Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶಾಸಕ ಟಿ.ಎಸ್. ಶ್ರೀವತ್ಸರಿಗೆ “ಜನ ಸೇವಾ ರತ್ನ” ಬಿರುದು

ಮೈಸೂರು; ಬೆಂಗಳೂರಿನ ಯದುಗಿರಿ ಯತಿರಾಜ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರಿಗೆ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜಿಯರ್ ಸ್ವಾಮಿ ಅವರು “ಜನ ಸೇವಾ ರತ್ನ” ಬಿರುದನ್ನು ನೀಡಿ ಗೌರವಿಸಿದರು.

Read More

ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮೇಲೆ ಶಾಸಕ ಎಚ್.ಡಿ. ರೇವಣ್ಣ ದರ್ಪ ತೋರಿಸಿರುವುದು ಖಂಡನೀಯ; ದ್ಯಾವಪ್ಪ ನಾಯಕ

ಮೈಸೂರು: ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ಮೇಲೆ ಶಾಸಕ ಎಚ್.ಡಿ. ರೇವಣ್ಣ ದರ್ಪ ತೋರಿಸಿ ಮಾತನಾಡಿರುವುದು ಖಂಡನೀಯ’ ಎಂದು ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ದ್ಯಾವಪ್ಪ ನಾಯಕ ಹೇಳಿದರು.ಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡಕ್ಕೆ ಸೇರಿದ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ವಿರುದ್ಧ ಯಾವುದೇ ಸಾಕ್ಷಾಧಾರವಿಲ್ಲದೆ ಸುಳ್ಳು ಆರೋಪಗಳನ್ನು ಶಾಸಕ ಎಚ್.ಡಿ.ರೇವಣ್ಣ ನವರು ಮಾಡುತ್ತಿದ್ದಾರೆ. ಕಾನೂನು ಮತ್ತು ಅಡಳಿತಾತ್ಮಕ ಜವಾಬ್ದಾರಿಯ ಚೌಕಟ್ಟಿನಲ್ಲಿ…

Read More

ಐಕ್ಯತಾ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ ತಾಲ್ಲೂಕು ಅಧ್ಯಕ್ಷ ಮಹದೇವ್

  ಪಿರಿಯಾಪಟ್ಟಣ ; ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಹಕ್ಕುಗಳ ರಕ್ಷಣೆ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ನೌಕರರ ರಾಜ್ಯಮಟ್ಟದ 6 ನೇ ಐಕ್ಯತೆ ಸಮಾವೇಶವನ್ನು ಆ.28 ರಂದು ಬೆಂಗಳೂರಿನ ಅರಮನೆ ಮೈದಾನದ ಶೃಂಗಾರ ಪ್ಯಾಲೇಸ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯ ತಾಲ್ಲೂಕು ಅಧ್ಯಕ್ಷ ಮಹದೇವ್ ತಿಳಿಸಿದರು. ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ಸಿ,ಎಸ್ಟಿ ಸರ್ಕಾರಿ ನೌಕರರ ಮೇಲೆ ತಾರತಮ್ಯ…

Read More

ಆ.29ಕ್ಕೆ ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ.

Read More

ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರದಲ್ಲಿ ಋಗ್ವೇದ ಉಪಾಕರ್ಮ ಸಂಪನ್ನ

ಮೈಸೂರು : ನಗರದ ಶ್ರೀರಾಂಪುರದ ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿರುವ ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರದಲ್ಲಿ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ವತಿಯಿಂದ ಋಗ್ವೇದ ಉಪಾಕರ್ಮವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.ಶೃಂಗೇರಿ ಗುರುಪರಂಪರೆಯ ಪ್ರಾರ್ಥನೆಯೊಂದಿಗೆ ಆರಂಭವಾದ ಧಾರ್ಮಿಕ ಕಾರ್ಯಕ್ರಮದಲ್ಲಿ ಪುಣ್ಯಾಹವಾಚನ, ಗಣಪತಿ ಪೂಜೆ, ಋಷಿ ಪೂಜೆ ಹಾಗೂ ಋಷಿ ತರ್ಪಣಗಳನ್ನು ನೆರವೇರಿಸಲಾಯಿತು. ಬಳಿಕ ನೂತನ ಯಜ್ಞೋಪವೀತಗಳಿಗೆ ಮಂತ್ರಪೂರ್ವಕವಾಗಿ ಪೂಜೆ ಸಲ್ಲಿಸಿ, ವಿಧಿವಿಧಾನದಂತೆ ಯಜ್ಞೋಪವೀತ ಧಾರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ಅಧ್ಯಕ್ಷ ಕೆ.ಆರ್. ಗಣೇಶ್, ಸನಾತನ ಭಾರತದ ಪರಂಪರೆಗೆ ತಮ್ಮದೇ…

Read More

ವಿದ್ಯುತ್ ಸುರಕ್ಷತೆ, ವಿದ್ಯುತ್ ಅಪಘಾತ ತೆಡೆ ಕುರಿತು ತರಬೇತಿ

ಮೈಸೂರು: ವಿದ್ಯುತ್ ಸುರಕ್ಷತಾ ಕ್ರಮಗಳು, ವಿದ್ಯುತ್ ಅಪಘಾತ ತೆಡೆಯುವಿಕೆ ಹಾಗೂ ಅಂದಾಜು ಪಟ್ಟಿ ತಯಾರಿಸುವ ಕುರಿತಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವತಿಯಿಂದ ನಿಗಮದ ವಿವಿಧ ಕಾರ್ಯ ಮತ್ತು ಪಾಲನಾ ಶಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಶಾಖಾಧಿಕಾರಿಗಳಿಗೆ ಒಂದು ದಿನದ ತರಬೇತಿ ನೀಡಲಾಯಿತು.ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ನಡೆದ ಮೊದಲನೇ ತಂಡದ ತರಬೇತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಬೆಸ್ಕಾಂ ನಿವೃತ್ತ ಉಪ ಪ್ರಧಾನ ವ್ಯವಸ್ಥಾಪಕ ಎ. ರಮೇಶ್ ಮಾತನಾಡಿ, “ಸ್ವಯಂ ಸುರಕ್ಷತೆಯೊಂದಿಗೆ ವಿದ್ಯುತ್…

Read More