Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಾಲೇಜ್ ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಅರಿವು

ಮೈಸೂರು; ನಗರದ ನರಸಿಂಹರಾಜ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜ್ ನ ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಬಗ್ಗೆ ತಿಳಿಸಿ ಅರಿವು ಮೂಡಿಸಿದರು. ಸಂಚಾರ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಪಾತ್ರ, ಮತ್ತು ಸಂಚಾರ ವ್ಯವಸ್ಥೆಯಲ್ಲಿನ ಆಧುನಿಕ ತಂತ್ರಜ್ಞಾನಗಳ ಬಳಕೆ ಬಗ್ಗೆ ತಿಳಿಸಲಾಯಿತು .

Read More

ಸಿವಿಲ್ ಕಾನ್‌ಸ್ಟೆಬಲ್ಸ್ ಅಣುಕು ಪರೀಕ್ಷೆ ಉದ್ಘಾಟನೆ: ಯಶಸ್ಸಿಗೆ ಶಿಸ್ತು ಮತ್ತು ಅಣುಕು ಪರೀಕ್ಷೆಗಳು ಅತ್ಯಗತ್ಯ: ನಿತೀಶ್ ಪಾಟೀಲ್

ಮೈಸೂರು: ಅಭ್ಯರ್ಥಿಗಳು ಮನೆಯಲ್ಲಿ ಎಷ್ಟೇ ಓದಿದರೂ ಪರೀಕ್ಷಾ ಕೇಂದ್ರದ ವಾತಾವರಣ, ಅಲ್ಲಿನ ಒತ್ತಡ ಮತ್ತು ಸಮಯದ ನಿರ್ವಹಣೆಗೆ ಅಣುಕು ಪರೀಕ್ಷೆಗಳು ಅತ್ಯಗತ್ಯ ಎಂದು ಮೈಸೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯಾದ ಪ್ರಾದೇಶಿಕ ಆಯುಕ್ತ ನಿತೀಶ್ ಪಾಟೀಲ್ ಅವರು ಹೇಳಿದರು.ಮಂಗಳವಾರ ನಗರದ ಪೀಪಲ್ಸ್ ಪಾರ್ಕ್ನಲ್ಲಿರುವ ನಗರ ಕೇಂದ್ರ ಗ್ರಂಥಾಲಯ ಹಾಗೂ ಜ್ಞಾನಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ವಿಜಯನಗರ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಪೋಲೀಸ್ ಇಲಾಖಾ(ಸಿವಿಲ್ ಕಾನ್ಹೇಬಲ್ಸ್) ನೇಮಕಾತಿಯ “ಅಣುಕು” ಪರೀಕ್ಷೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,ಸ್ಪರ್ಧಾ ಅಭ್ಯರ್ಥಿಗಳು ಒಎಂಆರ್ ಶೀಟ್‌ಗಳನ್ನು ಭರ್ತಿ…

Read More

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿಗೆ ಸಾಹಿತಿ ಸತೀಶ್ ಜವರೇಗೌಡ ಆಯ್ಕೆ

ಮೈಸೂರು : ಕನ್ನಡದ ಮೊಟ್ಟಮೊದಲ ಕೃತಿಯಾದ ‘ಕವಿರಾಜಮಾರ್ಗ’ದ ಕರ್ತÈ ಶ್ರೀವಿಜಯನ ಗೌರವಾರ್ಥ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರತಿವರ್ಷ ನೀಡಲಾಗುವ ರಾಜ್ಯ ಮಟ್ಟದ ಪ್ರತಿಷ್ಠಿತ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಯು ನಗರದ ಸಾಹಿತಿ ಟಿ. ಸತೀಶ್ ಜವರೇಗೌಡ ಅವರಿಗೆ ದೊರೆತಿದೆ.ಕನ್ನಡ ಸಾಹಿತ್ಯ ಪರಿಷತ್ತು ತನ್ನ ಶತಮಾನೋತ್ಸವದ ನೆನಪಿಗಾಗಿ ತನ್ನ ಸಂಪನ್ಮೂಲಗಳಿAದ 20 ಲಕ್ಷ ರೂಪಾಯಿಗಳ ಸ್ಥಾಯಿನಿಧಿಯನ್ನು ಸ್ಥಾಪಿಸಿದ್ದು, ಅದರಿಂದ ಬರುವ ವಾರ್ಷಿಕ ಬಡ್ಡಿಯ ಮೊತ್ತದಲ್ಲಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಮೃದ್ಧ ಹಾಗೂ ಮೌಲಿಕವಾದ ಕೊಡುಗೆ ನೀಡಿದ 45…

Read More

ಬರಗಾಲದ ರೈತರ ಸಮಸ್ಯೆಗಳು ಹಾಗೂ ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ತುರ್ತು ಸಭೆ ಕರೆಯುವಂತೆ ಜಿಲ್ಲಾಧಿಕಾರಿಗೆ ಒತ್ತಾಯ

ಮೈಸೂರು; ಬರಗಾಲದ ರೈತರ ಸಮಸ್ಯೆಗಳು ಹಾಗೂ ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ತುರ್ತು ಸಭೆ ಕರೆಯುವಂತೆ ಜಿಲ್ಲಾಧಿಕಾರಿಗೆ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘ ಒತ್ತಾಯಿಸಿದೆ.ಮಂಗಳವಾರ ನಗರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಬಣ್ಣಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೂ ಮುನ್ನ ಸರ್ಕಾರ ನಿಗದಿ ಮಾಡಿದ ಹಿಂದಿನ ವರ್ಷದ ಬಾಕಿ ಟನ್ ಕಬ್ಬಿಗೆ 50 ರು ರೈತರಿಗೆ ಪಾವತಿಸಬೇಕುಹಿಂದಿನ ವರ್ಷದ ಕಬ್ಬಿನ ಉಪ ಉತ್ಪನ್ನಗಳ ಲಾಭ ಸಕ್ಕರೆ ಸಿಪ್ಪೆ ಕಾಕಂಬಿ…

Read More

ಮೇಲುಸೇತುವೆ ಕಾಮಗಾರಿಯನ್ನು ಗುಣಮಟ್ಟ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

ಮೈಸೂರು : ನಗರದಲ್ಲಿ ಪ್ರಗತಿಯಲ್ಲಿರುವ ಮೇಲುಸೇತುವೆ ನಿರ್ಮಾಣ ಕಾಮಗಾರಿಯನ್ನು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಈ ವೇಳೆ ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಅನುಷ್ಠಾನದ ವಿವಿಧ ಅಂಶಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿದರು. ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಾಮಗಾರಿ ನಡೆಯುವ ಅವಧಿಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಸಂಚಾರ ತೊಂದರೆ ಅಥವಾ ಅನಾನುಕೂಲ ಉಂಟಾಗದAತೆ ಸೂಕ್ತ ಮುನ್ನೆಚ್ಚರಿಕೆ…

Read More

ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಜಿಲ್ಲೆಯಾದ್ಯಂತ ವಿಶೇಷ ಕ್ರಮ: ಆರ್. ಐಶ್ವರ್ಯ

ಮೈಸೂರು: ಕೌಟುಂಬಿಕ ಕಲಹ, ವರದಕ್ಷಿಣೆ ಕಿರುಕುಳ, ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಿಂದ ನೊಂದ ಮಹಿಳೆಯರಿಗೆ ನೆರವಾಗಲು ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ 24ಘಿ7 ಗಂಟೆಯೂ ಉಚಿತ ಕಾನೂನು ಸಲಹೆ ಮತ್ತು ಆಪ್ತಸಮಾಲೋಚನೆ ನೀಡಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಹೇಳಿದರು.ಮಂಗಳವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಅಪರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಸಖಿ ಒನ್…

Read More

ದಸರಾದಲ್ಲಿ ಪಾಲ್ಗೊಳ್ಳಲಿರುವ ಆನೆಗಳಿಗೆಲ್ಲಾ ಹೃದಯ, ಆರೋಗ್ಯ ತಪಾಸಣೆ

*20 ಆನೆಗಳ ಆರೋಗ್ಯವನ್ನು ತಪಾಸಣೆ ನಡೆಸಿದ ವೈದ್ಯರು, ಅರಣ್ಯ ಇಲಾಖೆಯ ಅಧಿಕಾರಿಗಳ ತಂಡಮೈಸೂರು: ಈ ಬಾರಿ ನಡೆಯಲಿರುವ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯ ಆಯ್ಕೆ ಪ್ರಕ್ರಿಯೆಯನ್ನು ಅರಣ್ಯ ಇಲಾಖೆ ಆರಂಭಿಸಿದ್ದು, ಆನೆಗಳ ಆರೋಗ್ಯವನ್ನು ತಪಾಸಣೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಆನೆಗಳ ಹೃದಯ ತಪಾಸಣೆಗಾಗಿ ಇಸಿಜಿ ಪರೀಕ್ಷೆ ನಡೆಸಲಾಗಿದೆ.ಮೊದಲ ಹಂತವಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯರ ತಂಡ, ತಮ್ಮ ಸಿಬ್ಬಂದಿಗಳೊ0ದಿಗೆ ಮಡಿಕೇರಿಯ ಮತ್ತಿಗೋಡು ಹಾಗೂ ದುಬಾರೆ, ಬಂಡೀಪುರದ ರಾಂಪುರ ಆನೆ ಶಿಬಿರಗಳಿಗೆ…

Read More

ಪರಿಶಿಷ್ಟಪಂಗಡಕ್ಕೆ ಶೇ 7ರಷ್ಟು ಮೀಸಲಾತಿ ನೀಡದಿದ್ದರೆ ಸರ್ಕಾರ ಉರುಳಿಸುವ ತನಕ ಹೋರಾಟ; ಮಾಜಿ ಸಚಿವ ಶ್ರೀರಾಮುಲು ಎಚ್ಚರಿಕೆ

ಮೈಸೂರು; ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಶೇ 7ಕ್ಕೇರಿಸಿ ಆದೇಶ ಹೊರಡಿಸಲಾಗಿತ್ತು. ಅದನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಬೇಕು. ಇಲ್ಲದಿದ್ದರೆ ಸರ್ಕಾರ ಉರುಳಿಸುವ ತನಕ ಹೋರಾಟವನ್ನು ನಡೆಸಲಾಗುವುದು ಎಂದು ಮಾಜಿ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದರು. ಮಂಗಳವಾರ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದಿಂದ ಏರ್ಪಡಿಸಲಾಗಿದ್ದ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚಿಸಿದಾಗಲೇ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿಯನ್ನು…

Read More

ದೇಶಕ್ಕೆ ಆಹಾರ ಭದ್ರತೆಯನ್ನು ಹಾಕಿಕೊಟ್ಟರು ಬಾಬು ಜಗಜೀವನ್ ರಾಮ್; ಎಸ್.ಜಯಪ್ರಕಾಶ್

ಮೈಸೂರು; ದೇಶಕ್ಕೆ ಆಹಾರ ಭದ್ರತೆಯನ್ನು ಹಾಕಿಕೊಟ್ಟರು ಬಾಬು ಜಗಜೀವನ್ ರಾಮ್ ರವರು ಎಂದು ಚಿತ್ರ ನಟ ಹಾಗೂ ಬಿಜೆಪಿ ಮುಖಂಡ ಎಸ್.ಜಯಪ್ರಕಾಶ್ (ಜೆಪಿ) ಹೇಳಿದರು.ಬಾಬು ಜಗಜೀವನ್ ರಾಮ್ ರವರ ಜಯಂತಿ ಪ್ರಯುಕ್ತ ಸೋಮವಾರ ನಗರದ ರೈಲು ನಿಲ್ದಾಣದ ಬಳಿಯಿರುವ ಬಾಬು ಜಗಜೀವನ್ ರಾಮ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ದೇಶದಲ್ಲಿ ಆಹಾರ ಕೊರತೆ ತೀವ್ರವಾಗಿದ್ದ ಕಾಲದಲ್ಲಿ ದೇಶದ ಉಪಪ್ರದಾನಿಯಾಗಿದ್ದ ಬಾಬು ಜಗಜೀವನ್ ರಾಮ್ ಅವರು ದೇಶದ್ಯಾಂತ ಹಸಿರು ಕ್ರಾಂತಿಯನ್ನು…

Read More