Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸ್ಪರ್ಧಾತ್ಮಕ ಜಗತ್ತಿಗೆ ಹೊಂದಿಕೊಳ್ಳಿ: ಡಾ. ತ್ರಿಣೇಶ್

ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಪಿರಿಯಾಪಟ್ಟಣ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿದ್ದು ಸ್ಪರ್ದಾತ್ಮಕ ಜಗತ್ತಿನಲ್ಲಿ ಉಳಿಯಬೇಕಾದರೆ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪಾಂಡವಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ತ್ರಿಣೇಶ್ ತಿಳಿಸಿದರು. ಪಟ್ಟಣದ ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 2026-27ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಸಮಾರಂಭ ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ…

Read More

ಮಹಿಳಾ ಸೂಪರ್ ವೈಸರ್ ಕಿರುಕುಳ ತಾಳಲಾರದೆ ಡೆತ್ ನೋಟ್ ಬರೆದಿದ್ದು ಮಹಿಳಾ ನೌಕರೆ ಆತ್ಮಹತ್ಯೆ

ಮೈಸೂರು: ಮಹಿಳಾ ಸೂಪರ್ ವೈಸರ್ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಕೀಟನಾಶಕ ಸೇವಿಸಿ ಮಹಿಳಾ ನೌಕರಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ಹಿನಕಲ್ ನಲ್ಲಿ ನಡೆದಿದೆ. ಡೆತ್ ನೋಟ್ ಬರೆದಿಟ್ಟು ನಾಗೇಶ್ವರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕAಪನಿಯೊAದರಲ್ಲಿ ನಾಗೇಶ್ವರಿ ಟಾಟಾ ಪ್ರಮೋಟರ್ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಈ ಮಧ್ಯೆ ಕಳೆದ 4 ದಿನಗಳ ಹಿಂದೆ ಕಂಪನಿಗೆ ಸೂಪರ್ವೆÊಸರ್ ಆಗಿ ಡಾಲಿ ಎಂಬ ಮಹಿಳೆ ಬಂದಿದ್ದು, ನನ್ನದಲ್ಲದ ತಪ್ಪಿಗೆ ನನ್ನನ್ನು ಟಾರ್ಗೆಟ್ ಮಾಡಿ ಕಿರುಕುಳ ಕೊಟ್ಟಿದ್ದಾರೆ. ಕಳೆದ 4 ತಿಂಗಳಿನಿAದ ಒಂದು…

Read More

477 ಒಳಚರಂಡಿ ಸಹಾಯಕರ ನೇರ ನೇಮಕಾತಿ

ಮಾಜಿ ಮೇಯರ್ ನಾರಾಯಣರನ್ನು ಅಭಿನಂದಿಸಿದ ಪೌರಕಾರ್ಮಿಕರುಮೈಸೂರು : ಪೌರಕಾರ್ಮಿಕರ ವಿಶೇಷ ನೇಮಕಾತಿಯಡಿ ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 477 ಒಳಚರಂಡಿ ಸಹಾಯಕರನ್ನು ಸರ್ಕಾರ ಕಾಯಂ ಮಾಡಿದ್ದು, ಈ ನೇಮಕಾತಿಗೆ ಹೋರಾಟ ನಡೆಸಿದ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ಮೈಸೂರಿನ ಮಾಜಿ ಮೇಯರ್ ನಾರಾಯಣ ಅವರನ್ನು ಪೌರಕಾರ್ಮಿಕರು ತಲೆಯ ಮೇಲೆ ಹೊತ್ತು ಮೆರವಣಿಗೆ ನಡೆಸಿ, ತಮ್ಮ ಅಭಿಮಾನ ಸೂಚಿಸಿದ ಹೃದಯಸ್ಪರ್ಶಿ ಘಟನೆಗೆ ಮೈಸೂರಿನ ಪುರಭವನ ಸಾಕ್ಷಿಯಾಯಿತು.ಶನಿವಾರ ಬೆಳಗ್ಗೆ ಪುರಭವನದಲ್ಲಿ ಜಮಾಯಿಸಿದ ನೂರಾರು ಪೌರಕಾರ್ಮಿಕರು, ಒಳಚರಂಡಿ…

Read More

ಶಾಸಕ ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಮೌನ ಪ್ರತಿಭಟನಾ ಧರಣಿ

ಮೈಸೂರು : ಮೈಸೂರಿನ ಎನ್‌ಆರ್ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರು ಶನಿವಾರ ಮೌನ ಪ್ರತಿಭಟನಾ ಧರಣಿ ನಡೆಸಿದರು.ನಗರದ ಎಫ್‌ಟಿಎಸ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ನೂರಾರು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು, ಮೌನ ಪ್ರತಿಭಟನೆ ನಡೆಸಿ, ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಸಿಗುವ ತನಕ ಜಾಗ ಬಿಟ್ಟು ಕದಲಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಅಜೀಜ್ ಸೇಠ್ ಬ್ಲಾಕ್…

Read More

ಗುತ್ತಿಗೆದಾರನ ಅಪಹರಣ ಪ್ರಕರಣದಲ್ಲಿ ನಾಲ್ವರ ಬಂಧನ, 16 ಲಕ್ಷ ವಶ

ಇಬ್ಬರು ಬೈಕ್ ಕಳ್ಳರ ಸೆರೆ: ನಾಲ್ವರು ಡಕಾಯಿತರ ಬಂಧನಮೈಸೂರು: ಗುತ್ತಿಗೆದಾರನನ್ನು ಅಪಹರಿಸಿ, ಬೆದರಿಕೆ ಹಾಕಿ ಆತನಿಂದ ಹಣ ಪಡೆದು ನಂತರ ಬಿಟ್ಟು ಕಳಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.ಶನಿವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಜುಲೈ 15 ರಂದು ಮೈಸೂರು ವರುಣ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ದೇಗೌಡನ ಹುಂಡಿ ಗ್ರಾಮದ ಗುತ್ತಿಗೆದಾರ ರಾಮು ಎಂಬುವರನ್ನು, ಅವರ ತೋಟದ ಮನೆಯ ಬಳಿ…

Read More

ಶ್ರೀ ವಿದ್ಯಾವಲ್ಲಭತೀರ್ಥಸ್ವಾಮ್ಭಿಜಿಯವರ ಆಶೀರ್ವಾದ ಪಡೆದ ಶಾಸಕ ಟಿ.ಎಸ್ ಶ್ರೀವತ್ಸ

ಮೈಸೂರು ; ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ಧಾಮದಲ್ಲಿ ಏರ್ಪಡಿಸಲಾಗಿದ್ದ ಉಡುಪಿ ಶ್ರೀ ಕಾಣಿಯೂರು ಮಠದ ಪೀಠಾಧಿಪತಿಗಳಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರವರ 35ನೇ ಚಾತುರ್ಮಾಸ್ಯ ವ್ರತ ಸಮಾರಂಭದಲ್ಲಿಶಾಸಕ ಟಿ.ಎಸ್. ಶ್ರೀವತ್ಸ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹರವರು ಶ್ರೀಗಳ ಆಶೀರ್ವಾದ ಪಡೆದರುಈ ಸಂದರ್ಭದಲ್ಲಿ ಮುಖಂಡರಾದ ವಾಸುದೇವ್ ಭಟ್,ಶ್ರೀಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷಶ್ರೀವತ್ಸ, ಕಾರ್ಯದರ್ಶಿ ರಾಘವೇಂದ್ರ ರಾವ್, ಖಜಾಂಜಿ ಸುರೇಶ್ ರಾವ್, ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿಶಾಸ್ತಿç,ಪಿ ಎಸ್ ಶೇಖರ್, ಕಾರ್ಯದರ್ಶಿ ಕೆ ವಿ ಶ್ರೀಧರ್,ಕೃಷ್ಣ ದಾಸ್…

Read More