Skip to main content

3Kaala News

ಸುಭಾಷಿತ 

ತನ್ನ ಕಣ್ಣೀರನ್ನು ತಾನೇ ಒರೆಸಿಕೊಳ್ಳುವ ವ್ಯಕ್ತಿ, ಇನ್ನೊಬ್ಬರ ಕಣ್ಣಲ್ಲಿ ಕಣ್ಣೀರು ಕಾಣಲು ಇಷ್ಟಪಡುವುದಿಲ್ಲ.
ಯಾಕೆಂದರೆ…
ನೋವಿನ ತೂಕ ಎಷ್ಟು ಭಾರವೆಂದು ಅವನು ಜೀವನದಿಂದಲೇ ಕಲಿತಿರುತ್ತಾನೆ. ಆದ್ದರಿಂದ ತಾನು ನೊಂದುಕೊಂಡರೂ, ಇತರರ ಸಂತೋಷಕ್ಕಾಗಿ ಪ್ರಾರ್ಥಿಸುತ್ತಿರುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸ್ವಚ್ಛತಾ ಅಭಿಯಾನ ಅಂಗವಾಗಿ ಚಿಕ್ಕ ವೀರಣ್ಣ ರಸ್ತೆಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯಾಚರಣೆ

ಮೈಸೂರು: 80ನೇ ಸ್ವಾತಂತ್ರೊತ್ಸವದ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನ 2026: 80 ತ್ಯಾಜ್ಯಮುಕ್ತ ತಾಣಗಳು” ಅಭಿಯಾನದ ಭಾಗವಾಗಿ, ಬುಧವಾರ ಬೆಳಿಗ್ಗೆ ಚಿಕ್ಕ ವೀರಣ್ಣ ರಸ್ತೆ (ಸಿ.ವಿ. ರಸ್ತೆ) ಪ್ರದೇಶದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಾಚರಣೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಲಕ್ಷಿ÷್ಮÃಕಾಂತ್ ರೆಡ್ಡಿ, ಮೈಸೂರು ಮಹಾನಗರ ಪಾಲಿಕೆ ಆಯುಞಜಿಣe ಸವಿತಾ ಎಂ.ಕೆ., ಹೆಚ್ಚುವರಿ ಆಯುಕ್ತೆ ವೀಣಾ, ಪಾಲಿಕೆ ಅಧೀಕ್ಷಕ ಅಭಿಯಂತರ ಸಿಂಧು, ಮುಖ್ಯ ಲೆಕ್ಕಾಧಿಕಾರಿ ಶ್ವೇತಾ, ಕಾರ್ಯಪಾಲಕ ಅಭಿಯಂತರರಾದ ಮೃತ್ಯುಂಜಯ (ಪರಿಸರ), ಶ್ರೀನಿವಾಸ್ (ಸಿವಿಲ್), ಮೋಹನ್…

Read More

ಕಬಿನಿ ನದಿಗೆ ಸೇರುತ್ತಿದೆ ಮಾನವ ತ್ಯಾಜ್ಯ, ಒಳಚರಂಡಿ ನೀರು, ಕೋಳಿ ಫಾರಂ ಇತರೆ ಕಲುಷಿತ ನೀರು !

ಮೈಸೂರು: ಕಬಿನಿ ನದಿಗೆ ಎಚ್.ಡಿ.ಕೋಟೆ ಹಾಗೂ ಸರಗೂರು ಭಾಗಗಳಿಂದ ಮಾನವ ತ್ಯಾಜ್ಯ, ಒಳಚರಂಡಿ ನೀರು, ಕೋಳಿ ಫಾರಂ ಹಾಗೂ ಇತರೆ ಕಲುಷಿತ ನೀರು ಸೇರುತ್ತಿದ್ದು, ನದಿಯ ನೀರಿನ ಗುಣಮಟ್ಟ ಗಂಭೀರವಾಗಿ ಹದಗೆಟ್ಟಿದೆ ಎಂದು ಸೇವ್ ಕಬಿನಿ’ ತಂಡ ಆರೋಪಿಸಿದೆ. ಈ ಕುರಿತು ಕರ್ನಾಟಕ ಮುಖ್ಯಮಂತ್ರಿ, ತಮಿಳುನಾಡು ಮುಖ್ಯಮಂತ್ರಿ ಹಾಗೂ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಿರುವಸೇವ್ ಕಬಿನಿ’ ತಂಡ, ಕಬಿನಿ ಜಲಾಶಯವನ್ನು ರಕ್ಷಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಜೊತೆಗೆ ನೀರಿನ ಮಾದರಿಗಳನ್ನು ಪ್ರದರ್ಶಿಸಿ ಸಾರ್ವಜನಿಕರಿಗೆ ಕಲುಷಿತ…

Read More

ಬದುಕಿನ ಸಮತೋಲನವನ್ನು ಹೇಗೆ ಮಾಡಬೇಕು ಎನ್ನುವ ಜೀವನ ಪಾಠವನ್ನು ಕಲಿಸುವುದೇ ರಾಷ್ಟ್ರೀಯ ಸೇವಾ ಯೋಜನೆ

ಮೈಸೂರು; ದ್ವಂದ್ವಗಳ ನಡುವೆಯೇ ನಮ್ಮ ಬದುಕು ಸಾಗುತ್ತಿದೆ ಹಾಗೂ ಸಾಗುತ್ತಾ ಇರುತ್ತದೆ, ಈ ದ್ವಂದ್ವಗಳ ನಡುವೆ ನಾವು ಹೇಗೆ ಬದುಕಬೇಕು, ಬದುಕಿನ ಸಮತೋಲನವನ್ನು ಹೇಗೆ ಮಾಡಬೇಕು ಎನ್ನುವ ಜೀವನ ಪಾಠವನ್ನು ಕಲಿಸುವುದೇ ರಾಷ್ಟಿçÃಯ ಸೇವಾ ಯೋಜನೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಭೂಗೋಳಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಬಿ. ಚಂದ್ರಶೇಖರ್ ತಿಳಿಸಿದರು.ನಗರದ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟಿçÃಯ ಸೇವಾ ಯೋಜನಾ ಘಟಕಗಳ ವತಿಯಿಂದ 2026-27ನೇ ಸಾಲಿನ ವಾರ್ಷಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಹಾಗೂ “ಯುವಕರಲ್ಲಿ ಹೃದಯಘಾತ:…

Read More

ಮೈಸೂರಿನ ಮೂವರಿಗೆ ಎಕ್ಸಲೆನ್ಸ್ ಫೆಡರೇಶನ್ ಆಫ್ ಇಂಡಿಯನ್ ಫೋಟೋಗ್ರಫಿ ಪದನಾಮ

ಮೈಸೂರು; ವನ್ಯಜೀವಿ ಛಾಯಾಗ್ರಾಹಕರಾದ ಎಸ್ ಆರ್ ಮಧುಸೂದನ, ಶೇಷಾದ್ರಿ ವಿ ಹಾಗೂ ಭಾಸ್ಕರ್ ಎಂ ಆರ್ ಅವರಿಗೆ ಫೆಡರೇಶನ್ ಆಫ್ ಇಂಡಿಯನ್ ಫೋಟೋಗ್ರಾಫಿ ವತಿಯಿಂದ ಕೊಡ ಮಾಡುವ ಎಕ್ಸಲೆನ್ಸ್ ಫೆಡರೇಶನ್ ಆಫ್ ಇಂಡಿಯನ್ ಫೋಟೋಗ್ರಫಿ ಪದನಾಮ ವನ್ನು ಗಳಿಸಿದ್ದಾರೆ.ಈ ಠಿಜನಾಮ ಗಳಿಸಲು 300ಕ್ಕೂ ಹೆಚ್ಚು ವಿವಿಧ ಛಾಯಾಚಿತ್ರಗಳಿಗೆ ಮಾನ್ಯತೆ ಪಡೆದಿರಬೇಕು. ಹಾಗೂ 50ಕ್ಕೂ ಹೆಚ್ಚು ಛಾಯಾಚಿತ್ರಗಳಿಗೆ ನ್ಯಾಷನಲ್ ಹಾಗೂ ಇಂಟರ್ನಾ್ಯಷನಲ್ ಪ್ರಶಸ್ತಿ ಪಡೆದಿರಬೇಕು. ಇದು ಭಾರತದ ಅತ್ಯಂತ ಪ್ರತಿಷ್ಠಿತ ಸಂಸ್ಥೆಯಾಗಿರುತ್ತದೆ. ಈ ಪದನಾಮ ಪಡೆಯಲು ಭಾರತ ಹಾಗೂ…

Read More

ಸಿದ್ದರಾಮಯ್ಯ ಕೈವಾಡದಿಂದ ಶಾಸಕ ತನ್ವೀರ್ ಸೇ ಠ್‌ಗೆ ಸಚಿವ ಸ್ಥಾನ ತಪ್ಪಿದೆ; ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್

ಮೈಸೂರು: ಮೈಸೂರಿನ ಎನ್.ಆರ್. ಕ್ಷೇತ್ರದ ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈ ತಪುö್ಪವದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಕೈವಾಡವಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆರೋಪಿಸಿದರು.ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಶಾಸಕ ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೈತಪ್ಪುವುದರಲ್ಲಿ ಮೈಸೂರು ಜಿಲ್ಲೆಯ ಮಾಜಿ ಸಿಎಂ ಕೈವಾಡವಿದೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಕ್ಕೆ ಅನುಗುಣವಾಗಿ ಸಂಪುಟವಿದೆ. ಆದರೆ ಹಿರಿಯ ರಾಜಕಾರಣಿ ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೊಡಬೇಕಿತ್ತು. ಆದರೆ ಅವರಿ…

Read More

ಜೀವವೈವಿಧ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ

ಮೈಸೂರು: ಭೂಮಿಯ ಮೇಲಿರುವ ಸಸ್ಯ, ಪ್ರಾಣಿ ಹಾಗೂ ಸೂಕ್ಷಾ÷್ಮಣು ಜೀವಿಗಳ ವೈವಿಧ್ಯತೆಯನ್ನು ಮತ್ತು ಅವುಗಳ ಆವಾಸಸ್ಥಾನಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ತಿಳಿಸಿದರು.ಕರ್ನಾಟಕ ಜೀವವೈವಿಧ್ಯ ಮಂಡಳಿ ಹಾಗೂ ತಾಲ್ಲೂಕು ಪಂಚಾಯತ್ ಸಹಯೋಗದೊಂದಿಗೆ ತಾ.ಪಂ. ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ “ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ಬಲವರ್ಧನೆ ಮತ್ತು ಜೀವ ವೈವಿಧ್ಯತೆಯ ಸಂಘಟನೆ ಕುರಿತು ಜಾಗೃತಿ ಮೂಡಿಸುವ ಕಾರ್ಯಾಗಾರವನ್ನು” ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಪರಿಸರದಲ್ಲಿ ಸಮತೋಲನತೆ ಕಾಪಾಡಲು ಮತ್ತು ಶುದ್ಧವಾದ ಗಾಳಿ,…

Read More

ಮೀನುಗಾರರ ಆರ್ಥಿಕ ಭದ್ರತೆಗಾಗಿ ಜಲಕೃಷಿ ವಿಮೆ ಕುರಿತು ಜಾಗೃತಿ ಅಗತ್ಯ: ವರುಣ್ ಎಸ್.

ಮೈಸೂರು: ಜಲಕೃಷಿ ಕ್ಷೇತ್ರದಲ್ಲಿ ಅಪಾಯ ನಿರ್ವಹಣೆಗೆ ವಿಮೆಯು ಅತ್ಯಂತ ಪರಿಣಾಮಕಾರಿ ಸಾಧನವಾಗಿದ್ದು, ಜಲಕೃಷಿಕರಲ್ಲಿ ವಿಮೆಯ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಗ್ರಿಕಲ್ಚರ್ ಇನ್ಶೂರೆನ್ಸ್ ಕಂಪನಿ ಆಫ್ ಇಚಿಡಿಯಾದ ಪ್ರಾದೇಶಿಕ ವ್ಯವಸ್ಥಾಪಕÀ ವರುಣ್ ಎಸ್. ತಿಳಿಸಿದರು.ಅಗ್ರಿಕಲ್ಚರ್ ಇನ್ಶೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ (ಎಐಸಿ), ಪ್ರಾದೇಶಿಕ ಕಚೇರಿ, ಬೆಂಗಳೂರು ವತಿಯಿಂದ ಜಲಕೃಷಿಕರಲ್ಲಿ ವಿಮೆ, ಸುಸ್ಥಿರ ಜಲಕೃಷಿ ಪದ್ಧತಿಗಳು, ರೋಗ ನಿರ್ವಹಣೆ, ಅಪಾಯ ಜಲಕೃಷಿ ವಿಮೆ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಉಪ ಮಹಾಪ್ರಬಂಧಕ ನಾಗರಾಜನ್ ಕೆ. ಮಾತನಾಡಿ…

Read More

ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು: ವರುಣ ಉಪವಿಭಾಗದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಾಗೂ ಚಾಮುಂಡಿಪುರA ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಕಾಮಗಾರಿ ಕೆಲಸದ ನಿಮಿತ್ತ ಆ.6 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.ಆಯರಹಳ್ಳಿ, ಹಡಜನ, ದೇವಲಾಪುರ, ರಾಯನಹುಂಡಿ, ಮರಿಗೌಡನಹುಂಡಿ, ಕುಂಬ್ರಹಳ್ಳಿ, ಸೋಮೇಶ್ವರಪುರ, ಬಸಳ್ಳಿಹುಂಡಿ, ಕಿರಾಳು, ಟಿ.ಎಂ ಹುಂಡಿ, ಮಾರಶೆಟ್ಟಿಹಳ್ಳಿ, ಸಜ್ಜೆಹುಂಡಿ, ಜಂತಗಳ್ಳಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು, ಕಡವೆಕಟ್ಟೆಹುಂಡಿ, ದುದ್ದಗೆರೆ, ಮಹಾದೇವಿ ಕಾಲೋನಿ, ಲಕ್ಷಿö್ಮÃಪುರ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು. ಎಲೆ ತೋಟ ವೃತ್ತ, ಗೌರಿಶಂಕರ ನಗರ,…

Read More

ಪಂಡಿತ ಪ್ರಹ್ಲಾದಾಚಾರ್ಯ ಕಾನಡೆಗೆ ಭಂಡಾರಕೇರಿ ಮಠದ ಪ್ರಶಸ್ತಿ ಘೋಷಣೆ

ಮೈಸೂರು: ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಕöÈತ ಪಾಠಶಾಲೆಯ ಉಪನ್ಯಾಸಕ, ಪಂಡಿತ ಪ್ರಹ್ಲಾದಾಚಾರ್ಯ ಕಾನಡೆ ಅವರು ಶ್ರೀ ಭಂಡಾರಕೇರಿ ಮಠ ಕೊಡಮಾಡುವ ಪ್ರತಿಷ್ಠಿತ `ಅಥರ್ವೋದ್ಘೋಷ ವಾಕ್ಪತಿ’ ರಾಷ್ಟಿçÃಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಸಮಗ್ರವಾಗಿ ಅಥರ್ವವೇದವನ್ನು ಅಧ್ಯಯನ ಮಾಡಿ ನೂರಾರು ವಿದ್ಯಾರ್ಥಿಗಳಿಗೆ ಅದನ್ನು ಕಂಠಪಾಠ ಮಾಡಿಸುವ ಮೂಲಕ ಬೋಧನಾ ಕ್ರಮದಲ್ಲಿ ವಿಭಿನ್ನ ಸಾಧನೆ ಮಾಡಿರುವ ಕಾನಡೆ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿಕೊಂಡಿರುವುದಾಗಿ ಮಠದ ಪೀಠಾಧಿಪತಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಘೋಷಣೆ ಮಾಡಿದ್ದಾರೆ.ಪ್ರಶಸ್ತಿಯು ಸನ್ಮಾನ ಪತ್ರ, ಸ್ಮರಣಿಕೆ, ನಗದು ಪುರಸ್ಕಾರ ಒಳಗೊಂಡಿದೆ. ಉಡುಪಿ…

Read More

ಸಂಸ್ಥಾನ ಪ್ರತಿಮಾಗಳ ಮಹಾಪೂಜೆ

ಮೈಸೂರು; ಮೈಸೂರಿನ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತಿç ರಸ್ತೆಯಲ್ಲಿರುವ ಶ್ರೀ ಕೃಷ್ಣ ಮಂದಿರದಲ್ಲಿ ಬುಧವಾರ ಉಡುಪಿ ಅದಮಾರು ಮಠದ ಹಿರಿಯ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಮತ್ತು ಚಾತುರ್ಮಾಸ ವ್ರತ ಸ್ವೀಕಾರ ಮಾಡಿರುವ ಕಿರಿಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರು ಸಂಸ್ಥಾನ ಪ್ರತಿಮಾಗಳ ಮಹಾಪೂಜೆ ನೆರವೇರಿಸಿ ತೀರ್ಥ ಸ್ವೀಕರಿಸಿರು. ನೂರಾರು ಭಕ್ತರು ಹಾಜರಿದ್ದರು.

Read More