Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಲ್ಪವೃಕ್ಷಕ್ಷೇತ್ರದಲ್ಲಿ 355ನೇ ಶ್ರೀರಾಘವೇಂದ್ರಸ್ವಾಮಿಗಳ ಪೂರ್ವಾರಾಧನೆ ಮಹೋತ್ಸವ


ಮೈಸೂರು; ಇಲ್ಲಿನ ಎಂ.ಬಿ.ಹಳ್ಳಿ ರಸ್ತೆ, ನಿರ್ಮಾಣ್ ನಗರ, ಜಂತಗಳ್ಳಿಯಲ್ಲಿರುವ ಕಲ್ಪವೃಕ್ಷಕ್ಷೇತ್ರ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ 355ನೇ ರಾಯರ ಪೂರ್ವಾರಾಧನೆ ಮಹೋತ್ಸವ ಸಂಭ್ರಮದಿAದ ನಡೆಯಿತು.
ಪೂರ್ವಾರಾಧನೆ ಅಂಗವಾಗಿ ಬೆಳಿಗ್ಗೆ 7 ಕ್ಕೆ ಪಂಚಾಮೃತಅಭಿಷೇಕ, ಹೂವಿನ ಅಲಂಕಾರ, ಗೋವುಗಳಿಗೆ ಮುತ್ತೆöÊದೆಯರಿಂದ ಪೂಜೆ, ಧಾನ್ಯಗಳ ಹಾಗೂ ಫಲಗಳಿಂದ ಅಲಂಕಾರ, ಮಧ್ಯಾಹ್ನ 12 ಕ್ಕೆ ಹಸ್ತೋದಕ, ಮಹಾಮಂಗಳಾರತಿ, ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ನೆರವೇರಿತು.