Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬೆಣ್ಣೆ ಹಣ್ಣು ಕೃಷಿಗೆ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಿ; ಡಾ ಮುರಳೀಧರ ಬಿ.ಎಂ

ಮೈಸೂರು: ತೋಟಗಾರಿಕಾ ಪಿತಾಮಹಡಾ. ಎಂ. ಹೆಚ್. ಮರಿಗೌಡಅವರಜನ್ಮದಿನದ ಅಂಗವಾಗಿ ಐಸಿಎಆರ್–ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರ, ಸುತ್ತೂರು, ಐಸಿಎಆರ್–ಐಐಎಚ್‌ಆರ್‌ಕೇಂದ್ರೀಯತೋಟಗಾರಿಕಾ ಪ್ರಾಯೋಗಿಕಕೇಂದ್ರ, ಚೆಟ್ಟಹಳ್ಳಿ, ತೋಟಗಾರಿಕಾ ಇಲಾಖೆ, ಮೈಸೂರು ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆ (ಐಎಟಿ), ಮೈಸೂರು ಇವರ ಸಹಯೋಗದಲ್ಲಿರಾಷ್ಟ್ರೀಯತೋಟಗಾರಿಕಾ ದಿನಾಚರಣೆ ಹಾಗೂ ಬೆಣ್ಣೆಹಣ್ಣಿನಕ್ಷೇತ್ರೋತ್ಸವವನ್ನು ಶುಕ್ರವಾರ ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರುನಲ್ಲಿರುವ ಕೃಷಿ ವಿಜ್ಞಾನಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಕೃಷಿ ಜಂಟಿ ನಿರ್ದೇಶಕ Àಡಾ. ವಿಷಕಂಠ , ಇತ್ತೀಚಿನ ದಿನಗಳಲ್ಲಿ ಬೆಣ್ಣೆಹಣ್ಣಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಹೆಚ್ಚುತ್ತಿದ್ದು, ಇದು…

Read More

ವಿಜಯ ವಿಠ್ಠಲ ವಿದ್ಯಾಶಾಲೆಯಲ್ಲಿ ‘ಸ್ಪರ್ಧಾ 2026–27’ ಮುಕ್ತಾಯ

ಮೈಸೂರು; ನಗರದ ವಿಜಯ ವಿಠ್ಠಲ ವಿದ್ಯಾಶಾಲೆಯು ಮೈಸೂರಿನ ಸರಸ್ವತಿಪುರಂನಲ್ಲಿರುವ ತನ್ನ ಆವರಣದಲ್ಲಿ ರೋಟರಿ ಇಚಿಟರಾಕ್ಟ್ ಕ್ಲಬ್‌ನ ಸಹಯೋಗದೊಂದಿಗೆ ಆಯೋಜಿಸಿದ್ದ ಪ್ರೌಢಶಾಲೆಗಳ ಹಂತದ ‘ಸ್ಪರ್ಧಾ 2026–27’ ಸ್ಪರ್ಧೆಯು ಯಶಸ್ವಿಯಾಗಿ ಮುಕ್ತಾಯಗೊಂಡಿತು.ಕಾರ್ಯಕ್ರಮವನ್ನು ಮೈಸೂರಿನ ನಿವೃತ್ತ ಇಂಗ್ಲಿಷ್ ಉಪನ್ಯಾಸಕ ಸಿ.ಎ. ನಾಗರಾಜ್, ಉದ್ಘಾಟಿಸಿದರು. ವಿಜಯ ವಿಠ್ಠಲ ವಿದ್ಯಾಶಾಲೆಯ ಧರ್ಮದರ್ಶಿ ಎಸ್. ಪಣಿರಾಜ್‌ಮ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಸಿ.ಎ. ವಿಶ್ವನಾಥ ಎ., ರೋಟರಿಇಂಟರಾಕ್ಟ್ ಕ್ಲಬ್ ಪ್ರತಿನಿಧಿಸಿದ ಡಾ. ನಂಜರಾಜೇಅರಸ್, ವಿಜಯ ವಿಠ್ಠಲ ಸಂಯುಕ್ತ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಹೆಚ್….

Read More

ಮಗನಿಗಾಗಿ ಎಲ್ಲರ ರಾಜಕೀಯ ಜೀವನವನ್ನೂ ಮುಗಿಸಿದ ಸಿದ್ದರಾಮಯ್ಯ; ಮಾಜಿ ಸಂಸದ ಪ್ರತಾಪ ಸಿಂಹ

ಮೈಸೂರು: ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದುಕೊಂಡಿದ್ದಾರೆ. ಈಗ ಮಗನಿಗಾಗಿ ಎಲ್ಲರ ರಾಜಕೀಯ ಜೀವನವನ್ನೂ ಮುಗಿಸಿ ಕುಟುಂಬ ರಾಜಕೀಯದ ಬಗ್ಗೆ ಟೀಕಿಸುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಟೀಕಿಸಿದರು.ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೈಸೂರು ಭಾಗದಲ್ಲಿ ಮಗನನ್ನು ಲೀಡರ್ ಮಾಡಲು ಸಿದ್ದರಾಮಯ್ಯ ಇಲ್ಲಿನ ಕಾಂಗ್ರೆಸ್ ನಾಯಕರ ರಾಜಕೀಯ ಜೀವನವನ್ನೇ ಮುಗಿಸಿದ್ದಾರೆ ಎಂದು ದೂರಿದರು.ಮಗನನ್ನು ಮಂತ್ರಿ ಮಾಡಲು ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರ ಕರ್ನಾಟಕ ಭಾಗದ ಎಲ್ಲಾ ಕಾಂಗ್ರೆಸ್ ನಾಯಕರ…

Read More

ಸೂರ್ಯ-ಚಂದ್ರರಿರುವವರೆಗೂ ಭಾರತ ಹಿಂದೂ ರಾಷ್ಟ್ರವಾಗಿಯೇ ಇರುತ್ತದೆ; ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ಮೈಸೂರು: ಸೂರ್ಯ-ಚಂದ್ರರಿರುವವರೆಗೂ ಭಾರತ ಹಿಂದೂ ರಾಷ್ಟ್ರವಾಗಿಯೇ ಇರುತ್ತದೆ. ಯತೀಂದ್ರ ಹೇಳಿದ ತಕ್ಷಣ ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಕೊನೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದಲ್ಲಿ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ರಾಷ್ಟçಗಳಿವೆ. ಆದರೆ ಹಿಂದೂಗಳಿಗಿರುವುದು ಏಕೈಕ ರಾಷ್ಟç, ಅದು ಭಾರತ.ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ…

Read More

ಯಾವ ಕಾರಣಕ್ಕಾಗಿ ಸಚಿವ ಸ್ಥಾನದಿಂದ ನನ್ನನ್ನು ಕೈಬಿಟ್ಟಿದ್ದಾರೆಂಬುದು ಗೊತ್ತಿಲ್ಲ; ಮಾಜಿ ಸಚಿವ ಮಂಕಾಳ ವೈದ್ಯ

ಮೈಸೂರು: ಸಚಿವ ಸಂಪುಟ ಪುನಾರಚನೆ ವೇಳೆ ಕೊನೆ ಕ್ಷಣದಲ್ಲಿ ತಮ್ಮ ಹೆಸರು ಕೈಬಿಟ್ಟಿರುವುದಕ್ಕೆ ಮಾಜಿ ಸಚಿವ ಮಂಕಾಳ ವೈದ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಕಡೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡ ಶಕ್ತಿ ದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗ್ಗೆ 10 ಗಂಟೆಗೆ ಸ್ವತಃ ಮುಖ್ಯಮಂತ್ರಿಗಳೇ ಕರೆ ಮಾಡಿ ಸಚಿವರ ಪಟ್ಟಿಯಲ್ಲಿ ನಿಮ್ಮ ಹೆಸರಿದೆ, ಪ್ರಮಾಣವಚನಕ್ಕೆ ಬನ್ನಿ ಎಂದು ಹೇಳಿದರು. ಆದರೆ ಬೆಳಗ್ಗೆ 11 ಗಂಟೆಗೆ ಮತ್ತೆ ಕರೆ…

Read More

ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಶೀಘ್ರವೇ ಸಾವಿರ ಹಾಸಿಗೆ ಸೇವೆ ವಿಸ್ತರಣೆ : ಡಾ. ಬಿ. ದಿನೇಶ್

ಮೈಸೂರು : ಜಯದೇವ ಸಂಸ್ಥೆ ತನ್ನ ಸೇವೆಯನ್ನು ವಿಸ್ತರಿಸುತ್ತಿದ್ದು, 2026ರ ಅಂತ್ಯದೊಳಗೆ ಸುಮಾರು ಒಂದು ಸಾವಿರ ಹಾಸಿಗೆಗಳ ಹೊಸ ಆಸ್ಪತ್ರೆ ಹಾಗೂ ವಿಸ್ತರಣೆ ಯೋಜನೆಗಳನ್ನು ಆರಂಭಿಸುವ ಗುರಿ ಹೊಂದಿದೆಎAದು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕಡಾ.ಬಿ. ದಿನೇಶ್ ತಿಳಿಸಿದರು.ಬೆಂಗಳೂರಿನ ಆಯುಷ್ ಇಲಾಖೆ, ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಯೋಗದೊಂದಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದಜಯದೇವಆಸ್ಪತ್ರೆಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕಾರ್ಡಿಯೋ ಯೋಗ ಸಮ್ಮಿತ್ 2026 ರಾಷ್ಟಿçÃಯ ಸಮ್ಮೇಳನದಲ್ಲಿ…

Read More

ಕುಡಿಯುವ ನೀರಿನ ತೊಂದರೆ ನಿವಾರಿಸಲು ತಕ್ಷಣವೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು; ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಹುಣಸೂರು; ತಾಲೂಕಿನಲ್ಲಿ ತೀವ್ರ ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಗ್ರಾಮಗಳಿಗೆ ತಕ್ಷಣವೇ ಪರ್ಯಾಯ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸುವಂತೆ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಶುಕ್ರವಾರ ಹುಣಸೂರಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ಹುಣಸೂರು ತಾಲೂಕಿನಾದ್ಯಂತ ಇತ್ತೀಚೆಗೆ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮಳೆ ಅಭಾವದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ…

Read More

ಚಾಮುಂಡೇಶ್ವರಿಯ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

• ಭಾರತ ಹಿಂದೂ ರಾಷ್ಟç ಆಗಬಾರದು ಎಂದಿರುವ ಯತೀಂದ್ರ ಸಿದ್ದರಾಮಯ್ಯನವರು ತಮ್ಮ ತಾಯಿ ಬಳಿ, ಧರ್ಮ, ಸಂಸ್ಸೃತಿಯನ್ನು ಕೇಳಿ ತಿಳಿಯಲಿಮೈಸೂರು: ಆಷಾಢ ಮಾಸದ ಕಡೆಯ ಶುಕ್ರವಾರವಾದ ಇಂದು ನಗರದ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.ದೇವಸ್ಥಾನದ ಗರ್ಭಗುಡಿಯಲ್ಲಿ ಕುಳಿತು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಆಷಾಡ ಶುಕ್ರವಾರಗಳ ಮಹತ್ವ ಹಾಗೂ ದೇವಿಯ ಅನುಗ್ರಹದ ಬಗ್ಗೆ…

Read More

8 ನೂತನ ಆಂಬ್ಯುಲೆನ್ಸ್ ಗಳಿಗೆ ಸಚಿವರಿಂದ ಚಾಲನೆ

ಮೈಸೂರು; ಆಂಬ್ಯುಲೆನ್ಸ್ ವಾಹನಗಳ ಸೇವೆಯನ್ನು ಒದಗಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೂತನವಾಗಿ ಖರೀದಿಸಲಾಗಿರುವ 8 ಆಂಬ್ಯುಲೆನ್ಸ್ ಗಳನ್ನು ಶುಕ್ರವಾರ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ: ಯತೀಂದ್ರ ಸಿದ್ದರಾಮಯ್ಯ ಅವರು ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿದರು.ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸಮಯೋಚಿತ ಆರೋಗ್ಯ ಸೇವೆ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ತುರ್ತು ಚಿಕಿತ್ಸಾ ಸೇವೆಯನ್ನು ಜನರಿಗೆ ಶೀಘ್ರವಾಗಿ ತಲುಪಿಸಲು ಆಂಬ್ಯುಲೆನ್ಸ್ ಸೇವೆ ಅತ್ಯವಶ್ಯಕ…

Read More

ಬೆಳೆ ಹಾನಿ ಕುರಿತು ಅಧಿಕಾರಿಗಳು ನಿಖರವಾಗಿ ಸಮೀಕ್ಷೆ ನಡೆಸಿ; ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು; ಮಳೆ ಕೊರತೆಯಿಂದ ಬೆಳೆ ಹಾನಿ ಉಂಟಾಗಿದ್ದು, ಈ ಸಂಬAಧ ಪರಿಸ್ಥಿತಿಯನ್ನು ಅವಲೋಕಿಸಲು ಬೆಳೆ ಹಾನಿ ಗ್ರಾಮಗಳಿಗೆ ಭೇಟಿ ನೀಡಲಾಗುತ್ತಿದೆ. ಬೆಳೆ ಹಾನಿ ಕುರಿತು ಅಧಿಕಾರಿಗಳು ನಿಖರ ಸಮೀಕ್ಷೆ ನಡೆಸಿ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.ಶುಕ್ರವಾರ ಜಿಲ್ಲೆಯ ಹುಣಸೂರು ತಾಲ್ಲೂಕಿನ ಕೆಂಪನಹಳ್ಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಮಳೆಯ ಕೊರತೆಯಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ಬೆಳೆಗಳ ಇಳುವರಿಯಲ್ಲಿ ಗಣನೀಯ…

Read More