ಮೈಸೂರು; ಬೆಂಗಳೂರಿನ ಯದುಗಿರಿ ಯತಿರಾಜ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರಿಗೆ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜಿಯರ್ ಸ್ವಾಮಿ ಅವರು “ಜನ ಸೇವಾ ರತ್ನ” ಬಿರುದನ್ನು ನೀಡಿ ಗೌರವಿಸಿದರು.