Month: August 2026
ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯರಿಂದ ಬರ ಪರಿಸ್ಥಿತಿ ವೀಕ್ಷಣೆ
ಮೈಸೂರು; ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ ಜಿಲ್ಲೆಯ ನಂಜನಗೂಡು ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ವೀಕ್ಷಣೆ ಮಾಡಿದರು.ನಂಜನಗೂಡು ತಾಲೂಕಿನ ಹನುಮನಪುರ ಗ್ರಾಮಕ್ಕೆ ಭೇಟಿ ನೀಡಿ ಬರ ವೀಕ್ಷಣೆ ಮಾಡಿದರು. ಮೈಸೂರು ಜಿಲ್ಲೆಗೆ ಮಳೆ ಕೊರತೆ ಉಂಟಾಗಿದ್ದು, ರೈತರು ಬೆಳೆದ ಬೆಳೆಗಳು ಮಳೆ ಇಲ್ಲದೆ ಒಣಗುತ್ತಿವೆ. ಹೆಚ್ಚಿನ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ. ಇಂದು ನಂಜನಗೂಡು ನಂಜನಗೂಡು ತಾಲ್ಲೂಕು, ನಾಳೆ ಹುಣಸೂರು ತಾಲ್ಲೂಕಿಗೆ ಭೇಟಿ ನೀಡಿ…
12 ವಿಶೇಷ ಶಾಲೆಗಳ ವಿದ್ಯಾರ್ಥಿಗಳಿಂದ ಮನಮೋಹಕ ಜನಪದ ನೃತ್ಯ ಪ್ರದರ್ಶನ
ಮೈಸೂರು; ಸಮರ್ಥನಂ ವಿಶೇಷ ಚೇತನರ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಅಂಗವಿಕಲರ ಒಕ್ಕೂಟ ಮೈಸೂರು ಘಟಕವು ಒರೆಕಲ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ “ಬುದ್ಧಿವಿಕಲಚೇತನ ಮಕ್ಕಳಿಗಾಗಿ ಮೈಸೂರು ವಿಭಾಗ ಮಟ್ಟದ ಜನಪದ ನೃತ್ಯ ಸ್ಪರ್ಧೆ ಜನಪದೋತ್ಸª 2026” ಕಾರ್ಯಕ್ರಮವು ಗುರುವಾರ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮAದಿರದಲ್ಲಿ ಸಂಭ್ರಮ, ಸಡಗರ ಮತ್ತು ಸಾಂಸ್ಕöÈತಿಕ ವೈಭವದೊಂದಿಗೆ ನಡೆಯಿತು.ಕಾರ್ಯಕ್ರಮವನ್ನು ವೇದಿಕೆಯಲ್ಲಿದ್ದ ಗಣ್ಯರು ಸಂಪ್ರದಾಯಬದ್ಧವಾಗಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮೈಸೂರು ವಿಭಾಗದ 12ಕ್ಕೂ ಹೆಚ್ಚು ವಿಶೇಷ ಶಾಲೆಗಳ ಬುದ್ಧಿವಿಶೇಷ ಚೇತನ ಮಕ್ಕಳು…
ಕುಡಿಯುವ ನೀರಿಗೆ ತೊಂದರೆಯಾಗದ0ತೆ ಎಚ್ಚರಿಕೆ ವಹಿಸಿ; ಸಚಿವ ಡಾ:ಯತೀಂದ್ರ ಸಿದ್ದರಾಮಯ್ಯ
• ರೈತರಿಗೆ ಕಡಿಮೆ ನೀರಿನ ಬೇಡಿಕೆಯ ಪರ್ಯಾಯ ಬೆಳೆ ಬೆಳೆಯಲು ಪ್ರೇರೇಪಿಸಿ• ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಿಮೈಸೂರು: ಜಿಲ್ಲೆಯಲ್ಲಿ ಶೇ 58 ರಷ್ಟು ಮಳೆಯ ಕೊರತೆಯಾಗಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದAತೆ ಅಧಿಕಾರಿಗಳು ಮುನ್ನಚ್ಚರಿಕಾ ಕ್ರಮ ಹಾಗೂ ಯೋಜನೆಗಳನ್ನು ರೂಪಿಸಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ: ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಮೈಸೂರಿನ ಶಾರದದೇವಿನಗರ ಮೈಸೂರು ಮಹಾನಗರಪಾಲಿಕೆ ವಲಯ ಕಚೇರಿ 3 ರಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಕಳೆದ 3 ದಿನಗಳಿಂದ ಮಳೆಯಾಗುತ್ತಿದ್ದು, ಜಲಾಶಯದಿಂದ…
ಆ.8ರಂದು ವಿಪಿಎಫ್ ಪದಾಧಿಕಾರಿಗಳ ಪದಗ್ರಹಣ*ವಿಪ್ರ ಸಮಾಜದ ಸಾಧಕರಿಗೆ ವಿಪ್ರರತ್ನ” ಪ್ರಶಸ್ತಿ ಪ್ರದಾನ
ಮೈಸೂರು: ವಿಪ್ರ ಪ್ರೊಫೆಷನಲ್ ಫೋರಂ(ವಿಪಿಎಫ್) ವತಿಯಿಂದ ಆ.8ರಂದು ವಿಪಿಎಫ್‌ನ 2026-28ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮುದಾಯದ ಸಾಧಕರಿಗೆ “ವಿಪ್ರರತ್ನ” ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.ನಗರದ ಗಣಪತಿ ಸಚ್ಚಿದಾನಂದ ಆಶ್ರಮದ ನಾದಮಂಟಪದಲ್ಲಿ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಗೂ ಕಿರಿಯ ಶ್ರೀಗಳಾದ ದತ್ತ ವಿಜಯಾನಂದ ಸ್ವಾಮೀಜಿಗಳ ಸಾನಿಧ್ಯದಲ್ಲಿ ಸಮಾರಂಭ ನಡೆಯಲಿದೆ. 10ನೇ ವರ್ಷದ ಸಂಭ್ರಮಾಚರಣೆ ಹಾಗೂ ವಿಪ್ರರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೈಸೂರು ಸೇರಿದಂತೆ ವಿವಿಧೆಡೆಗಳಲ್ಲಿರುವ…
ಭಾರತವು ದೀರ್ಘಕಾಲಿನ ಆಹಾರಭದ್ರತೆಗಾಗಿ ಸುಸ್ಥಿರ ಅಭಿವೃದ್ಧಿ ಗುರಿ ಹೊಂದಬೇಕು; ಡಾ. ತುಪ್ಪಿಲ್ ವೆಂಕಟೇಶ್
ಮೈಸೂರು; ಭಾರತವು ದೀರ್ಘಕಾಲಿನ ಆಹಾರಭದ್ರತೆಗಾಗಿ ಸುಸ್ಥಿರ ಅಭಿವೃದ್ಧಿ ಗುರಿ ಹೊಂದಬೇಕು ಎಂದು ನ್ಯಾಷನಲ್ ರೆಫರಲ್ ಸೆಂಟರ್ ಫಾರ್ ಲೀಡ್ ಪ್ರಾಜೆಕ್ಟ್ಸ್ ಇನ್ ಇಂಡಿಯಾ’ ಸಂಸ್ಥೆಯ ನಿರ್ದೇಶಕ ಡಾ. ತುಪ್ಪಿಲ್ ವೆಂಕಟೇಶ್ ಹೇಳಿದರು.ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಜೈವಿಕ ತಂತ್ರಜ್ಞಾನ ವಿಭಾಗದ ವತಿಯಿಂದ 6.8.2026ರಂದು ಆಯೋಜಿಸಿದ್ದ “ಮಾನವ ಕಲ್ಯಾಣಕ್ಕಾಗಿ ತಂತ್ರಜ್ಞಾನದ ಮೂಲಕ ಸುರಕ್ಷಿತ, ಪೌಷ್ಟಿಕ ಮತ್ತು ಸುಸ್ಥಿರ ಆಹಾರ” ವಿಷಯ ಕುರಿತಂತೆ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಸಾಂಪ್ರದಾಯಿಕ ಆಹಾರ ಪದ್ಧತಿ…
ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಸಕಲ ಸಿದ್ಧತೆ: ಐಶ್ವರ್ಯ ಆರ್
ಮೈಸೂರು: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15 ರಂದು ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್. ತಿಳಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಬನ್ನಿಮಂಟಪದ ಕವಾಯತ್ತು ಮೈದಾನದಲ್ಲಿ ಧ್ವಜಾರೋಹಣ ನೆರವೇರಲಿದೆ. ಶಿಷ್ಟಾಚಾರದ ಪ್ರಕಾರ ಎಲ್ಲರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಿ ಎಂದರು.ಸ್ವಾತAತ್ರ÷್ಯ ದಿನಾಚರಣೆಯು ಜಿಲ್ಲೆಯ ಪ್ರತಿಯೊಬ್ಬ ನಾಗರೀಕರು ಆಚರಿಸಬೇಕಿರುವ ಹಬ್ಬ ವಾಗಿದ್ದು, ಸಾರ್ವಜನಿಕರು, ಸಂಘಟನೆಗಳು…
ಸ್ವಚ್ಛತಾ ಅಭಿಯಾನ ಅಂಗವಾಗಿ ಚಿಕ್ಕ ವೀರಣ್ಣ ರಸ್ತೆಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯಾಚರಣೆ
ಮೈಸೂರು: 80ನೇ ಸ್ವಾತಂತ್ರೊತ್ಸವದ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನ 2026: 80 ತ್ಯಾಜ್ಯಮುಕ್ತ ತಾಣಗಳು” ಅಭಿಯಾನದ ಭಾಗವಾಗಿ, ಬುಧವಾರ ಬೆಳಿಗ್ಗೆ ಚಿಕ್ಕ ವೀರಣ್ಣ ರಸ್ತೆ (ಸಿ.ವಿ. ರಸ್ತೆ) ಪ್ರದೇಶದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಾಚರಣೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಲಕ್ಷಿ÷್ಮÃಕಾಂತ್ ರೆಡ್ಡಿ, ಮೈಸೂರು ಮಹಾನಗರ ಪಾಲಿಕೆ ಆಯುಞಜಿಣe ಸವಿತಾ ಎಂ.ಕೆ., ಹೆಚ್ಚುವರಿ ಆಯುಕ್ತೆ ವೀಣಾ, ಪಾಲಿಕೆ ಅಧೀಕ್ಷಕ ಅಭಿಯಂತರ ಸಿಂಧು, ಮುಖ್ಯ ಲೆಕ್ಕಾಧಿಕಾರಿ ಶ್ವೇತಾ, ಕಾರ್ಯಪಾಲಕ ಅಭಿಯಂತರರಾದ ಮೃತ್ಯುಂಜಯ (ಪರಿಸರ), ಶ್ರೀನಿವಾಸ್ (ಸಿವಿಲ್), ಮೋಹನ್…
ಕಬಿನಿ ನದಿಗೆ ಸೇರುತ್ತಿದೆ ಮಾನವ ತ್ಯಾಜ್ಯ, ಒಳಚರಂಡಿ ನೀರು, ಕೋಳಿ ಫಾರಂ ಇತರೆ ಕಲುಷಿತ ನೀರು !
ಮೈಸೂರು: ಕಬಿನಿ ನದಿಗೆ ಎಚ್.ಡಿ.ಕೋಟೆ ಹಾಗೂ ಸರಗೂರು ಭಾಗಗಳಿಂದ ಮಾನವ ತ್ಯಾಜ್ಯ, ಒಳಚರಂಡಿ ನೀರು, ಕೋಳಿ ಫಾರಂ ಹಾಗೂ ಇತರೆ ಕಲುಷಿತ ನೀರು ಸೇರುತ್ತಿದ್ದು, ನದಿಯ ನೀರಿನ ಗುಣಮಟ್ಟ ಗಂಭೀರವಾಗಿ ಹದಗೆಟ್ಟಿದೆ ಎಂದು ಸೇವ್ ಕಬಿನಿ’ ತಂಡ ಆರೋಪಿಸಿದೆ. ಈ ಕುರಿತು ಕರ್ನಾಟಕ ಮುಖ್ಯಮಂತ್ರಿ, ತಮಿಳುನಾಡು ಮುಖ್ಯಮಂತ್ರಿ ಹಾಗೂ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಿರುವಸೇವ್ ಕಬಿನಿ’ ತಂಡ, ಕಬಿನಿ ಜಲಾಶಯವನ್ನು ರಕ್ಷಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಜೊತೆಗೆ ನೀರಿನ ಮಾದರಿಗಳನ್ನು ಪ್ರದರ್ಶಿಸಿ ಸಾರ್ವಜನಿಕರಿಗೆ ಕಲುಷಿತ…