Skip to main content

3Kaala News

ಸುಭಾಷಿತ 

ನಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಶ್ರದ್ಧೆ ಮತ್ತು ಭಕ್ತಿ ಇದ್ದಾಗ ಮಾತ್ರ ಯಶಸ್ಸು ಒಲಿಯುತ್ತದೆ. ಅರ್ಧಮನಸ್ಸಿನಿಂದ ಮಾಡುವ ಕೆಲಸ ಎಂದಿಗೂ ಪರಿಪೂರ್ಣ ಫಲ ನೀಡಲಾರದು.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಒಬ್ಬ ಒಳ್ಳೆಯ ಸ್ನೇಹಿತ ಒಂದು ಗ್ರಂಥಾಲಯಕ್ಕೆ ಸಮಾನ : ಪ್ರೊ. ಚಂದ್ರಶೇಖರ ಎಂ

ಮೈಸೂರು: ಒಂದು ಉತ್ತಮ ಪುಸ್ತಕ ನೂರು ಗೆಳೆಯರಿಗೆ ಸಮಾನ, ಒಬ್ಬ ಉತ್ತಮ ಸ್ನೇಹಿತ ಒಂದು ಗ್ರಂಥಾಲಯಕ್ಕೆ ಸಮಾನ ಎಂದು ಮೈಸೂರು ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ಚಂದ್ರಶೇಖರ ಎಂ. ಹೇಳಿದರು.ಬುಧವಾರ ನಗರ ಕೇಂದ್ರ ಗ್ರಂಥಾಲಯದ ವತಿಯಿಂದ ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಅವರ ಜನ್ಮದಿನವನ್ನು ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮವನ್ನು ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ…

Read More

ಉತ್ತಮ ರಾಷ್ಟ ನಿರ್ಮಾಣದಲ್ಲಿ ಯುವಜನರ ಪಾತ್ರ ಮುಖ್ಯವಾದದ್ದುಮೈಸೂರು; ಉತ್ತಮ ರಾಷ್ಟç ನಿರ್ಮಾಣದಲ್ಲಿ ಯುವಜನರ ಪಾತ್ರ ಮುಖ್ಯವಾದದ್ದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಬೃಂದಾ ಹೇಳಿದರು.ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು,ಜಿಲ್ಲಾ ಏಡ್ಸ್ ಪ್ರತಿಬಂದಕ ಮತ್ತು ನಿಯಂತ್ರಣ ಘಟಕ ಮೈಸೂರು, ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಮೈಸೂರು ಇವರ ಸಹಯೋಗದೊಂದಿಗೆ ಬುಧವಾರ ನಗರದ ಚಾಮರಾಜೇಂದ್ರ ದೃಶ್ಯಕಲ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟಿçÃಯ ಯುವ ದಿನಾಚರಣೆ ಕಾರ್ಯಕ್ರಮವನ್ನು…

Read More

ರೈತ ಸಂಘಟನೆಗೆ ತನ್ನದೇ ಆದ ಸಾಮಾಜಿಕ ಜವಾಬ್ದಾರಿ ಇದೆ :  ಸ್ವಾಮಿಗೌಡ 

ಪಿರಿಯಾಪಟ್ಟಣ : ರೈತ ಸಂಘಟನೆಗೆ ತನ್ನದೇ ಆದ ಸಾಮಾಜಿಕ ಜವಾಬ್ದಾರಿ ಇದೆ ಎಂದು ಕರ್ನಾಟಕ ರಾಜ್ಯ ಹಸಿರು ಸೇನೆ ರೈತ ಸಂಘದ ರಾಜ್ಯ ಯುವ ಘಟಕದ ಅಧ್ಯಕ್ಷ ಸ್ವಾಮಿ ಗೌಡ ತಿಳಿಸಿದರು.  ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತ ಸಂಘದ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಆಡಳಿತ ಸರ್ಕಾರಗಳು ಇಂದು ರೈತರ ಹಿತದೃಷ್ಟಿಯನ್ನು ಕಾಪಾಡುವಲ್ಲಿ ವಿಫಲವಾಗುತ್ತಿದೆ. ಈ ಬಗ್ಗೆ ರೈತ ಸಂಘವು ಜಾಗೃತಿ ಹೊಂದಬೇಕು. ದೇಶದ ಬೆನ್ನೆಲುಬಾಗಿರುವ ರೈತರು ಇಂದು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ…

Read More

ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ವಿರುದ್ಧ ಉದ್ಯಮಿ ಮಹೇಶ್ ಜಿ ಗರಂ

ಚಾಮುಂಡಿಬೆಟ್ಟದಲ್ಲಿ ಅನ್ನದಾಸೋಹ ನಡೆಸಲು ಬಂದ ಉದ್ಯಮಿ ಮೇಲೆ ಪೊಲೀಸರು, ನೌಕರರಿಂದ ದಬ್ಬಾಳಿಕೆ; ಮೈಸೂರು; ಆಷಾಢ ಮಾಸದ ಕೊನೆಯ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಆಗಮಿಸುವ ಸಾವಿರಾರು ಭಕ್ತರಿಗೆ ಕಳೆದ ಐದು ವರ್ಷಗಳಿಂದ ಅನ್ನ ದಾಸೋಹ ಮಾಡುತ್ತಿರುವ ತನ್ನೊಂದಿಗೆ ಅಲ್ಲಿನ ದೇವಸ್ಥಾನದ ಅಧಿಕಾರಿಗಳು, ನೌಕರರು, ಪೊಲೀಸರು ನಡೆದುಕೊಂಡ ಅನ್ಮಚಿತ ವರ್ತನೆ, ದೌರ್ಜನ್ಯ, ದಬ್ಬಾಳಿಕೆಗಳು ನನಗೆ ತೀವ್ರ ನೋವುಂಟು ಮಾಡಿದೆ ಎಂದು ಬೆಂಗಳೂರಿನ ಜಿ. ಕೆ. ಫೌಂಡೇಷನ್ ಮುಖ್ಯಸ್ಥರಾದ ಉದ್ಯಮಿ ಮಹೇಶ್ ಜಿ ಬೇಸರ ವ್ಯಕ್ತಪಡಿಸಿದರು.ಬುಧವಾರ…

Read More

ವಿವಿಧ ಸಂಘ, ಸಂಸ್ಥೆಗಳಿ0ದ ಕರ್ನಾಟಕ ಬಂದ್‌ಗೆ ಪರೋಕ್ಷ ಬೆಂಬಲ; ಮೌನ ಪ್ರತಿಭಟನೆ

ಮೈಸೂರು; ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಆ.13 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್‌ಗೆ ಪರೋಕ್ಷ ಬೆಂಬಲವನ್ನು ವ್ಯಕ್ತಪಡಿಸಿರುವ ನಗರದ ವಿವಿಧ ಸಂಘಟನೆಗಳು ಮೌನ ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ.ಬುಧವಾರ ನಗರದ ಕೋಟೆ ಆಂಜನೇಯ ಸ್ವಾಮಿ ಮುಂಭಾಗವಿರುವ ರಾಜಕುಮಾರ್ ಪಾರ್ಕ್ ನಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು, ಸಂಘ ಸಂಸ್ಥೆಗಳು ಹಾಗು ವಿದ್ಯಾರ್ಥಿ ಒಕ್ಕೂಟಗಳ ಸಹಯೋಗದೊಂದಿಗೆ ಸಭೆ ಸೇರಿ, ಕರ್ನಾಟಕ ಬಂದ್ ವಿಚಾರವಾಗಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಆ.13 ರ ಬಂದ್‌ಗೆ ಪರೋಕ್ಷ ಬೆಂಬಲ ನೀಡಲು ನಿರ್ಧರಿಸಲಾಯಿತು.ಸಭೆಯ…

Read More

ನಗರ ಪೊಲೀಸ್ ಆಯುಕ್ತರಿಂದ ಚಾಮುಂಡಿ ಬೆಟ್ಟದ ಮೇಲೆ ಭಕ್ತ ಸೇವೆ

ಮೈಸೂರು: ಮೈಸೂರು ನಗರ ಪೊಲೀಸ್ ಆಯುಕ್ತರು ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ಸ್ವತಃ ನಿಂತು ಭಕ್ತರಿಗೆ ಅನ್ನದಾನ ಮಾಡುವ ಮೂಲಕ ಸೇವಾ ಕಾರ್ಯ ನಡೆಸಿದರು.ನಾಡ ಶಕ್ತಿ ದೇವತೆಯಾದ ಬೆಟ್ಟದ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ಬಂದಿದ್ದ ಸಾವಿರಾರು ಭಕ್ತರಿಗೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಯಾವುದೇ ವಿಐಪಿ ವ್ಯವಸ್ಥೆ ಇಲ್ಲದೆ, ಸಾಮಾನ್ಯರಂತೆ ಸಾಲಿನಲ್ಲಿ ನಿಂತು ತಮ್ಮ ಕೈಯಾರೆ ಅನ್ನ, ಸಾಂಬಾರ್ ಮತ್ತು ಪ್ರಸಾದವನ್ನು ವಿತರಿಸಿದರು. ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ವಿಶೇಷ ಆದ್ಯತೆ…

Read More

ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ರೈತರಿಂದ ಪ್ರತಿಭಟನೆ

ಮೈಸೂರು: ಕಾವೇರಿ ನೀರು ನಿರ್ವಹಣಾ ಮಂಡಳಿಯ ಆದೇಶದಂತೆ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಬುಧವಾರ ನಗರದಲ್ಲಿರುವ ಕಾವೇರಿ ನೀರಾವರಿ ನಿಗಮದ ಇಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಿದ ರೈತರು ಪ್ರತಿಭಟನೆ ನಡೆಸಿದರು.ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ, ಕೆಲಕಾಲ ತಮಿಳುನಾಡು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ರಾಜ್ಯ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಿತ್ಯವೂ ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಅನ್ಯಾಯದಿಂದ ಕೂಡಿದೆ ಎಂದು…

Read More

ತಮಿಳು ನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಕಾವೇರಿ ಕ್ರಿಯಾ ಸಮಿತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ

ಮೈಸೂರು; ತಮಿಳುನಾಡಿಗೆ ನಿತ್ಯವೂ 12 ಸಾವಿರ ಕ್ಯೂಸೆಕ್ ನೀರು ಹರಿಸುವುದನ್ನು ವಿರೋಧಿಸಿ ನಗರದಲ್ಲಿ ಬುಧವಾರ ಕಾವೇರಿ ಕ್ರಿಯಾ ಸಮಿತಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.ನಗರದ ದೊಡ್ಡ ಗಡಿಯಾರದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ರಸ್ತೆ ತಡೆದು ನಡೆಯಿಸಿ, ಕಾವೇರಿ ನೀರು ನಿರ್ವಹಣಾ ಮಂಡಳಿ, ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಮಾತನಾಡಿದಕಾವೇರಿ ಕ್ರಿಯಾ ಸಮಿತಿಯ ಅಧ್ಯಕ್ಷ ಎಸ್. ಜಯಪ್ರಕಾಶ್ (ಜೆಪಿ) ರಾಜ್ಯದಲ್ಲಿ ಮಳೆಯಿಲ್ಲದೆ, ಜಲಾಶಯಗಳು…

Read More

ಜಿಲ್ಲೆಯಲ್ಲಿರುವ ಅಮೃತ ಸರೋವರಗಳಲ್ಲಿ ಹಾರಲಿವೆ ತ್ರಿವರ್ಣ ಧ್ವಜ

ಜಲಸಂರಕ್ಷಣೆಯ ಜಾಗೃತಿ ಕಾರ್ಯಕ್ರಮ ಆಯೋಜನೆಗೆ ಜಿಪಂ ಸಿದ್ಧತೆಮೈಸೂರು: ದೇಶವೇ 80ನೇ ಸ್ವಾತಂತ್ರೊ÷್ಯÃತ್ಸವ ಸಂಭ್ರಮ ಆಚರಣೆಗೆ ಸಿದ್ಧತೆ ನಡೆಸಿರುವಂತೆ, ವಿಬಿ ಜಿ ರಾಮ್ ಜಿ (ಮ-ನರೇಗಾ) ಯೋಜನೆಯಡಿ ಅಭಿವೃದ್ಧಿ ಪಡಿಸಿರುವ ಜಿಲ್ಲೆಯ 85 ಅಮೃತ ಸರೋವರ ದಂಡೆಗಳ ಮೇಲೂ ತ್ರಿವರ್ಣ ಧ್ವಜ ಹಾರಿಸಿ, ಜಲಸಂರಕ್ಷಣೆಯ ಜಾಗೃತಿ ಕಾರ್ಯಕ್ರಮ ಆಯೋಜನೆಗೆ ಮೈಸೂರು ಜಿಲ್ಲಾ ಪಂಚಾಯಿತಿ ಸಕಲ ಸಿದ್ಧತೆ ನಡೆಸಿದೆ.ಕೇಂದ್ರ ಸರ್ಕಾರ ಜಾರಿಗೊಳಿಸಿದ ವಿಬಿ ಜಿ ರಾಮ್ ಜಿ (ಮ-ನರೇಗಾ) ಯೋಜನೆಯಡಿ ಅಭಿವೃದ್ಧಿ ಪಡಿಸಿರುವ 85 ಅಮೃತ ಸರೋವರಗಳ ದಂಡೆ ಮೇಲೂ…

Read More

ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾದಪ್ಪನ ದರ್ಶನಕ್ಕಾಗಿ ಹರಿದು ಬಂದ ಭಕ್ತ ಸಾಗರ

ಹನೂರು; ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಪ್ರಸಿದ್ಧ ಯಾತ್ರಸ್ಥಳವಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯದ ನಾನಾಭಾಗದಿಂದ ಭಕ್ತಸಾಗರವೇ ಹರಿದು ಬಂದಿತು.ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾದಪ್ಪನ ದೇವಸ್ಥಾನವನ್ನು ವಿವಿಧ ಬಗೆಯ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ತಮಿಳುನಾಡಿನ ಹೊಸೂರು ಮೂಲದ ಭಕ್ತ ರೋಸ್ ರಮೇಶ್ ಎಂಬವರು 15 ಲಕ್ಷ ರೂ. ವೆಚ್ಚದಲ್ಲಿ 1 ಲಾರಿ ಹೂವುಗಳಿಂದ ಪುಷ್ಪಲಂಕಾರ ಮಾಡಿಸಿದ್ದು, ಗರ್ಭಗುಡಿ, ರಾಜಗೋಪುರ, ದೇವಾಲಯದ ಹೊರಾಂಗಣ, ರುದ್ರಾಕ್ಷಿ ಮಂಟಪ, ಬಸವ ವಾಹನ ಹಾಗೂ ರಥೋತ್ಸವ ಮಾರ್ಗವನ್ನು ಲಿಲಿಯಂ, ಆರ್ಕಿಡ್,…

Read More