Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗಿಡಗಳನ್ನು ನೆಡುವ ಮೂಲಕ ಕಾರ್ಗಿಲ್ ವಿಜಯ ದಿವಸ ಆಚರಣೆ

ಮೈಸೂರು; ಕಾರ್ಗಿಲ್ ವಿಜಯ ದಿವಸವನ್ನು ಇಂದು ಟೀಂ ಮೈಸೂರು ಹಾಗೂ ಲಯನ್ಸ್ ಕ್ಲಬ್ ಆಫ್ ಮೈಸೂರು, ಇಂದಿರಾನಗರ ಜೊತೆಗೂಡಿ ೪೦ ಗಿಡಗಳನ್ನು ನೆಡುವ ಮುಖಾಂತರ ಆಚರಿಸಲಾಯಿತು.ಇಟ್ಟಿಗೆಗೂಡಿನ ಮಕ್ಕಳ ಉದ್ಯಾನವನದಲ್ಲಿ ೪೦ ಗಿಡಗಳನ್ನು ನೆಟ್ಟು ವೀರ ಯೋಧರಿಗೆ ಗೌರವ ಸಲ್ಲಿಸಿ, ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರನ್ನು ಸ್ಮರಿಸಲಾಯಿತು.ಈ ವೇಳೆ ಮಾತನಾಡಿದ ತಂಡದ ಮುಖಂಡ ಗೋಕುಲ್ ಗೋವರ್ಧನ್,ಯೋಧರು ದೇಶವನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟಿರುತ್ತಾರೆ, ಆದರೆ ದೇಶದ ಒಳಗೆ ಇರುವ ನಾಗರೀಕರು ಪರಿಸರ ಸಂರಕ್ಷಣೆ ಹಾಗೂ ಹಸಿರು…

Read More

ಹೆಬ್ಬಾಳ್ ಕಾಲೋನಿಯಲ್ಲಿ ೨.೧೩ ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಮೈಸೂರು; ನಗರದ ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮೈಸೂರು ಮಹಾನಗರ ಪಾಲಿಕೆ ವಲಯ ಕಛೇರಿ-೫ ರ ವಾರ್ಡ್ ನಂ. ೪ ರ ಲೋಕನಾಯಕನಗರದ ಹೆಬ್ಬಾಳ್ ಕಾಲೋನಿಯಲ್ಲಿ ಪಾಲಿಕೆ ನಿಧಿ ಶೇ ೭.೨೫ ರಡಿಯಲ್ಲಿ ರೂ. ೨.೧೩ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ. ಹರೀಶ್ ಗೌಡ ಇಂದು ಪಟ್ಟಲದಮ್ಮನ ದೇವಸ್ಥಾನದ ಬಳಿ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.ಸರ್ಕಾರಿ ಶಾಲೆಯ ೫, ೬ನೇ ಕ್ರಾಸ್ ರಸ್ತೆಯಲ್ಲಿ ಚರಂಡಿ ಅಭಿವೃದ್ಧಿ, ಸ್ಲಾ÷್ಯಬ್ ಅಳವಡಿಕೆ, ಎ.ಕೆ….

Read More

ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಟೀಲ್ ಬಾಟಲಿ ವಿತರಣೆ

ಮೈಸೂರು ; ಜಿಪಿಎಸ್ ಸೇವಾ ಟ್ರಸ್ಟ್ ವತಿಯಿಂದ ನಗರದ ಕನಕಗಿರಿಯ ಸರ್ಕಾರಿ ಶಾರದಾ ವಿಲಾಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ೨೩೦ ವಿದ್ಯಾರ್ಥಿಗಳಿಗೆ ಸ್ಟೀಲ್ ಬಾಟಲಿಗಳನ್ನು ವಿತರಣೆ ಮಾಡಲಾಯಿತು.ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಟಲಿಗಳನ್ನು ವಿತರಿಸಿದರು.ಬಳಿಕ ಮಾತನಾಡಿದ ಅವರು, ಸಣ್ಣ ವಿಷಯವೂ ದೊಡ್ಡ ಬದಲಾವಣೆ ಉಂಟು ಮಾಡಬಲ್ಲದು ಎಂಬ ಮಾತಿದೆ. ಇದುವರೆಗೆ ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ತರುತ್ತಿದ್ದ ವಿದ್ಯಾರ್ಥಿಗಳು, ನಾಳೆಯಿಂದ ಸ್ಟೀಲ್ ಬಾಟಲಿಯಲ್ಲಿ ನೀರು ತರಲಿದ್ದಾರೆ. ಇದು ಸಣ್ಣ ವಿಷಯವೇ…

Read More

ಮೈಸೂರು ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮೆದುಳು ದಿನ ಆಚರಣೆ

ಮೈಸೂರು: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಹಾಗೂ ಜಿಲ್ಲಾ ಆಸ್ಪತ್ರೆ ಮೈಸೂರು ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮೆದುಳು ದಿನ ವನ್ನು ಆಚರಿಸಲಾಯಿತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮೋಹನ್ ಕೆ. ಅವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ನಂತರ, ಉಜ್ಜೀವನ್ ಸಂಸ್ಥೆಯವರು ಉಚಿತವಾಗಿ ನೀಡಿದ ಫಿಜಿಯೋಥೆರಪಿ ಪರಿಕರಗಳನ್ನು ಜಿಲ್ಲಾ ಆಸ್ಪತ್ರೆಯ ಏಚಿಃಊI ವಿಭಾಗಕ್ಕೆ ಹಸ್ತಾಂತರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ…

Read More

ನಗರಪಾಲಿಕೆಯಿಂದ ಎಸ್‌ಐಆರ್ ಫಾರಂಗಳ ಕುರಿತು ಜಾಗೃತಿ ಹಾಗೂ ಪರಿಶೀಲನೆ

ಮೈಸೂರು; ಭಾರತ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯದ ಅಂಗವಾಗಿ, ಮೈಸೂರು ಮಹಾನಗರಪಾಲಿಕೆಯ ವತಿಯಿಂದ ಪ್ರತಿ ಮನೆಗೂ ಎಸ್‌ಐಆರ್ ಫಾರಂಗಳು ತಲುಪಿರುವ ಬಗ್ಗೆ ಹಾಗೂ ಸಾರ್ವಜನಿಕರು ಭರ್ತಿ ಮಾಡಿರುವ ಫಾರಂಗಳನ್ನು ಬಿಎಲ್‌ಓಗಳ ಮೂಲಕ ಮರಳಿ ಸಂಗ್ರಹಿಸುವ ಕುರಿತು ನಗರದ ವಿವಿಧ ಪ್ರದೇಶಗಳಲ್ಲಿ ಮೈಕ್ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು.ಈ ಕಾರ್ಯಕ್ರಮದ ಅಂಗವಾಗಿ ಮೈಸೂರು ಮಹಾನಗರಪಾಲಿಕೆಯ ಆಯುಕ್ತರು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಮನೆ ಮನೆಗಳಿಗೆ ತೆರಳಿ ಸಾರ್ವಜನಿಕರೊಂದಿಗೆ ನೇರವಾಗಿ ಸಂವಾದ ನಡೆಸಿ, ಎಸ್‌ಐಆರ್…

Read More

ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್‌ನಲ್ಲಿ ರಂಗಗೀತೆಗಳ ಯಾತ್ರೆ

ಮೈಸೂರು: ನಗರದ ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಹಾಗೂ ಸಮರ್ಥನಂ ವಿಶೇಷ ಚೇತನರ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ, ಏಕತಾರಿ ಸಾಂಸ್ಕöತಿಕ ಸಂಘಟನೆ, ಮೈಸೂರು ಪ್ರಸ್ತುತಪಡಿಸಿದ ರಂಗಗೀತೆಗಳ ಯಾತ್ರೆ ಕಾರ್ಯಕ್ರಮವು ಜೆಎಸ್‌ಎಸ್ ಟಿ ಐ ಕ್ಯಾಂಪಸ್‌ನಲ್ಲಿರುವ ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಆವರಣದಲ್ಲಿ ನಡೆಯಿತು.ರಂಗಭೀಷ್ಮ ಬಿ.ವಿ. ಕಾರಂತ್ ಹಾಗೂ ಡಾ. ಹೆಚ್. ಜನಾರ್ಧನ್ (ಜನ್ನಿ) ಅವರು ರಾಗ ಸಂಯೋಜಿಸಿರುವ ಆಯ್ದ ರಂಗಗೀತೆಗಳನ್ನು ಏಕತಾರಿ ತಂಡವು ಮನಮೋಹಕವಾಗಿ ಪ್ರಸ್ತುತಪಡಿಸಿ, ವಿಶೇಷ ಚೇತನ ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಉಪಸ್ಥಿತರಿದ್ದ ಪ್ರೇಕ್ಷಕರ…

Read More

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿಮೈಸೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ವಿವಿಧ ಸಂಘಟನೆಗಳು, ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದವು.ನಗರದ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಎದುರು ಸಮಾವೇಶಗೊಂಡ ಮುಖಂಡರು ಮೃತ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿ ಮೌನವಾಗಿ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್. ಭಾಸ್ಕರ್ , ಒಂದು ದೇಶ ಒಂದು…

Read More

ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಇಂದು ಬೃಹತ್ ಬೈಕ್ ರ‍್ಯಾಲಿಮೈಸೂರು: ಮೈಸೂರು ಜಿಲ್ಲಾ ಮಾಜಿ ಸೈನಿಕರ ಸಂಘಗಳ ಒಕ್ಕೂಟ ಮತ್ತು ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ಸಹಯೋಗದೊಂದಿಗೆ ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಜು.೨೬ರಂದು ಬೃಹತ್ ಬೈಕ್ ರ‍್ಯಾಲಿಯನ್ನು ಮೈಸೂರಿನಲ್ಲಿ ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಪಿ.ದಿವಾಕರ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಗಿಲ್ ಯುದ್ದದಲ್ಲಿ ವೀರಮರಣ ಹೊಂದಿದ ದೇಶದ ಸೈನಿಕರನ್ನು ಸ್ಮರಿಸುತ್ತಾ, ಯುವಪೀಳಿಗೆಗೆ…

Read More

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕ್ರೀಡಾಕೂಟಕ್ಕೆ ಚಾಲನೆ

ಪ್ರಧಾನ ಕಾರ್ಯದರ್ಶಿ ಕ್ರಿಕೆಟ್ ತಂಡಕ್ಕೆ ಗೆಲುವು ಮೈಸೂರು : ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿರುವ ಎರಡು ದಿನಗಳ ಪತ್ರಕರ್ತರು ಮತ್ತು ಕುಟುಂಬದ ಸದಸ್ಯರ ಕ್ರೀಡಾಕೂಟಕ್ಕೆ ಚಾಲನೆ ದೊರಕಿದ್ದು, ಮೊದಲ ದಿನ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಫೈನಲ್ ಪಂದ್ಯದಲ್ಲಿ ಅಧ್ಯಕ್ಷ -11 ತಂಡವನ್ನು ಮಣಿಸಿದ ಪ್ರಧಾನ ಕಾರ್ಯದರ್ಶಿ-11 ತಂಡ ಗೆಲುವಿನ ನಗೆಬೀರಿದೆ.ಮೈಸೂರು ವಿವಿಯ ಓವಲ್ಸ್ ಮೈದಾನದಲ್ಲಿ ನಡೆದ ಕ್ರಿಕೆಟ್ ನಾಲ್ಕು ತಂಡಗಳು ಭಾಗವಹಿಸಿದ್ದವು. ಮೊದಲ ಪಂದ್ಯವನ್ನಾಡಿದ ಅಧ್ಯಕ್ಷ-11 ಗ್ರಾಮಾಂತರ ಉಪಾಧ್ಯಕ್ಷ-11 ತಂಡವನ್ನು 3 ರನ್ ಗಳ…

Read More