ಗುಣಮಟ್ಟದ ಹಾಲಿಗೆ ಹೆಚ್ಚಿನ ದರ: ಕಿರನಹಳ್ಳಿ ಮುತ್ತುರಾಜ್
ಕಿರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಪಿರಿಯಾಪಟ್ಟಣ: ಗುಣಮಟ್ಟದ ಹಾಲು ಸರಬರಾಜು ಮಾಡುವುದರಿಂದ ಆರ್ಥಿಕವಾಗಿ ಸಬಲರಾಗಬಹುದು ಎಂದು ಕಿರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕಿರನಹಳ್ಳಿ ಮುತ್ತುರಾಜ್ ತಿಳಿಸಿದರು ತಾಲೂಕಿನ ಕಿರನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು ಹೈನುಗಾರಿಕೆ ಪ್ರಮುಖ ಉದ್ಯಮವಾಗಿದೆ. ಬೇಸಾಯದ ಜೊತೆಗೆ ಹೈನುಗಾರಿಕೆ ಹೆಚ್ಚಿನ ಪ್ರಾಮುಖ್ಯತೆ ಹಾಗೂ ವೈಜ್ಞಾನಿಕವಾಗಿ ಹಸು ಸಾಕಾಣಿಕೆ ಮಾಡುವುದನ್ನು ಹೈನುಗಾರರು ಅಳವಡಿಸಿಕೊಳ್ಳಬೇಕು. ರಾಸುಗಳು ಎರಡು ಹೊತ್ತು…