3Kaala News
ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು. ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ