Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶ್ರೀ ವಿದ್ಯಾವಲ್ಲಭತೀರ್ಥಸ್ವಾಮ್ಭಿಜಿಯವರ ಆಶೀರ್ವಾದ ಪಡೆದ ಶಾಸಕ ಟಿ.ಎಸ್ ಶ್ರೀವತ್ಸ


ಮೈಸೂರು ; ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ಧಾಮದಲ್ಲಿ ಏರ್ಪಡಿಸಲಾಗಿದ್ದ ಉಡುಪಿ ಶ್ರೀ ಕಾಣಿಯೂರು ಮಠದ ಪೀಠಾಧಿಪತಿಗಳಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರವರ 35ನೇ ಚಾತುರ್ಮಾಸ್ಯ ವ್ರತ ಸಮಾರಂಭದಲ್ಲಿ
ಶಾಸಕ ಟಿ.ಎಸ್. ಶ್ರೀವತ್ಸ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹರವರು ಶ್ರೀಗಳ ಆಶೀರ್ವಾದ ಪಡೆದರು
ಈ ಸಂದರ್ಭದಲ್ಲಿ ಮುಖಂಡರಾದ ವಾಸುದೇವ್ ಭಟ್,ಶ್ರೀಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷ
ಶ್ರೀವತ್ಸ, ಕಾರ್ಯದರ್ಶಿ ರಾಘವೇಂದ್ರ ರಾವ್, ಖಜಾಂಜಿ ಸುರೇಶ್ ರಾವ್, ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿಶಾಸ್ತಿç,
ಪಿ ಎಸ್ ಶೇಖರ್, ಕಾರ್ಯದರ್ಶಿ ಕೆ ವಿ ಶ್ರೀಧರ್,ಕೃಷ್ಣ ದಾಸ್ ಪುರಾಣಿ, ಸುಬ್ರಹ್ಮಣ್ಯ ತಂತ್ರಿ, ಚೇತನ್, ಕಿಶೋರ್, ಸತೀಶ್ ಹಾಗೂ ಸದಸ್ಯರು ಇನ್ನಿತರರು ಹಾಜರಿದ್ದರು.