Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶಾಲಾ-ಕಾಲೇಜುಗಳಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಮೂಡಿಸಿ: ಸಿ.ಮಲ್ಲಿಕ್

ಮೈಸೂರು: ಶಾಲಾ-ಕಾಲೇಜುಗಳಲ್ಲಿ ವಾರಕ್ಕೊಮ್ಮೆ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಯೋಜಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ. ಮಲ್ಲಿಕ್ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನಾರ್ಕೋ ಸಮನ್ವಯ ಕೇಂದ್ರದ ಜಿಲ್ಲಾ ಮಟ್ಟದ ಜಿಲ್ಲಾ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ಅವರು,ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಓಅಃ) ಅಭಿವೃದ್ಧಿಪಡಿಸಿರುವ ಒಂಓAS Poಡಿಣಚಿಟ (ತಿತಿತಿ.ಟಿಛಿbmಚಿಟಿಚಿs.gov.iಟಿ), ಟೋಲ್-ಫ್ರೀ ಸಂಖ್ಯೆ 1933 ಹಾಗೂ ಇಮೇಲ್ (iಟಿಜಿo.ಟಿಛಿbmಚಿಟಿಚಿs@gov.iಟಿ) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು….

Read More

ಶಾಲಾ ಮಕ್ಕಳಿಗೆ ಪಠ್ಯ ಜ್ಞಾನದಷ್ಟೇ, ಸಹ ಪಠ್ಯಗಳ ಜ್ಞಾನ ಮುಖ್ಯ; ಟಿ. ಸತೀಶ್ ಜವರೇಗೌಡ

ಮೈಸೂರು : ಶಾಲಾ ಮಕ್ಕಳಿಗೆ ಪಠ್ಯ ಜ್ಞಾನದಷ್ಟೇ, ಸಹ ಪಠ್ಯಗಳ ಜ್ಞಾನ ಮುಖ್ಯ. ಪಠ್ಯ ಜ್ಞಾನ ಮಕ್ಕಳ ಭೌದ್ಧಿಕ ವಿಕಾಸಕ್ಕೆ ಸಹಕಾರಿಯಾದರೆ, ಸಹಪಠ್ಯಗಳ ಜ್ಞಾನ ಅವರ ಭೌತಿಕ ಹಾಗೂ ಮಾನಸಿಕ ವಿಕಾಸಕ್ಕೆ ತುಂಬಾ ಅಗತ್ಯ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ನಿರ್ದೇಶಕ ಟಿ. ಸತೀಶ್ ಜವರೇಗೌಡ ಹೇಳಿದರು.ಮೈಸೂರು ತಾಲ್ಲೂಕಿನ ಮೆಲ್ಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ದೈಹಿಕ ಶಿಕ್ಷಣ ಶಿಕ್ಷಕರಾದ ಎ.ಎಸ್. ಶಶಿಧರ್ ಅವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭದಲ್ಲಿ…

Read More

ನಂಜನಗೂಡಿನಲ್ಲಿ ಈಶ ಗ್ರಾಮೋತ್ಸವ ಸಂಭ್ರಮ: ಕಳೆಗಟ್ಟಿದ ಗ್ರಾಮೀಣ ಕ್ರೀಡೋತ್ಸವ

ನಂಜನಗೂಡು; ನಂಜನಗೂಡಿನ ಜೆ.ಎಸ್.ಎಸ್ ಆರ್ಟ್್ಸ, ಕಾಮರ್ಸ್ ಮತ್ತು ಸೈನ್ಸ್ ಕಾಲೇಜಿನಲ್ಲಿ ಈಶ ಗ್ರಾಮೋತ್ಸವ ಸಂಭ್ರಮದಿAದ ನಡೆಯಿತು. ಈಶ ಔಟ್‌ರೀಚ್ ಆಯೋಜಿಸುವ ‘ಈಶ ಗ್ರಾಮೋತ್ಸವ’ವು ಭಾರತದ ಅತಿ ದೊಡ್ಡ ಗ್ರಾಮೀಣ ಕ್ರೀಡಾ ಹಬ್ಬವಾಗಿದ್ದು, ಕ್ರೀಡೆಯ ಮೂಲಕ ಗ್ರಾಮೀಣ ಸಮಾಜವನ್ನು ಒಂದೆಡೆ ತರುವ ಹಾಗೂ ಬೇರುಮಟ್ಟದ ಆಟಗಾರರಲ್ಲಿ ತಂಡದ ಮನೋಭಾವ, ಆತ್ಮವಿಶ್ವಾಸ ಮತ್ತು ಸಮುದಾಯ ಪ್ರಜ್ಞೆಯನ್ನು ಬೆಳೆಸುವ ಉದ್ದೇಶವನ್ನು ಹೊಂದಿದೆ. ಈ ಕೂಟದಲ್ಲಿ ನಂಜನಗೂಡಿನ ವಿವಿಧ ಹಳ್ಳಿಗಳಿಂದ ಒಟ್ಟು 290 ಪುರುಷ ವಾಲಿಬಾಲ್ ಆಟಗಾರರು ಮತ್ತು ಮಹಿಳೆಯರ ಥ್ರೋಬಾಲ್ ಆಟಗಾರ್ತಿಯರು…

Read More

ದೇಶದಲ್ಲಿ ಕಾಂಗ್ರೆಸ್ ಪಕ್ಷದ ಪುನರ್ ಸಂಘಟನೆಗೆ ಅಭಿಯಾನ ಆರಂಭವಾಗಿದೆ ; ಎಐಸಿಸಿ ಉಸ್ತುವಾರಿ ಜಾರ್ಖಂಡ್ ಪಿಸಿಸಿ ಮಾಜಿ ಅಧ್ಯಕ್ಷ ರಾಜೇಶ್ ಠಾಕೂರ್

ಹುಣಸೂರು; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ , ಸೋನಿಯಾ ಗಾಂಧಿ, ಅವರ ನಿರ್ದೇಶನದಂತೆ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಚಿಂತನೆಗಳನ್ನು ತಳ ಮಟ್ಟದಲ್ಲಿ ಜಾರಿಗೊಳಿಸಿ ದೇಶದಲ್ಲಿ ಕಾಂಗ್ರೆಸ್ ಪಕ್ಷದ ಪುನರ್ ಸಂಘಟನೆಗೆ ಅಭಿಯಾನ ಆರಂಭವಾಗಿದೆ ಎಂದು ಎಐಸಿಸಿ ಉಸ್ತುವಾರಿ ಜಾರ್ಖಂಡ್ ಪಿಸಿಸಿ ಮಾಜಿ ಅಧ್ಯಕ್ಷ ರಾಜೇಶ್ ಠಾಕೂರ್ ಹೇಳಿದರು.ಸೋಮವಾರ ಹುಣಸೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಂಘಟನ್ ಸೃಜನ್ ಅಭಿಯಾನ್ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ಸಂಘಟನೆಯ ಅತ್ಯಂತ ಪ್ರಮುಖ ಆಧಾರದಾರರಾದ ಬೂತ್…

Read More

ಪೋಲೀಸ್ ಇಲಾಖೆಗೆ ಸೇರಲು ಇಚ್ಚಿಸುವವರು ಪ್ರಾಮಾಣಿಕವಾಗಿ ಜನಸೇವೆಯನ್ನು ಮಾಡುವ ಮನೋಭಾವ ಹೊಂದಿರಬೇಕು.

ಮೈಸೂರು; ಪೋಲೀಸ್ ಇಲಾಖೆಗೆ ಸೇರಲು ಇಚ್ಚಿಸುವವರು ಪ್ರಾಮಾಣಿಕವಾಗಿ ಜನಸೇವೆಯನ್ನು ಮಾಡುವ ಮನೋಭಾವ ಹೊಂದಿರಬೇಕು ಎಂದು ನಿವೃತ್ತ ಸಹಾಯಕ ಪೊಲೀಸ್ ಆಯುಕ್ತ ಡಿ. ಧನಂಜಯ ತಿಳಿಸಿದರು.ರಾಜ್ಯಮಟ್ಟದಲ್ಲಿ ನಡೆಯಲಿರುವ ಸಿವಿಲ್ ಪೋಲೀಸ್ ಕಾನ್ಸ್ ಟೇಬಲ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಉದ್ಯೋಗಾಕಾಂಕ್ಷಿಗಳ ನೆರವಿಗಾಗಿ ಮೈಸೂರು ನಗರ ಕೇಂದ್ರ ಗ್ರಂಥಾಲಯ ಹಾಗೂ ಬೆಂಗಳೂರಿನ ಜ್ಞಾನಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಹಯೋಗದಲ್ಲಿ ಸೋಮವಾರ ನಡೆದ ಪ್ರಚಲಿತ ವಿಷಯಗಳು ಹಾಗೂ ಬೌದ್ಧಿಕ ಸಾಮರ್ಥ್ಯ ವಿಷಯಕ್ಕೆ ಸಂಬAಧಿಸಿದAತೆ 7ನೇ ಉಚಿತ ಅಣಕು ಪರೀಕ್ಷೆಗೆ ಚಾಲನೆ ನೀಡಿ…

Read More

ಸೇವಾ ಮನೋಭಾವದಿಂದ ಆಯೋಜನೆ ಮಾಡುವ ಕಾರ್ಯಗಳು ಸಮಾಜಕ್ಕೆ ಸದುಪಯೋಗವಾಗಲಿವೆ

ಮೈಸೂರು: ಸೇವಾ ಮನೋಭಾವದಿಂದ ಆಯೋಜನೆ ಮಾಡುವ ಕಾರ್ಯಗಳು ಸಮಾಜಕ್ಕೆ ಸದುಪಯೋಗವಾಗಲಿವೆ ಎಂದು ರಾಘವೇಂದ್ರ ಸೇವಾ ಟ್ರಸ್ಟ್ ಕಾರ್ಯಾಧ್ಯಕ್ಷ ಮತ್ತು ಹಿರಿಯ ವಕೀಲ ಕೆ.ಆರ್. ಶಿವಶಂಕರ್ ಹೇಳಿದರು.ನಗರದ ಟಿ.ಕೆ. ಬಡಾವಣೆಯ ರಾಯರ ಮಠದ ಸಾಮಾಜಿಕ ಸೇವಾ ಕಾರ್ಯಕ್ರಮದ ಅಡಿಯಲ್ಲಿ ಭಾನುವಾರ ಕಲ್ಪವೃಕ್ಷ ಪ್ರಾರ್ಥನಾ ಮಂದಿರದಲ್ಲಿ ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್, ಜಿಲ್ಲಾ ಬ್ರಾಹ್ಮಣ ಸಂಘ ಮತ್ತು ಕರ್ನಾಟಕ ವಿಪ್ರ ವಕೀಲರ ಸಂಘದ ಸಂಯಕ್ತ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಹಮ್ಮಿಕೊಂಡಿದ್ದ ಹೃದಯ ತಪಾಸಣೆ, ಕೀಲು ಮತ್ತು ಮಂಡಿ ನೋವಿನ ಉಚಿತ…

Read More

ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನ

ಮೈಸೂರು; ನಗರದ ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಎಚ್ ಸತ್ಯಪ್ರಸಾದ್ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ದೇಶದ ರಕ್ಷಣೆಗಾಗಿ ಪ್ರಾಣತೆತ್ತ ಯೋಧರನ್ನು ನೆನೆಯುವುದು ಹಾಗೂ ಅವರ ಬಲಿದಾನ ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯ. ಈ ದಿನವು ನಮ್ಮ ದೇಶದ ಸಾರ್ವಭೌಮತ್ವವನ್ನು ಕಾಪಾಡಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ದೇಶದ ಸೈನಿಕರಿಗೆ ಗೌರವ ಸಲ್ಲಿಸುವ ದಿನವಾಗಿದೆ ಎಂದರು.1999ರಲ್ಲಿ “ಆಪರೇಷನ್ ವಿಜಯ್” ಕಾರ್ಯಾಚರಣೆಯ ಮೂಲಕ ಅತÀ್ಯಂತ ಕಠಿಣ ಹವಾಮಾನ, ಹಿಮಾಚ್ಛಾದಿತ…

Read More

ಮಾಜಿ ಸೈನಿಕರುಗಳ ಸತ್ಯ ಮೇವ ಜಯತೇ ಟೀಮ್ ವತಿಯಿಂದ 27ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ

ಮೈಸೂರು: ನಗರದ ನಾರಾಯಣ ಶಾಸ್ತಿç ರಸ್ತೆಯಲ್ಲಿರುವ ಸ್ವಾತಂತ್ರ ಹೋರಾಟಗಾರರ ಉದ್ಯಾನವನ ಸುಬ್ಬರಾಯನಕೆರೆಯಲ್ಲಿ ಸತ್ಯ ಮೇವ ಜಯತೇ ತಂಡದಿAದ 27ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ ಮಾಡಲಾಯಿತು.ದೇಶದ ಗಡಿಯನ್ನು ಕಾಪಾಡಲು ತಮ್ಮ ಪ್ರಾಣವನ್ನು ಅರ್ಪಿಸಿದ ಅಮರ ವೀರಯೋಧರಾದ ಕ್ಯಾಪ್ಟನ್ ವಿಕ್ರಂ ಭತ್ರ,ಕ್ಯಾಪ್ಟನ್ ಸೌರಭ ಕಾಲಿಯ, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ ರವರ ಭಾವಚಿತ್ರಕ್ಕೆ ಗಣ್ಯರಿಂದ ತುಪ್ಪದ ದೀಪವನ್ನು ಹಚ್ಚಿ, ಭಾರತ್ ಮಾತಾ ಕೀ ಜೈ, ಅಮರ ವೀರ ಯೋಧರುಗಳಿಗೆ ಜೈ ಎಂಬ ಜೈಕಾರಗಳನ್ನು ಕೂಗುತ್ತಾ ಪುಷ್ಪಾರ್ಚನೆ ಮಾಡಲಾಯಿತು.ಈ ವೇಳೆ ಮಾತನಾಡಿದ…

Read More

ಕ್ರೀಡಾ ಪಟುಗಳು ಪ್ರತಿಯೊಬ್ಬರಿಗೂ ಮಾದರಿಯಾಗಬೇಕು; ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಂ.ಎನ್ ಅನುಚೇತ್

ಮೈಸೂರು: ಕ್ರೀಡಾ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿನಿಯರು ಕ್ರೀಡೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ, ಪ್ರತಿಯೊಬ್ಬ ಯುವ ಜನರಿಗೆ ಮಾದರಿಯಾಗಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಂ.ಎನ್ ಅನುಚೇತ್ ತಿಳಿಸಿದರು.ಸೋಮವಾರ ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿರುವ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ವಸತಿನಿಲಯಗಳಲ್ಲಿ ದೊರಕುತ್ತಿರುವ ಆಹಾರ, ತರಬೇತಿ ಹಾಗೂ ಇನ್ನಿತರೆ ವ್ಯವಸ್ಥೆಗಳ ಬಗ್ಗೆ ಚರ್ಚಿಸಿದರು. ವಿದ್ಯಾರ್ಥಿನಿಯರೊಂದಿಗೆ ಊಟ ಮಾಡಿ ಆಹಾರದ ಗುಣಮಟ್ಟ…

Read More

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಅರೆ ಬೆತ್ತಲೆ ಪ್ರತಿಭಟನೆ

ಮೈಸೂರು; ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಮೈಸೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.ಕಬ್ಬು ಬೆಳೆಗಾರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಮೈಸೂರಿನ ಸಿದ್ಧಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಅರೆ ಬೆತ್ತಲೆ ಚಳುವಳಿ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಹಕ್ಕು ಒತ್ತಾಯ ಸಲ್ಲಿಸಿದರು.ರಾಜ್ಯದಲ್ಲಿ ಸುಮಾರು 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದ್ದು, ಜಾನುವಾರುಗಳಿಗೆ ಮೇವು ನೀರು, ಜನರಿಗೆ ಕುಡಿಯಲು ನೀರು ಸಾಕಷ್ಟು ಇಲ್ಲ. ಹಾಕಿರುವ ಬೆಳೆ ರಾಗಿ, ಜೋಳ, ಮೆಕ್ಕೆಜೋಳ,…

Read More