3Kaala News
ತನ್ನ ಕಣ್ಣೀರನ್ನು ತಾನೇ ಒರೆಸಿಕೊಳ್ಳುವ ವ್ಯಕ್ತಿ, ಇನ್ನೊಬ್ಬರ ಕಣ್ಣಲ್ಲಿ ಕಣ್ಣೀರು ಕಾಣಲು ಇಷ್ಟಪಡುವುದಿಲ್ಲ.ಯಾಕೆಂದರೆ…ನೋವಿನ ತೂಕ ಎಷ್ಟು ಭಾರವೆಂದು ಅವನು ಜೀವನದಿಂದಲೇ ಕಲಿತಿರುತ್ತಾನೆ. ಆದ್ದರಿಂದ ತಾನು ನೊಂದುಕೊಂಡರೂ, ಇತರರ ಸಂತೋಷಕ್ಕಾಗಿ ಪ್ರಾರ್ಥಿಸುತ್ತಿರುತ್ತಾನೆ.