Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶ್ರೀ ನಾಲ್ವಡಿ ಕೃಷ್ಣ ರಾಜ ಒಡೆಯರ್ 86 ನೇ ವರ್ಷದ ಪುಣ್ಯ ಸ್ಮರಣೆ

ಮೈಸೂರು; ನಗರದ ಮದುವನದಲ್ಲಿ ಇರುವ ಶ್ರೀ ನಾಲ್ವಡಿ ಕೃಷ್ಣ ರಾಜ ಒಡೆಯರ್ ರವರ 86 ನೇ ಪುಣ್ಯ ಸ್ಮರಣೆಯನ್ನು ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಮದುವನದಲ್ಲಿ ಮಹಾರಾಜರ ಬೃಂದಾವನಕ್ಕೆ ಸಾಂಪ್ರದಾಯಕ ಪೂಜೆ ಪುನಸ್ಕಾರಗಳೊಂದಿಗೆ ನಗರದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಚರಿಸಲಾಯಿತು.ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ಜಯಂತಿ ಜೂನ್ 04 ನ್ನು ಮೈಸೂರು ದಿನವನ್ನಾಗಿ ರಾಜ್ಯ ಸರ್ಕಾರವು ಘೋಷಿಸಬೇಕೆಂದು ಹಾಗೂ ಮೈಸೂರು ನಗರದ ಎಲ್ಲಾ ಪಾರಂಪರಿಕ ಕಟ್ಟಡ ಗಳ ಸಂರಕ್ಷಣೆಯೊAದಿಗೆ ಪ್ರವಾಸಿತಾಣವನ್ನಾಗಿಸುವಲ್ಲಿ ಯೋಜನೆ ರೂಪಿಸಿ ಕಾರ್ಯಗತ ಗೊಳಿಸಬೇಕೆಂದು ಇದೇ ವೇಳೆ…

Read More

ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದ ಎಸಿ, ಆಪ್ತ ಸಹಾಯಕ

ಮೈಸೂರು: ಜಿಲ್ಲೆಯ ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಮತ್ತು ಅವರ ಆಪ್ತಸಹಾಯಕ ಶಿವಕುಮಾರ್ ಲಂಚ ಪಡೆಯುವಾಗ ಸೋಮವಾರ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಒಂದು ವರ್ಷದಿಂದ ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬAಧಿಸಿದ ಪ್ರಕರಣದ ವಿಚಾರಣೆ ನಡೆಯುತಿತ್ತು. ಇದಕ್ಕೆ ಸಂಬAಧಿಸಿದAತೆ ಬೆಂಗಳೂರಿನ ನಿವಾಸಿ ಡಾ.ರೂಪಾ ಅವರ ಬಳಿ ಉಪವಿಭಾಗಧಿಕಾರಿ 10.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ಮೊದಲ ಕಂತಾಗಿ 5 ಲಕ್ಷ ತೆಗೆದುಕೊಂಡಿದ್ದರು.2ನೇ ಕಂತು 5.50 ಲಕ್ಷವನ್ನು ಕೊಡುವಾಗ…

Read More

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ತನ್ವೀರ್ ಸೇಠ್ ಅಭಿಮಾನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು

ಮೈಸೂರು: ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಲ್ಲಿ ಮೈಸೂರಿನ ಎನ್.ಆರ್. ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಅವರ ಅಭಿಮಾನಿಗಳು ತೀವ್ರ ಪ್ರತಿಭಟನೆ ನಡೆಸಿದ್ದು, ದೊಡ್ಡ ಹೈಡ್ರಾಮವೇ ನಡೆಯಿತು. ತನ್ವೀರ್ ಸೇಠ್‌ರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಗರದಲ್ಲಿ ನಡೆದಿದೆ.ಪ್ರತಿಭಟನೆ ವೇಳೆ ತನ್ವೀರ್ ಸೇಠ್‌ರ ಕಟ್ಟ ಬೆಂಬಲಿಗ ತಬ್ರೇಜ್ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿದ ತಕ್ಷಣ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಸ್ಥಳದಲ್ಲಿದ್ದವರು ಕೂಡಲೇ ಆಸ್ಪತ್ರೆಗೆ ದಾಖಲಿಸಿ…

Read More

ಅಂತರ0ಗದ ಶಕ್ತಿ ಅರಿತು ದೇಶ, ಧರ್ಮಕ್ಕಾಗಿ ಸೇವೆ ನಿರ್ವಹಿಸಿ;ಪದ್ಮಶ್ರೀ ಪುರಸ್ಕತ ಹಿರಿಯ ವಿಜ್ಞಾನಿ ಡಾ. ಪ್ರಹ್ಲಾದ ರಾಮರಾವ್

ಮೈಸೂರು : ಅಂತರAಗದ ಶಕ್ತಿ ಅರಿತು ಕೆಲಸ ನಿರ್ವಹಿಸಿದರೆ ಸಾಧನೆ ಸಿದ್ಧಿಗೊಳ್ಳುತ್ತದೆ ಎಂದು ಪದ್ಮಶ್ರೀ ಪುರಸ್ಕöÈತ ಹಿರಿಯ ವಿಜ್ಞಾನಿ ಡಾ. ಪ್ರಹ್ಲಾದ ರಾಮರಾವ್ ಹೇಳಿದರು.ಮೈಸೂರಿನ ತೊಣಚಿ ಕೊಪ್ಪಲು ( ಟಿ.ಕೆ.) ಬಡಾವಣೆಯ ಶ್ರೀ ರಾಯರ ಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ನ ರಜತ ಸಂಭ್ರಮ ಮಹೋತ್ಸವದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಪ್ರಾಚೀನ ಭಾರತೀಯ ವೇದಗಳಲ್ಲಿ ವಿಜ್ಞಾನವಿದೆ. ಅದು ಇಂದಿನ ಕ್ಷಿಪಣಿ ತಂತ್ರಜ್ಞಾನ ಮತ್ತು ಏರೋ ಡೈನಮಿಕ್ಸ್ ಸಂಶೋಧನೆಗೆ ಪೂರಕವಾಗಿದೆ. ಯುವ ತಂತ್ರಜ್ಞರು ಈ ನಿಟ್ಟಿನಲ್ಲಿ…

Read More

ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ನಡೆಯುತ್ತಿರುವ “ಗಾಂಧಿ ಶಿಲ್ಪ ಬಜಾರ್” ಮೇಳ

ಮೈಸೂರು; ನಗರದ ಹೆಬ್ಬಾಳ್ ನಲ್ಲಿರುವ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ನಡೆಯುತ್ತಿರುವ “ಗಾಂಧಿ ಶಿಲ್ಪ ಬಜಾರ್” ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನೋಡುಗರ ಕಣ್ಮನ ಸೆಳೆಯುತ್ತಿದ್ದು, ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಅಭಿವೃದ್ಧಿ ಆಯುಕ್ತರು (ಕರಕುಶಲ), ಜವಳಿ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿ ಹಾಗೂ ಜೆಎಸ್‌ಎಸ್ ಮಹಾವಿದ್ಯಾಪೀಠದ ಸಹಯೋಗದಲ್ಲಿ ಆಯೋಜಿಸಲಾಗಿರುವ ಈ ಮೇಳವು ಗುಣಮಟ್ಟದ ಕರಕುಶಲ ಮತ್ತು ಕೈಮಗ್ಗ ಉತ್ಪನ್ನಗಳ ವೈಭವವನ್ನು ಒಂದೇ ಸೂರಿನಡಿ ಪರಿಚಯಿಸುತ್ತಿದೆ.ದಕ್ಷಿಣ ಭಾರತದ ವಿವಿಧ ರಾಜ್ಯಗಳಿಂದ ಆಗಮಿಸಿರುವ 50ಕ್ಕೂ ಹೆಚ್ಚು…

Read More