ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ. ದೇವರಾಜು ಅರಸು: ಲಕ್ಷ್ಮಿಕಾಂತ್.
ಪಿರಿಯಾಪಟ್ಟಣದಲ್ಲಿ ಡಿ. ದೇವರಾಜ ಅರಸು ರವರ ಜಯಂತಿ ಆಚರಣೆ ಪಿರಿಯಾಪಟ್ಟಣ : ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ ಸಾಮಾಜಿಕ ಹರಿಕಾರರು ಎಂದು ಎಂದು ರಾವಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಲಕ್ಷ್ಮಿಕಾಂತ್ ಹೇಳಿದರು. ಪಟ್ಟಣದ ಅರಸು ಕಲಾಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಡಿ. ದೇವರಾಜ ಅರಸು ರವರ 111 ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು…