ವಿಶೇಷ ಚೇತನ ಮಕ್ಕಳಿಗೆ ಸಹನೆಯಿಂದ ಕಲಿಸಿ; ಶ್ರೀದತ್ತ ವಿಜಯಾನಂದ ತೀರ್ಥಸ್ವಾಮಿ
ಮೈಸೂರು: ನಗರದಲ್ಲಿರುವ ಅವಧೂತ ದತ್ತ ಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥಸ್ವಾಮೀಜಿಯವರ 23 ನೆ ಚಾತುರ್ಮಾಸ್ಯ ವ್ರತ ದೀಕ್ಷಾ ಮಹೋತ್ಸವ ಪ್ರಯುಕ್ತ ಅನೇಕ ಸಾಮಾಜಿಕ,ಧಾರ್ಮಿಕ ಕಾರ್ಯಕ್ರಮಗಳು ಆಶ್ರಮದಲ್ಲಿ ನಿರಂತವಾಗಿ ನಡೆಯುತ್ತಿವೆ.ಇದರ ಭಾಗವಾಗಿ ಇಂದು ಶ್ರೀ ದತ್ತ ವಿಜಯಾನಂದ ತೀರ್ಥ ಶ್ರೀಗಳ ಸಮ್ಮುಖದಲ್ಲಿ ವಿಶೇಷಚೇತನ ಮಕ್ಕಳ ಕೈನಿಂದಲೇ ಅನಘವ್ರತವನ್ನು ಮಾಡಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಮಾಡಿದ್ದು ವಿಶೇಷವಾಗಿತ್ತು.ನಂತರ ವಿವಿಧ ಶಾಲೆಗಳ ವಿಶೇಷ ಚೇತನ ಮಕ್ಕಳಿಗೆ ಅವಧೂತ ದತ್ತ ಪೀಠದ ವತಿಯಿಂದ ಉಪಯುಕ್ತ ಸಾಧನಾ ಸಲಕರಣೆಗಳನ್ನು ವಿತರಿಸಿ, ಮಕ್ಕಳ…