Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗೃಹಜ್ಯೋತಿಗೆ ಅರ್ಜಿ ಸಲ್ಲಿಸುವುದಕ್ಕೆ ಆಗಸ್ಟ್ 31 ರವರೆಗೂ ಅವಕಾಶ

ಮೈಸೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಚಾವಿಸನಿನಿ) ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ಮಾಹಿತಿ ಸಂಗ್ರಹ ಕಾರ್ಯ ಸುಗಮವಾಗಿ ಮತ್ತು ಯಶಸ್ವಿಯಾಗಿ ನಡೆಯುತ್ತಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.ಈ ನಡುವೆ, ಫಲಾನುಭವಿಗಳ ಮಾಹಿತಿ ಸಂಗ್ರಹಣೆಗೆ ಜು. 31,2026 ಕೊನೆಯ ದಿನ ಎಂಬ ಬಗ್ಗೆ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿರುವ ವದಂತಿ ಗ್ರಾಹಕರು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡಿದೆ. ಈ ಕುರಿತು ಚಾವಿಸನಿನಿ ಸ್ಪಷ್ಟನೆ ನೀಡಿದ್ದು,…

Read More

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿಗೆ ಬಾಗಿನ ಸಮರ್ಪಣೆ

ಮೈಸೂರು; ನಗರದ ಚಾಮುಂಡಿಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ ವರ್ಗಕ್ಕೆ ಸೀರೆ, ಬಳೆ, ಅರಿಶಿನ ಕುಂಕುಮ ಬಾಗಿನ ಸಮರ್ಪಣೆಮೈಸೂರು; ಶ್ರೀದುರ್ಗಾ ಫೌಂಡೇಶನ್ ಹಾಗೂ ಪಿ ಆರ್ ಕೆ ಫೌಂಡೇಶನ್ ವತಿಯಿಂದ ಆಷಾಡ ಮಾಸದ ಮಾಸದ ಪ್ರಯುಕ್ತ ನಗರದ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ ವರ್ಗಕ್ಕೆ ಸೀರೆ ಬಳೆ ಅರಿಶಿನ ಕುಂಕುಮ ಬಾಗಿನ ಸಮರ್ಪಣೆ ಮಾಡಲಾಯಿತು,ಈ ವೇಳೆ ಮಾತನಾಡಿದ ದೇವಸ್ಥಾನದ ಪ್ರಧಾನ ಅರ್ಚಕರಾದ…

Read More

ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಹಡಪದ ಅಪ್ಪಣ್ಣನವರ ಸಂದೇಶ ಇಂದಿನ ಜಾತಿಪದ್ಧತಿ ನಿವಾರಣೆಗೆ ದಾರಿದೀಪವಾಗಿದೆ; ಆರ್.ರಘು ಕೌಟಿಲ್ಯ

ಮೈಸೂರು: ಯಾವುದೇ ಹುಟ್ಟು ಅಥವಾ ವೃತ್ತಿ ಕೀಳಲ್ಲ, ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಹಡಪದ ಅಪ್ಪಣ್ಣ ಅವರ ಸಂದೇಶ ಇಂದಿನ ಜಾತಿಪದ್ಧತಿ ನಿವಾರಣೆಗೆ ದಾರಿದೀಪವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಆರ್.ರಘು ಕೌಟಿಲ್ಯ ಹೇಳಿದರು.ಬುಧವಾರ ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ಶ್ರೀ ಹಡಪದ ಅಪ್ಪಣ್ಣ ಜಯಂತೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿಯೊಬ್ಬರೂ ಶ್ರಮವಹಿಸಿ ದುಡಿಯಬೇಕು (ಕಾಯಕ) ಮತ್ತು…

Read More

ವಿಶ್ವಶಾಂತಿಗಾಗಿ ದತ್ತವಿಜಯಾನಂದ ತೀರ್ಥ ಶ್ರೀಗಳ ಚಾತುರ್ಮಾಸ್ಯ ವ್ರತ ಪ್ರಾರಂಭ

ಮೈಸೂರು: ಮೈಸೂರಿನ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಯವರ 23ನೇ ಚಾತುರ್ಮಾಸ್ಯ ವ್ರತದೀಕ್ಷಾ ಮಹೋತ್ಸವ ಇಂದು ಜುಲೈ 29 ರಿಂದ ವಿಧಿವತ್ತಾಗಿ ಪ್ರಾರಂಭವಾಯಿತು.ಇAದು ವ್ಯಾಸ ಪೂರ್ಣಿಮೆ. ಹಾಗಾಗಿ ಗುರು ದತ್ತಾತ್ರೇಯ ಸ್ವಾಮಿ ಹಾಗೂ ವ್ಯಾಸರು, ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ,ಗುರುಗಳ ಮಾತೃಶ್ರೀ ಮತ್ತು ಶಂಕರಾಚಾರ್ಯರಿಗೆ ಅರ್ಚನೆ ಮಹಾಪೂಜೆ ಮಂಗಳರಾತಿ ಮಾಡಲಾಯಿತು.ಗುರುಪೂರ್ಣಿಮೆ ಅಂಗವಾಗಿ ಗುರುಪರಂಪರಾ ಪೂಜೆ, ವ್ಯಾಸ ಪೂಜೆ, ಪೂಜ್ಯ ಸ್ವಾಮೀಜಿಯವರ ಪಾದುಕಾ ಪೂಜೆ, ಪವಮಾನ ಹೋಮ ಹಾಗೂ ದತ್ತ…

Read More

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ, ರೈತ ಸಂಘ, ಕಬ್ಬು ಬೆಳೆಗಾರರ ಸಂಘ, ಕಬಿನಿ ರೈತ ಹಿತಾರಕ್ಷಣಾ ಸಮಿತಿ, ಕರ್ನಾಟಕ ಸೇನಾಪಡೆಯಿಂದ ಪ್ರತಿಭಟನೆಮೈಸೂರು; ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆದೇಶಿಸಿರುವುದನ್ನು ವಿರೋಧಿಸಿ ಬುಧವಾರ ನಗರದಲ್ಲಿ ರೈತ ಸಂಘ, ಕಬ್ಬು ಬೆಳೆಗಾರರ ಸಂಘ ಹಾಗೂ ಕರ್ನಾಟಕ ಸೇನಾಪಡೆಯಿಂದ ವಿವಿಧೆಡೆ ಪ್ರತಿಭಟನೆಯನ್ನು ನಡೆಸಲಾಯಿತು.ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕೆಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪುನರ್ ಪರಿಶೀಲನೆ ಆಗಬೇಕೆಂದು ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರ…

Read More

ಎಚ್.ವಿ.ರಾಜೀವ್ ಸ್ನೇಹ ಬಳಗದಿಂದ 3000 ಗಿಡಗಳ ವಿತರಣೆ

ಮೈಸೂರು;ಎಚ್.ವಿ.ರಾಜೀವ್ ಸ್ನೇಹ ಬಳಗದ ವತಿಯಿಂದ ಮನೆಗೆರಡು ಗಿಡ ಅಭಿಯಾನ ಆರಂಭಿಸಿದ್ದು, ಗುರು ಪೂರ್ಣಿಮೆ ಅಂಗವಾಗಿ ಬುಧವಾರ ಸುಮಾರು 3000 ಗಿಡಗಳನ್ನು ವಿತರಣೆ ಮಾಡಲಾಯಿತು.ನಗರದ ಜೆ.ಪಿ.ನಗರದಲ್ಲಿರುವ ಪುಟ್ಟರಾಜ ಗವಾಯಿ ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಿಡ ವಿತರಣೆ ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ, ಕೆಪಿಸಿಸಿ ಸದಸ್ಯ ಎಚ್.ವಿ.ರಾಜೀವ್ ಅವರು ಸುಮಾರು 3000 ಗಿಡಗಳನ್ನು ವಿತರಣೆ ಮಾಡಿದರು.ಬಳಿಕ ಮಾತನಾಡಿದ ಅವರು, ?ಹಸಿರು ಮೈಸೂರು- ಲಕ್ಷ ವೃಕ್ಷ ಆಂದೋಲನ? ಶೀರ್ಷಿಕೆಯಡಿ 2019ರಲ್ಲಿ ಅಭಿಯಾನ ಪ್ರಾರಂಭಿಸಲಾಯಿತು. ಇದರ ಮೂಲಕ ರಸ್ತೆ ವಿಭಜಕಗಳು, ಉದ್ಯಾನಗಳು ಹಾಗೂ ಬಡಾವಣೆ…

Read More

ಜುಲೈ 29ರಿಂದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಯವರ 23ನೇ ಚಾತುರ್ಮಾಸ್ಯ ವ್ರತ

ಮೈಸೂರು: ಇಲ್ಲಿನ ಊಟಿ ರಸ್ತೆಯಲ್ಲಿರುವ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಯವರ 23ನೇ ಚಾತುರ್ಮಾಸ್ಯ ವ್ರತದೀಕ್ಷಾ ಮಹೋತ್ಸವಗಳು ಜುಲೈ 29 ರಿಂದ ಸೆಪ್ಟೆಂಬರ್ 26ರವರೆಗೆ ವಿಜೃಂಭಣೆಯಿAದ ನೆರವೇರಲಿವೆ.ಜುಲೈ 29: ಗುರುಪೂರ್ಣಿಮಾ ಹಾಗೂ ಸನ್ಮಾನ ಕಾರ್ಯಕ್ರಮ;ಉತ್ಸವದ ಮೊದಲ ದಿನವಾದ ಜುಲೈ 29 (ಬುಧವಾರ) ಗುರುಪೂರ್ಣಿಮೆ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ಗುರುಪರಂಪರಾ ಪೂಜೆ, ಚೈತನ್ಯಾರ್ಚನೆ, ವ್ಯಾಸ ಪೂಜೆ, ಪೂಜ್ಯ ಸ್ವಾಮೀಜಿಯವರ ಪಾದುಕಾ ಪೂಜೆ, ಪವಮಾನ ಹೋಮ ಹಾಗೂ ದತ್ತ ಹೋಮ…

Read More

ಕಾವೇರಿ ಪ್ರಾಧಿಕಾರಕ್ಕೆ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ಕೂಡಲೇ ಅರ್ಜಿ ಸಲ್ಲಿಸಬೇಕು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮೈಸೂರು; ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳ ಕಾಲ 3500 ಕೂಸಸ್ ತಮಿಳುನಾಡಿಗೆ ತಕ್ಷಣವೇ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ರಾಜ್ಯ ಸರ್ಕಾರ ಕೂಡಲೇ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.ಮಂಗಳವಾರ ಮೈಸೂರಿನ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಕೊಳ್ಳದ ರೈತರ ಹಿತವನ್ನು ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕಾವೇರಿ ಕೊಳ್ಳದಲ್ಲಿ ಎಷ್ಟು ನೀರಿದೆ ಎಂಬ ಮಾಹಿತಿಯಿದ್ದರೂ,…

Read More

ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ರಾಜ್ಯ ಸರ್ಕಾರ ಕೂಡಲೇ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮೈಸೂರು; ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳ ಕಾಲ 3500 ಕೂಸಸ್ ತಮಿಳುನಾಡಿಗೆ ತಕ್ಷಣವೇ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ರಾಜ್ಯ ಸರ್ಕಾರ ಕೂಡಲೇ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.ಮಂಗಳವಾರ ಮೈಸೂರಿನ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಕೊಳ್ಳದ ರೈತರ ಹಿತವನ್ನು ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕಾವೇರಿ ಕೊಳ್ಳದಲ್ಲಿ ಎಷ್ಟು ನೀರಿದೆ ಎಂಬ ಮಾಹಿತಿಯಿದ್ದರೂ,…

Read More

ಬರ ಸೆಳೆದ ಭೂಮಿಗೆ ಪರ್ಯಾಯ ಬೆಳೆ ಸಂಜೀವಿನಿ

ಒಣಗುತ್ತಿರುವ ಹೊಲಗಳಿಗೆ ಮರುಜೀವ ನೀಡುವ ಜಾಣ್ಮೆ ವಿಶೇಷ ಲೇಖನ : ಬರ ಸೆಳೆದ ಭೂಮಿಗೆ ಪರ್ಯಾಯ ಬೆಳೆ ಸಂಜೀವಿನಿ ಒಣಗುತ್ತಿರುವ ಹೊಲಗಳಿಗೆ ಮರುಜೀವ ನೀಡುವ ಜಾಣ್ಮೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು, ಭೀಕರ ಬರಗಾಲ ಆವರಿಸಿದೆ. ಜಲಾಶಯಗಳು ಬತ್ತುತ್ತಿವೆ, ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸಾಂಪ್ರದಾಯಿಕ ಮತ್ತು ಹೆಚ್ಚು ನೀರು ಬೇಡುವ ಬೆಳೆಗಳನ್ನು ನಂಬಿ ಕೂತರೆ ರೈತರು ಸಂಪೂರ್ಣ ಆರ್ಥಿಕ ನಷ್ಟ ಅನುಭವಿಸಬೇಕಾಗುತ್ತದೆ. ಅದಕ್ಕಾಗಿಯೇ ಕೃಷಿ ತಜ್ಞರು…

Read More