮ
ಆಸ್ಟ್ರೇಲಿಯಾದಲ್ಲಿ ಮೊಳಗಿದ ಮೊಳಗಿದ ಕನ್ನಡದ ಕನ್ನಡ ಡಿಂಡಿಮ ಪರ್ತ್:ಮೂರು ಮಹಾಸಾಗರ ಗಳು, ಅನೇಕ ಸಮುದ್ರಗಳ ಮಧ್ಯದಲ್ಲಿರುವ ಆಸ್ಟ್ರೇಲಿಯಾ ದೇಶದಲ್ಲಿ ನೆಲೆಸಿರುವ ಕನ್ನಡಿಗರು ತಮ್ಮ ತಾಯ್ನಾಡನ್ನು ಮರೆತಿಲ್ಲ. ಪ್ರತೀ ರಾಜ್ಯದಲ್ಲೂ ಕನ್ನಡ ಸಂಘಗಳನ್ನು ಕಟ್ಟಿಕೊಂಡು ಅನೇಕ ವರ್ಷಗಳಿಂದ ಕನ್ನಡ ನಾಡು, ನುಡಿ, ಸಾಹಿತ್ಯ ಮತ್ತು ಸಂಗೀತದ ಪ್ರಸಾರ ಮಾಡುತಿದ್ದಾರೆ.ಅವರ ನಾಡು ನುಡಿಯ ಪ್ರೀತಿಗೆ ಬೆಲೆ ಕಟ್ಟಲಾಗದು. ಕರ್ನಾಟಕದಲ್ಲಿ ಆಚರಿಸುವ ಹಬ್ಬಗಳು, ಸಾಂಸ್ಕೃತಿಕ ಸಮ್ಮೇಳನಗಳು ಮತ್ತು ಸಮಾವೇಶಗಳನ್ನು ಆಸ್ಟ್ರೇಲಿಯಾದಲ್ಲಿಯೂ ಸಹ ಕನ್ನಡಿಗರು ಆಚರಿಸುತ್ತಾರೆ. ಅವರ ಸಾಂಸ್ಕೃತಿಕ ಐಕ್ಯಮತ್ಯ ಅನನ್ಯವಾದುದು.ವೆಸ್ಟರ್ನ್ ಆಸ್ಟ್ರೇಲಿಯಾ…
ಕೆ.ಆರ್.ಕ್ಷೇತ್ರದ ನವೋದಯ ಬಡಾವಣೆಯಲ್ಲಿ ಕಾಮಗಾರಿಗೆ ಶಾಸಕ ಟಿ.ಎಸ್.ಶ್ರೀವತ್ಸ ಚಾಲನೆ
ಮೈಸೂರು; ಕೆಆರ್ ಕ್ಷೇತ್ರದ ವಾರ್ಡ್ ನಂಬರ್ 63 ರಲ್ಲಿ ಬರುವ ನವೋದಯ ಬಡಾವಣೆಯ ಕಾಲೋನಿಯಲ್ಲಿ 25-26 ನೇ ಸಾಲಿನ ಪ್ರಗತಿ ಕಾಲೋನಿ ಯೋಜನೆ ಅಡಿಯಲ್ಲಿ 200 ಲಕ್ಷ ರೂಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಟಿ.ಎಸ್ ಶ್ರೀವತ್ಸ ರವರು ಗುದ್ದಲಿ ಪೂಜೆ ಮಾಡಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯರಾದ ಶಾರದಮ್ಮ ಈಶ್ವರ್, ದೇವರಾಜೇಗೌಡ, ವೆಂಕಟೇಶ್, ಹರ್ಷ, ಅಕ್ಷಯ್, ಪ್ರದೀಪ್ ಕುಮಾರ್, ಕಿಶೋರ್, ಶಾಸಕರ ಆಪ್ತ ಸಹಾಯಕ ಆದಿತ್ಯ, ಕಾಲೋನಿಯ ಯಜಮಾನರು, ಸ್ಥಳೀಯ ಮುಖಂಡರು ಹಾಗೂ…
2028ರೊಳಗೆ ಕರ್ನಾಟಕವನ್ನು ಮಾದಕ ವ್ಯಸನ ಮುಕ್ತ ರಾಜ್ಯವನ್ನಾಗಿಸುವ ಗುರಿ ಹೊಂದಲಾಗಿದೆ; ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್
ಮೈಸೂರು: ರಾಜ್ಯದಲ್ಲಿ ಮಾದಕ ವಸ್ತುಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಲಾಗುತ್ತಿದ್ದು, 2028ರೊಳಗೆ ಕರ್ನಾಟಕವನ್ನು ಮಾದಕ ವ್ಯಸನ ಮುಕ್ತ ರಾಜ್ಯವನ್ನಾಗಿಸುವ ಗುರಿ ಹೊಂದಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದರು.ತಮ್ಮ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಪರೇಷನ್ ರೈಸ್ ಮತ್ತು `ಃಇಆಂ ಃಖಔ’ ಅಭಿಯಾನದ ಕುರಿತು ಮಾತನಾಡಿ,ಆಪರೇಷನ್ ರೈಸ್ ಅಡಿಯಲ್ಲಿ ನಿರಾಕರಿಸಿ ಹಾಗೂ ಮಾಹಿತಿ ನೀಡಿ, ಬೆಂಬಲ ನೀಡಿ…
ಮೈಸೂರು ರಫ್ತು ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿ ಪರಿಶೀಲನೆ
ಮೈಸೂರು; ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ನಿರ್ದೇಶಕ ಆರ್ ರಮೇಶ್ ಮೈಸೂರು ಕೈಗಾರಿಕೆಗಳ ಸಂಘದ ಯೋಜಿತ ಮೈಸೂರು ರಫ್ತು ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ ನಿರ್ಮಾಣ ಪ್ರಗತಿ ವೀಕ್ಷಿಸಿದರು.ಈ ಸಂದರ್ಭದಲ್ಲಿ ಹಾಜರಿದ್ದ ನಿರ್ಮಾಣ ಸಂಸ್ಥೆಯಾದ ಕೆ ಐ ಎ ಡಿ ಬಿ ಅ ಭಿವೃದ್ಧಿ ಅಧಿಕಾರಿ ಮಾದೇಶ್ ಅವರಿಗೆ ಈಗಾಗಲೇ ಬಿಡುಗಡೆಯಾಗಿರುವ ಹಣದ ಕಾಮಗಾರಿಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸಲು ಸೂಚಿಸಿದರು .ಇದೇ ಸಂದರ್ಭದಲ್ಲಿ ಹಾಜರಿದ್ದ ಮೈಸೂರು ಕೈಗಾರಿಕೆಗಳ ಸಂಘದ ಅಧ್ಯಕ್ಷ ಪಿ.ವಿಶ್ವನಾಥ್ ಮತ್ತು…
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಸುತ್ತೂರು ಶ್ರೀಗಳ ಸಂತಾಪ
ಮೈಸೂರು; ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮನವರು ದೈವಾಧೀನರಾದುದು ವಿಷಾದದ ಸಂಗತಿ ಎಂದು ಸುತ್ತೂರು ವ್ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ದಾರೆ.ಗ್ರಾಮೀಣ ಹಿನ್ನೆಲೆಯಿಂದ ಬಂದ ಚೆನ್ನಮ್ಮನವರು ಬದುಕಿನುದ್ದಕ್ಕು ಸಂಸ್ಕöÈತಿ ಮತ್ತು ಸಂಸ್ಕಾರಗಳನ್ನು ಬಿಡದೆ ಬಾಳಿದವರು.ಅವರು ಓರ್ವ ಹಿರಿಯ ರಾಜಕಾರಣಿಯ ಪತ್ನಿ ಮಾತ್ರ ಆಗಿರದೆ, ಸರಳತೆ-ಸಜ್ಜನಿಕೆ ಹಾಗೂ ಸಹನೆಯಿಂದ ಜೀವನ ನಡೆಸಿ, ನಾಡಿನ ಜನರ ಅಪಾರ ಗೌರವಕೆ ್ಕಪಾತ್ರರಾಗಿದ್ದರು.ದೇವರಲ್ಲಿ ಅಪಾರ ನಂಬಿಕೆ, ಶ್ರದ್ಧೆ, ಇಟ್ಟಿದ್ದವರು. ಧಾರ್ಮಿಕ ಆಚರಣೆ ಅವರ ಬದುಕಿನ ಒಂದು ಭಾಗವೇ ಆಗಿತ್ತು ಎಂದು ಹೇಳಿದ್ದಾರೆ.ಎಚ್.ಡಿ.ದೇವೇಗೌಡರ ಸುದೀರ್ಘ…
ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ನಿತ್ಯವೂ ಯೋಗಾಭ್ಯಾಸ ಮಾಡಬೇಕು; ಶಾಸಕ ಟಿ.ಎಸ್.ಶ್ರೀವತ್ಸ
ಮೈಸೂರು: ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ನಿತ್ಯವೂ ಯೋಗಾಭ್ಯಾಸ ಮತ್ತು ವ್ಯಾಯಾಮ ಮಾಡಬೇಕು ಎಂದು ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು.ನಗರದ ಕಲಾಮಂದಿರ ಆವರಣದಲ್ಲಿರುವ ಕಿರುರಂಗಮAದಿರದಲ್ಲಿ ಮೈಸೂರು ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಏರ್ಪಡಿಸಿದ್ದ ಘಟಿಕೋತ್ಸವ ಉದ್ಘಾಟಿಸಿ, ಅರ್ಹರಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು,ಯೋಗವೆಂದರೆ ಮೈಸೂರು, ಮೈಸೂರು ಎಂದರೆ ಯೋಗ ಎಂಬAತೆ ಪ್ರಸಿದ್ಧಿಯಾಗಿದೆ. ಇಲ್ಲಿ ಯೋಗ ಕಲಿತವರು ವಿದೇಶಗಳಿಗೆ ಹೋಗಿ ಕಲಿಸುವ ಹಂತಕ್ಕೆ ತಲುಪಿದ್ದಾರೆ. ‘ನಾನೂ ನಾಲ್ಕು ತಿಂಗಳುಗಳಿAದ ನಿತ್ಯವೂ ಯೋಗಾಭ್ಯಾಸ ಮಾಡುತ್ತಿದ್ದೇನೆ’ ಎಂದರು.ಸಂಗೀತ, ಭರತನಾಟ್ಯ,…