Skip to main content

3Kaala News

ಸುಭಾಷಿತ 

ನಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಶ್ರದ್ಧೆ ಮತ್ತು ಭಕ್ತಿ ಇದ್ದಾಗ ಮಾತ್ರ ಯಶಸ್ಸು ಒಲಿಯುತ್ತದೆ. ಅರ್ಧಮನಸ್ಸಿನಿಂದ ಮಾಡುವ ಕೆಲಸ ಎಂದಿಗೂ ಪರಿಪೂರ್ಣ ಫಲ ನೀಡಲಾರದು.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶ್ರೀ ಗುರುರಾಘವೇಂದ್ರತೀರ್ಥ, ಗುರುಸಾರ್ವಭೌಮರ 355ನೇ ಮಧ್ಯಾರಾಧನೆ ವಿಶೇಷ ಅಲಂಕಾರ

ಮೈಸೂರು; ಅರಮನೆ ನಗರಿ ಮೈಸೂರಿನ ವಿವಿಧೆಡೆ ಇರುವ ಶ್ರೀರಾಘವೇಂದ್ರಸ್ವಾಮಿ ದೇವಸ್ಥಾನ, ಮಠಗಳಲ್ಲಿ ಶ್ರೀ ಗುರುರಾಘವೇಂದ್ರತೀರ್ಥ, ಗುರುಸಾರ್ವಭೌಮರ 355ನೇ ಮಧ್ಯಾರಾಧನೆ ಮಹೋತ್ಸವ ಸಡಗರ, ಸಂಭ್ರಮದಿAದ ನಡೆಯಿತು. ರಾಮಕೃಷ್ಣನಗರದ ಐ ಬ್ಲಾಕ್‌ನ ಸ್ವಾಮಿವಿವೇಕಾನಂದರಸ್ತೆಯಲ್ಲಿರುವ ಶ್ರೀ ಶ್ರೀನಿವಾಸ ದೇವಸ್ಥಾನದಆವರಣದಲ್ಲಿ ಶ್ರೀ ಗುರುರಾಘವೇಂದ್ರತೀರ್ಥ, ಗುರುಸಾರ್ವಭೌಮರ 355ನೇ ಮಧ್ಯಾರಾಧನೆ ಅಂಗವಾಗಿ ರಾಯರಿಗೆ ಅಭಿಷೇಕ, ಹೂವಿನ ಅಲಂಕಾರ, ಮಹಾಮಂಗಳಾರತಿ, ನೈವೇಧ್ಯ, ಪ್ರಸಾದ ವಿನಿಯೋಗ ನೆರವೇರಿಸಲಾಯಿತು. ಕುವೆಂಪುನಗರದಲ್ಲಿರುವ ಶ್ರೀರಾಘವೇಂದ್ರಸ್ವಾಮಿಗಳ ಮಠದಲ್ಲಿ ಮಧ್ಯಾರಾಧನೆ ಸಡಗರದಿಂದ ನಡೆಯಿತು. ಶ್ರೀಗುರುರಾಘವೇಂದ್ರಸ್ವಾಮಿಯವರಿಗೆ ವಿಶೇಷ ಅಭಿಷೇಕ, ಪೂಜೆಗಳನ್ನು ನೇರವೇರಿಸಿ, ಅಲಂಕಾರ ಮಾಡಲಾಗಿತ್ತು. ನೂರಾರು ಮಂದಿ…

Read More

ದಸರಾದಲ್ಲಿ ವಿವಿಧ ಕಲಾಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

ಮೈಸೂರು; 2026-27 ನೇ ಸಾಲಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅ. 11 ರಿಂದ 21 ರ ವರೆಗೆ ವಿಜೃಂಭಣೆಯಿAದ ಆಚರಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿದ್ದು, ಈ ಸಂಬ0ಧ ಸಾಂಸ್ಕೃತಿಕ ಉಪಸಮಿತಿಯಿಂದ ನವರಾತ್ರಿ ಅ. 11 ರಿಂದ 19 ವರೆಗೆ ವಿವಿಧ ಕಲಾಪ್ರಕಾರಗಳ ಸಾಂಸ್ಕöÈತಿಕ ಕಾರ್ಯಕ್ರಮಗಳನ್ನು ಅರಮನೆ ಹಾಗೂ ಇತರೆ ವೇದಿಕೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.ಸಾಂಸ್ಕöÈತಿಕ ಕಾರ್ಯಕ್ರಮ ನೀಡಲು ಕಲಾವಿದರಿಂದ, ಕಲಾತಂಡಗಳಿAದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆ.16 ಆಗಿರುತ್ತದೆ. ಸದರಿ ಅರ್ಜಿಗಳನ್ನು ಸಹಾಯಕ…

Read More

9 ಆನೆಗಳಲ್ಲಿನ ತೂಕದಲ್ಲಿ ಶ್ರೀಕಂಠ ಆನೆಯೇ ಬಲ ಭೀಮ !

ಮೈಸೂರು: ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾದಲ್ಲಿ ಭಾಗವಹಿಸಲೆಂದು ಕಾಡಿನಿಂದ ಅರಮನೆ ನಗರಿ ಮೈsಸೂಗೆ ಬಂದು ಅಂಬಾವಿಲಾಸ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಗಜಪಡೆಯ ಮೊದಲ ತಂಡದ 9 ಆನೆಗಳ ತೂಕ ಪರಿಶೀಲನೆಯನ್ನು ಭಾನುವಾರ ನಡೆಸಲಾಯಿತು. ಅಂಬಾವಿಲಾಸ ಅರಮನೆಯ ಶೆಡ್‌ಗಳಿಂದ ಎಲ್ಲಾ 9 ಆನೆಗಳನ್ನು ಧನ್ವಂತರಿ ರಸ್ತೆಯಲ್ಲಿರುವ ತೂಕ ಮಾಪನ ಕೇಂದ್ರ ಸಾಯಿರಾಂ ಅಂಡ್ ಕಂಪನಿ ಕೇಂದ್ರಕ್ಕೆ ಕರೆತರಲಾಯಿತು. ದಾರಿಯುದ್ದಕ್ಕೂ ಜನರು ತಮ್ಮ ಕಣ್ಣ ಮುಂದೆ ಸಾಲಾಗಿ ಹಾದು ಹೋಗುತ್ತಿದ್ದ ಆನೆಗಳನ್ನು ನೋಡಿ ಖುಷಿಗೊಂಡರು. ತಮ್ಮ…

Read More