Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎಥನಾಲ್ ಉತ್ಪಾದನೆ, ಬಳಕೆಗೆ ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಲಿ; ಕುರುಬೂರು ಶಾಂತಕುಮಾರ್

ಮೈಸೂರು; ಎಥನಾಲ್ ಉತ್ಪಾದನೆ ಹಾಗೂ ಬಳಕೆಗೆ ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟಿಯ ಕಬ್ಬು ಬೆಳೆಗಾರರ ಸಂಘದ ರಾಷ್ಟಿçÃಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿಕಬ್ಬು, ಭತ್ತ , ಮೆಕ್ಕೆಜೋಳ ಇನ್ನಿತರ ಕೃಷಿ ಉತ್ಪನ್ನಗಳಿಂದ ಉತ್ಪಾದಿಸುವ ಎಥನಾಲ್ ಬಳಕೆಗೆ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡಿರುವುದು ಸ್ವಾಗತ. ಆದರೆ ಕೆಲವೊಂದು ವಿರೋಧ ಪಕ್ಷಗಳು ಹಾಗೂ ಸಂಘಟನೆಗಳು ಎಥನಾಲ್ ಬಳಕೆ…

Read More

ಚಾಮುಂಡೇಶ್ವರಿಯ ಕೃಪೆಯಿಂದ ಮಳೆಯಾಗುತ್ತಿದ್ದು, ಸದ್ಯಕ್ಕೆ ಸಂಕಷ್ಟದ ಸ್ಥಿತಿಯಿಂದ ಪಾರಾಗಿದ್ದೇವೆ; ಎಸ್.ಜಯಪ್ರಕಾಶ್

ಮೈಸೂರು; ಶ್ರೀ ಮಹಾಗಣಪತಿ ಹಬ್ಬದಷ್ಟೇ ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವವನ್ನು ಹಬ್ಬದಂತೆ ಮೈಸೂರಿನ ಭಾಗದಲ್ಲಿ ಎಲ್ಲಾ ಕಡೆ ಜನರು ತುಂಬಾ ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದಾರೆಂದು ಬಿಜೆಪಿ ಮುಖಂಡ ಹಾಗೂ ಚಿತ್ರ ನಟ ಎಸ್.ಜಯಪ್ರಕಾಶ್ (ಜೆಪಿ) ಹೇಳಿದರು.ಶ್ರೀ ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಮಂಗಳವಾರ ನಗರದ ಒಂಟಿಕೊಪ್ಪಲ್ ನಲ್ಲಿ ಏರ್ಪಡಿಸಿದ್ದ ವಿಶೇಷ ಪೂಜೆ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಟ್ಟದ ತಾಯಿ ಚಾಮುಂಡೇಶ್ವರಿಯ ಕೃಪೆಯಿಂದ ಮಳೆ ಉತ್ತಮವಾಗಿ ಆಗುತ್ತಿದೆ. ಕಬಿನಿ ಜಲಾಶಯ ತುಂಬಿ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ಕೆ.ಆರ್.ಎಸ್…

Read More

ವಿಜೃಂಭಣೆಯಿ0ದ ನಡೆದ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವ

*ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ, ಚಿನ್ನದ ಪಲ್ಲಕ್ಕಿಯಲ್ಲಿ ಬೆಟ್ಟದ ತಾಯಿಯ ಮೆರವಣಿಗೆ*ಇವತ್ತೊಂದೇ ದಿನ ಉತ್ಸವ ಮೂರ್ತಿ, ಮೂಲ ಮೂರ್ತಿಗೆ ಒಂದೇ ರೀತಿಯ ಅಲಂಕಾರಮೈಸೂರು: ಆಷಾಢ ಮಾಸದ ಸಪ್ತಮಿ ರೇವತಿ ನಕ್ಷತ್ರದ ದಿನವಾದ ಮಂಗಳವಾರ ನಾಡ ಶಕ್ತಿ ದೇವತೆ ಬೆಟ್ಟದ ತಾಯಿ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವ ಚಾಮುಂಡಿಬೆಟ್ಟ ಹಾಗೂ ಮೈಸೂರು ನಗರದೆಲ್ಲೆಡೆ ವಿಜೃಂಭಣೆಯಿAದ ಜರುಗಿತು.ಮೈಸೂರಿನ ರಾಜವಂಶಸ್ಥ ಮುಮ್ಮಡಿ ಕೃಷ್ಣರಾಜ ಒಡೆಯರ್ 1820ರಲ್ಲಿ ಚಾಮುಂಡಿ ತಾಯಿಯ ಉತ್ಸವ ಮೂರ್ತಿಯನ್ನು ಆಷಾಢ ಮಾಸದ ಸಪ್ತಮಿ ರೇವತಿ ನಕ್ಷತ್ರದ ದಿನ ನೀಡಿದ್ದರು….

Read More

ವಿಶೇಷ ಚೇತನ ಮಕ್ಕಳಿಗೆ ಸಹನೆಯಿಂದ ಕಲಿಸಿ; ಶ್ರೀದತ್ತ ವಿಜಯಾನಂದ ತೀರ್ಥಸ್ವಾಮಿ

ಮೈಸೂರು: ನಗರದಲ್ಲಿರುವ ಅವಧೂತ ದತ್ತ ಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥಸ್ವಾಮೀಜಿಯವರ 23 ನೆ ಚಾತುರ್ಮಾಸ್ಯ ವ್ರತ ದೀಕ್ಷಾ ಮಹೋತ್ಸವ ಪ್ರಯುಕ್ತ ಅನೇಕ ಸಾಮಾಜಿಕ,ಧಾರ್ಮಿಕ ಕಾರ್ಯಕ್ರಮಗಳು ಆಶ್ರಮದಲ್ಲಿ ನಿರಂತವಾಗಿ ನಡೆಯುತ್ತಿವೆ.ಇದರ ಭಾಗವಾಗಿ ಇಂದು ಶ್ರೀ ದತ್ತ ವಿಜಯಾನಂದ ತೀರ್ಥ ಶ್ರೀಗಳ ಸಮ್ಮುಖದಲ್ಲಿ ವಿಶೇಷಚೇತನ ಮಕ್ಕಳ ಕೈನಿಂದಲೇ ಅನಘವ್ರತವನ್ನು ಮಾಡಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಮಾಡಿದ್ದು ವಿಶೇಷವಾಗಿತ್ತು.ನಂತರ ವಿವಿಧ ಶಾಲೆಗಳ ವಿಶೇಷ ಚೇತನ ಮಕ್ಕಳಿಗೆ ಅವಧೂತ ದತ್ತ ಪೀಠದ ವತಿಯಿಂದ ಉಪಯುಕ್ತ ಸಾಧನಾ ಸಲಕರಣೆಗಳನ್ನು ವಿತರಿಸಿ, ಮಕ್ಕಳ…

Read More

ಸ್ನೇಹ ಮತ್ತು ಸೌಹಾರ್ದತೆಗೆ ಮಾದರಿಯಾದ ಜೆ.ಪಿ.ನಗರದ ನಿವಾಸಿಗಳು

ಮೈಸೂರು: ಸಮಾಜದಲ್ಲಿ ಸ್ನೇಹ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಮೈಸೂರಿನ ಜೆ.ಪಿ.ನಗರ 2ನೇ ಹಂತದ 18ನೇ ಕ್ರಾಸ್, 24ನೇ ಮುಖ್ಯ ರಸ್ತೆಯ ನಿವಾಸಿಗಳು ಸ್ನೇಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.ಕಾರ್ಯಕ್ರಮದಲ್ಲಿ ಬಡಾವಣೆಯ ಹಿರಿಯರು, ಮಹಿಳೆಯರು, ಯುವಕರು ಹಾಗೂ ಮಕ್ಕಳು ಉತ್ಸಾಹದಿಂದ ಭಾಗವಹಿಸಿ, ಪರಸ್ಪರ ಸ್ನೇಹದ ಕಂಕಣ ಕಟ್ಟಿಕೊಂಡು ಒಗ್ಗಟ್ಟು, ವಿಶ್ವಾಸ ಹಾಗೂ ಮಾನವೀಯ ಸಂಬAಧಗಳ ಮಹತ್ವವನ್ನು ಸಾರಿದರು. ವಿವಿಧ ವಯೋಮಾನದ ನಿವಾಸಿಗಳು ಒಂದೇ ವೇದಿಕೆಯಲ್ಲಿ ಸೇರಿ, ಸ್ನೇಹದ ಮೂಲಕ ಸಮಾಜದಲ್ಲಿ ಶಾಂತಿ, ಸಹಕಾರ ಮತ್ತು ಸೌಹಾರ್ದತೆಯನ್ನು…

Read More

ಕಾನೂನಿನ ಅಜ್ಞಾನ ಅಪರಾಧದಿಂದ ಮುಕ್ತಿ ನೀಡಲ್ಲ: ಹೆಚ್. ಶಶಿಧರ್ ಶೆಟ್ಟಿ

ಮೈಸೂರು:ಕಾನೂನಿನ ಬಗ್ಗೆ ಅರಿವಿಲ್ಲದಿರುವುದು ಅಥವಾ ಮಾಹಿತಿ ಇಲ್ಲದಿರುವುದು ಅಪರಾಧ.ತಪ್ಪಿನಿಂದ ಯಾವುದೇ ರೀತಿಯ ವಿನಾಯಿತಿ ನೀಡಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಹಾಗೂ ವಿದ್ಯಾರ್ಥಿಗಳು ದೇಶದ ಕಾನೂನುಗಳನ್ನು ತಿಳಿದುಕೊಳ್ಳುವುದು ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಹೇಳಿದರು.ಸೋಮವಾರ ನಗರದ ಸರಸ್ವತಿಪುರಂನಲ್ಲಿರುವ ವಿಜಯ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೈಸೂರು ಹಾಗೂ ವಕೀಲರ ಸಂಘದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ…

Read More

ಕಾನೂನಿನ ಅಜ್ಞಾನ ಅಪರಾಧದಿಂದ ಮುಕ್ತಿ ನೀಡಲ್ಲ: ಹೆಚ್. ಶಶಿಧರ್ ಶೆಟ್ಟಿ

ಮೈಸೂರು:ಕಾನೂನಿನ ಬಗ್ಗೆ ಅರಿವಿಲ್ಲದಿರುವುದು ಅಥವಾ ಮಾಹಿತಿ ಇಲ್ಲದಿರುವುದು ಅಪರಾಧ.ತಪ್ಪಿನಿಂದ ಯಾವುದೇ ರೀತಿಯ ವಿನಾಯಿತಿ ನೀಡಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಹಾಗೂ ವಿದ್ಯಾರ್ಥಿಗಳು ದೇಶದ ಕಾನೂನುಗಳನ್ನು ತಿಳಿದುಕೊಳ್ಳುವುದು ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಹೇಳಿದರು.ಸೋಮವಾರ ನಗರದ ಸರಸ್ವತಿಪುರಂನಲ್ಲಿರುವ ವಿಜಯ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೈಸೂರು ಹಾಗೂ ವಕೀಲರ ಸಂಘದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ…

Read More

ನಮ್ಮ ದೇಶದ ನಿಜವಾದ ಶಕ್ತಿ ಎಂದರೆ ಅದು ನಮ್ಮ ಯುವಜನತೆ:ಶಿವಕುಮಾರ್

ಮೈಸೂರು: ನಮ್ಮ ದೇಶದ ನಿಜವಾದ ಶಕ್ತಿ ಎಂದರೆ ಅದು ನಮ್ಮ ಯುವಜನತೆ ಎಂದು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಪ್ರೊ ಶಿವಕುಮಾರ್ ಹೇಳಿದರು.ಸೋಮವಾರ ಸಿದ್ದಾರ್ಥ ನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜಿಸಲಾಗಿದ್ದ ಪಂಚ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಯುವನಿಧಿ ಕಾರ್ಯಕ್ರಮದ ಪ್ರಚಾರ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ನಮ್ಮ ರಾಜ್ಯ ಸರ್ಕಾರವು ಬಡವರ, ಶ್ರಮಿಕರ ಮತ್ತು ಮಧ್ಯಮ ವರ್ಗದ ಜನರ ಆರ್ಥಿಕ ಸ್ವಾವಲಂಬನೆಗಾಗಿ ಐದು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಜಾರಿಗೆ ತಂದಿದೆ….

Read More

ಸಚಿವ ಸ್ಥಾನ ಸಿಗದಕ್ಕೆ ಶಾಸಕ ತನ್ವೀರ್ ಸೇಠ್ ತೀವ್ರ ಬೇಸರ ; ಕಾರ್ಯಕರ್ತರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ

ಮೈಸೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮೈಸೂರಿನ ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಪಕ್ಷದ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ತೀವ್ರ ನಿರಾಸೆಯಾಗಿದೆ, ಹೈಕಮಾಂಡ್ ನೀಡಿದ್ದ ಭರವಸೆ ಹುಸಿಯಾಗಿದೆ. ನನ್ನ ಮುಂದಿನ ನಡೆ ಕಾರ್ಯಕರ್ತರ ತೀರ್ಮಾನಕ್ಕೆ ಬದ್ಧವಾಗಿರುತ್ತದೆ ಎಂದು ಹೇಳಿದರು.ರಾಹುಲ್ ಗಾಂಧಿ ಕುರಿತು ಹೇಳಲಾದ ಒಂದೇ ಒಂದು ಪದಕ್ಕೆ ರಾಜಣ್ಣ ಅವರು ಸ್ಥಾನ ಕಳೆದುಕೊಂಡರು. ಆದರೆ ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡಿದವರ ವಿರುದ್ಧ…

Read More

ಸಂಗೀತ ಲೋಕಕ್ಕೆ ಎಸ್ ಜಾನಕಿ ಕೊಡುಗೆ ಅನನ್ಯ ; ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು: ಸಂಗೀತ ಲೋಕಕ್ಕೆ ಎಸ್ ಜಾನಕಿ ಅವರ ಕೊಡುಗೆ ಅನನ್ಯವಾದದ್ದು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ್ ಶತಮಾನೋತ್ಸವ ಭವನದಲ್ಲಿಪಾತಿ ಫೌಂಡೇಶನ್ ವತಿಯಿಂದ ಆಯೋಜಿಸಿಜಜಿಜ ಎಸ್ ಜಾನಕಿ ಗಾನಾಭಿಷೇಕ ನಮನ ಕಾರ್ಯಕ್ರಮವನ್ನು ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ತೆಲುಗು ಮಾತೃಭಾಷೆಚಿiÀiÁಗಿದ್ದರೂ ಎಸ್ ಜಾನಕಿ ಅವರು ಕನ್ನಡದಲ್ಲಿ ಅತಿ ಹೆಚ್ಚು ಹಾಡುಗಳನ್ನು ಹಾಡಿ, ಕನ್ನಡಿಗರ ಪ್ರೀತಿ ಪಾತ್ರರಾದರು.ಕನ್ನಡ ನಾಡಿನಲ್ಲೆ ನೆಲೆಸಿ , ಮೈಸೂರಿನಲ್ಲಿ ಕೊನೆ ಉಸಿರು ಬಿಟ್ಟರು,…

Read More