Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಇತಿಹಾಸದ ಕಾಲಗರ್ಭದಲ್ಲಿ ಮುಚ್ಚಿ ಹೋಗಿರುವ ಕಂದಕಗಳ ಪರಿಶೀಲನೆ ನಡೆಸಿ: ತಹಶೀಲ್ದಾರ್ ನಿಸರ್ಗ ಪ್ರಿಯಾ

ಪಿರಿಯಾಪಟ್ಟಣ: ಪಿರಿಯಾಪಟ್ಟಣದ ಇತಿಹಾಸದ ಕಾಲಗರ್ಭದಲ್ಲಿ ಮುಚ್ಚಿ ಹೋಗಿರುವ ಕೋಟೆ ಕಂದಕಗಳ ಬಗ್ಗೆ ಪರಿಶೀಲನೆ ನಡೆಸುವಂತೆ ತಹಸೀಲ್ದಾರ್ ನಿಸರ್ಗ ಪ್ರಿಯ ಸೂಚಿಸಿದರು. ಪಟ್ಟಣದ ಚನ್ನಕೇಶವ ದೇವಾಲಯದ ಬಳಿ ಪುರಾತತ್ವ ಇಲಾಖೆ ಮತ್ತು ಸರ್ವೆ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭ ಭೇಟಿ ನೀಡಿ ಮಾತನಾಡಿದರು  ದೂರುದಾರರು ಕಂದಕಗಳನ್ನು ಮುಚ್ಚಿ ಜಮೀನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ ಇವುಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ ಕ್ರಮ ವಹಿಸುವಂತೆ ಸರ್ವೇ ಇಲಾಖೆ ಎಡಿಎಲ್ ಆರ್ ಮುನಿಯಪ್ಪ ಅವರಿಗೆ ಸೂಚಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ…

Read More

ಗುಂಡೇಟಿಗೆ ಬಲಿಯಾದ ಮೂವರ ಅ0ತ್ಯಕ್ರಿಯೆ; ಮೃತರ ಕುಟುಂಬಗಳಿಗೆ ಶಾಸಕರಿಂದ ತಲಾ 15 ಲಕ್ಷರೂ ಪರಿಹಾರ ವಿತರಣೆ

• ಉದ್ದೇಶ ಪೂರ್ವಕವಾಗಿ ಮೂವರನ್ನು ಗುಂಡಿಟ್ಟು ಕೊಂದಿಲ್ಲ ಎಂದು ಸಾಬೀತುಪಡಿಸಲು ಅರಣ್ಯ ಇಲಾಖೆಯ ಅಧಿಕಾರಿಗಳ ಕಸರತ್ತು ಹನೂರು; ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್‌ನಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ಹನೂರು ಕ್ಷೇತ್ರದ ಶಾಸಕ ಎಂ.ಆರ್.ಮAಜುನಾಥ್ ಅವರು ಇಂದು ಪರಿಹಾರ ವಿತರಿಸಿದ್ದಾರೆ.ಭಾನುವಾರ ಪ್ರತಿಭಟನಾನಿರತರಿಗೆ ನೀಡಿದ್ದ ಭರವಸೆಯಂತೆಹನೂರು ತಾಲೂಕಿನ ತೋಮಿಯಾರ್ ಪಾಳ್ಯ ಗ್ರಾಮದ ಕುಮಾರ್, ಗ್ರಾಮದ ಸಮೀಪವಿರುವ ಮರಿಯಮಂಗಲ ಗ್ರಾಮದ ಅಂತೋಣಿ ಸಾಮಿ ಹಾಗೂ ಪೀಟರ್ ಅವರ ಮನೆಗಳಿಗೆ ತೆರಳಿ ಸರ್ಕಾರದಿಂದ 5 ಲಕ್ಷ ರೂ….

Read More

ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಮತ್ತು ಪ್ರಯೋಜನ ಪಡೆದುಕೊಳ್ಳಿ :ಕೆ.ಹರೀಶ್ ಗೌಡ

ಮೈಸೂರು: ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಮತ್ತು ಪ್ರಯೋಜನಗಳನ್ನು ವಿದ್ಯಾರ್ಥಿನಿಯರು ಸರಿಯಾಗಿ ತಿಳಿದುಕೊಂಡು, ತಮ್ಮ ಜೀವನದಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಕೆ.ಹರೀಶ್‌ಗೌಡ ಹೇಳಿದರು.ಸೋಮವಾರ ನಗರದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಯುವನಿಧಿ ಹಾಗೂ ಶಕ್ತಿ ಯೋಜನೆಗಳ ಕುರಿತು ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸುವ ವಿಶೇಷ ಸಂವಾದ ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಗ್ರಾಮೀಣ ಪ್ರದೇಶಗಳಿಂದ ಬರುವ ವಿದ್ಯಾರ್ಥಿನಿಯರು ಕಾಲೇಜಿಗೆ ತಲುಪಲು ಎದುರಿಸುತ್ತಿರುವ ಸಾರಿಗೆ ಸಮಸ್ಯೆಯನ್ನು ಗಮನಿಸಿದ ಶಾಸಕರು,…

Read More

ಕಬಿನಿ ಜಲಾಶಯದಿಂದ ಒಳ ಹರಿವಿಗಿಂತ ಎರಡು ಪಟ್ಟು ನೀರನ್ನು ನದಿಗೆ ಹರಿಸುತ್ತಿರುವ ಅಧಿಕಾರಿಗಳು !

*ಜಲಾಶಯದ ನೀರಿನ ಮಟ್ಟ 3 ಅಡಿ ಕುಸಿತು, ಇದೇ ರೀತಿ ನೀರು ಹರಿಸಿದರೆ ಒಂದೇ ವಾರದಲ್ಲಿ ಡ್ಯಾಂ ಖಾಲಿಮೈಸೂರು; ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿರುವ ಹಿನ್ನಲೆಯಲ್ಲಿ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಿಂದ ಒಳಹರಿವಿಗಿಂತ ಎರಡು ಪಟ್ಟು ನೀರನ್ನು ಅಧಿಕಾರಿಗಳು ನದಿಗೆ ಹರಿಬಿಡುವ ಮೂಲಕ ತಮಿಳುನಾಡಿಗೆ ಹರಿಸುತ್ತಿದ್ದಾರೆ.ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ ನಿತ್ಯವೂ ನೀರು 12 ಸಾವಿರ ಕ್ಯೂಸೆಕ್ ಅಚಿದರೆ 1 ಟಿಎಂಸಿ ನೀರನ್ನು ಹರಿಸುವಂತೆ ಈಗಾಗಲೇ…

Read More

ಪ್ಯಾರಾ ಲೀಗಲ್ ವಾಲಂಟಿಯರ್’ ಯೋಜನೆ ಜಿಲ್ಲೆಯಲ್ಲಿ ಅನುಷ್ಠಾನ : ಸಂಧ್ಯಾ ರಾವ್. ಪಿ

ಮೈಸೂರು: ಸಾಮಾನ್ಯ ಜನರಿಗೆ ಕಾನೂನಿನ ಅರಿವು ಮೂಡಿಸಲು ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉಚಿತ ನ್ಯಾಯಾಂಗ ನೆರವು ತಲುಪಿಸಲು ‘ಪ್ಯಾರಾ ಲೀಗಲ್ ವಾಲಂಟಿಯರ್’ ಯೋಜನೆಯನ್ನು ಸಕ್ರಿಯವಾಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ತರಬೇತಿ ನೀಡಲಾಗುತ್ತಿದ್ದು, ಸ್ವಯಂ ಸೇವಕರು ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೈಸೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಂಧ್ಯಾ ರಾವ್. ಪಿ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,…

Read More

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಅಹೋರಾತ್ರಿ ಪ್ರತಿಭಟನಾ ಧರಣಿ

ಮೈಸೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರೂ ಹಗರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಸೋಮವಾರದಿಂದ ಮೈಸೂರಿನಲ್ಲಿ ಬಿಜೆಪಿಯಿಂದ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಲಾಗುತ್ತಿದೆ.ಮೈಸೂರಿನ ಸಿದ್ದರ್ಥಾ ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಸಚಿವ ನಾಗೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿದರು.ಈ ವೇಳೆ ಮಾತನಾಡಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕಾಂಗ್ರೆಸ್ ಸರ್ಕಾರ ಅಧಿಕಾರದಕ್ಕೆ ಬಂದಾಗಲೆಲ್ಲಾ ಬಹುದೊಡ್ಡ ಹಗರಣಗಳೇ ನಡೆಯುತ್ತಿವೆ….

Read More