ಜಿಲ್ಲಾ ಮಟ್ಟದ ಸೈಕಲ್ ಪೋಲೋ ಪಂದ್ಯಾವಳಿಗೆ ಚಾಲನೆ ಮೈಸೂರು: ಸೈಕಲ್ ಪೋಲೋ ಕ್ರೀಡೆಥಿu ಜನರ ಬೆಂಬಲ, ಕ್ರೀಡಾಪಟುಗಳ ಆಸಕ್ತಿ ಹಾಗೂ ಸಂಘ-ಸAಸ್ಥೆಗಳ ಸಹಕಾರದಿಂದ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಬೆಳೆಯಲಿದೆ ಎಂದು ನೆಹರು ಯುವ ಕೇಂದ್ರದ ನಿವೃತ್ತ ರಾಜ್ಯ ನಿರ್ದೇಶಕ ಎಂ.ಎನ್.ನಟರಾಜ್ ಹೇಳಿದರು.ನಗರದ ಸರಸ್ವತಿಪುರಂ ಪೊಲೀಸ್ ಠಾಣೆ ಮುಂಭಾಗದ ಗೌತಮ್ ಸ್ಕೂಲ್ ಮೈದಾನದಲ್ಲಿ ಕರ್ನಾಟಕ ಸೈಕಲ್ ಪೋಲೋ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ 4ನೇ ವರ್ಷದ ಜಿಲ್ಲಾ ಮಟ್ಟದ ಸೈಕಲ್ ಪೋಲೋ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು,ಸೈಕಲ್ ಪೋಲೋ…
Month: August 2026
ಕ್ರೀಡೆ ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮನ್ನು ಸದೃಢರನ್ನಾಗಿ ಮಾಡುತ್ತದೆ; ಎಚ್.ವಿ.ರಾಜೀವ್
ಮೈಸೂರು: ಕ್ರೀಡೆ ಕೇವಲ ಮನೋರಂಜನೆ ಮಾತ್ರವಲ್ಲ, ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮನ್ನು ಸದೃಢರನ್ನಾಗಿ ಮಾಡುತ್ತದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಹೇಳಿದರು.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ರಾಜರಾಜೇಶ್ವರಿ ನಗರದ ಸ್ಪೋರ್ಟ್್ಸ ಪಾರ್ಕ್ನಲ್ಲಿ ಭಾನುವಾರ ನಾಲ್ನನೇ ವರ್ಷದ ರಾಜ್ಯ ಮಟ್ಟದ ಸಾರಿಗೆ ನೌಕರರ ‘ಇಂಡೋರ್ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ 2026 ಸ್ಪರ್ಧೆಯನ್ನು ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೈನಂದಿನ ಜೀವನದಲ್ಲಿ ಕ್ರೀಡೆ ಅಥವಾ ದೈಹಿಕ ಚಟುವಟಿಕೆಯಲ್ಲಿ…
ವೋಟ್ ಚೋರಿ ಮೂಲಕ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಎಸ್ಐ ಆರ್ ಪ್ರಯೋಗ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ
ಪಿರಿಯಾಪಟ್ಟಣ: ದೇಶದಾದ್ಯಂತ ನಡೆದ ಚುನಾವಣೆಗಳಲ್ಲಿ ಬಿಜೆಪಿ ಪಕ್ಷವು ವೋಟ್ ಚೋರಿ ಮೂಲಕ ಅಧಿಕಾರಕ್ಕೆ ಬಂದಿದ್ದು ಕರ್ನಾಟಕದಲ್ಲಿಯೂ ಸಹ ಅಧಿಕಾರದ ಚುಕ್ಕಾಣಿ ಹಿಡಿಯಲು ಎಸ್ ಐಆರ್ ಪ್ರಯೋಗ ಮಾಡುವ ಪ್ರಯತ್ನ ನಡೆಸುತ್ತಿದೆಯೆಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗಂಭೀರ ಆರೋಪ ಮಾಡಿದರು. ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ 5 ಕೋಟಿ 56 ಲಕ್ಷ ಮತದಾರರು ನೊಂದಣಿಯಾಗಿದ್ದು ಇವರ ಪೈಕಿ 1ಕೋಟಿ5ಲಕ್ಷ ಮತದಾರರನ್ನು ಪಟ್ಟಿಯಿಂದ ಹೊರಹಾಕಿದರೆ. ಡೆತ್, ಡಿಲಿಟ್, ಅಥರ್ಸ್, ಆಬ್ಸೆಂಟ್ ಎಂಬ…
ಆ.13 ರಂದು ಕರ್ನಾಟಕ ಬಂದ್ ವಾಪಸ್ ಪಡೆಯುವುದಿಲ್ಲ; ವಾಟಾಳ್ ನಾಗರಾಜ್
ಮೈಸೂರು; ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಆ.13 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ನ್ನು ವಾಪಸ್ ಪಡೆಯುವ ಮಾತೇ ಇಲ್ಲ ಎಂದು ಕನ್ನಡ ಚಳುವಳಿಗಾರರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು.ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಭಾನುವಾರ ಮೈಸೂರಿನ ಆರ್ ಗೇಟ್ ಬಳಿ ಪ್ರತಿಭಟನಾ ಧರಣಿ ನಡೆಸಿ ಮಾತನಾಡಿದ ಅವರು, ಸಮಗ್ರ ಕನ್ನಡಿಗರ ಪರವಾಗಿ ಆ.13 ರಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದೇವೆ.ಕಾವೇರಿ ನೀರು ಒಂದೇ ವಿಚಾರ ಅಲ್ಲ , ಗಡಿ ಸಮಸ್ಯೆ,…
ಸಮಕಾಲೀನ ದಲಿತ ಕಾವ್ಯಕ್ಕೆ ‘ಎಲ್ಲಾದರು ಹದವಿದ್ದರೆ’ ಮಹತ್ವದ ಕೊಡುಗೆ: ರೂಪ ಹಾಸನ
ಮೈಸೂರು: ನಿರಂತರ ಫೌಂಡೇಶನ್, ಮೈಸೂರು ಹಾಗೂ ತಮಟೆ ಪುಸ್ತಕ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕವಯತ್ರಿ ಸಂಘಮಿತ್ರೆ ನಾಗರಘಟ್ಟ ಅವರ ಕವನ ಸಂಕಲನ ‘ಎಲ್ಲಾದರು ಹದವಿದ್ದರೆ’ ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ಮೈಸೂರಿನ ರಂಗಾಯಣದ ಶ್ರೀರಂಗ ಸಭಾಂಗಣದಲ್ಲಿ ಸಾಹಿತ್ಯದ ಸೊಗಡಿನ ನಡುವೆ ನೆರವೇರಿತು.ಬರಹಗಾರ್ತಿ ರೂಪ ಹಾಸನ ಕೃತಿಯನ್ನು ಲೋಕಾರ್ಪಣೆ ಮಾಡಿ ಮಾತನಾಡಿ, “ಕವಿಗೆ ಮುಗ್ಧತೆ, ನಿರ್ದಿಷ್ಟತೆ ಮತ್ತು ಸಂವೇದನಾಶೀಲತೆ ಎಂಬ ಗುಣಗಳು ಸದಾ ಜೊತೆಯಾಗಿರಬೇಕು. ಈ ಎಲ್ಲ ಅಂಶಗಳನ್ನು ಒಳಗೊಂಡಿರುವ ‘ಎಲ್ಲಾದರು ಹದವಿದ್ದರೆ’ ಕೃತಿ ಕನ್ನಡ ಕಾವ್ಯಲೋಕಕ್ಕೆ…
ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಬಾಲ್ ನುಂಗಿ ಮಗು ಸಾವು
ಮೈಸೂರು: ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಬಾಲ್ ನುಂಗಿ ಮೂರು ವರ್ಷ ವಯಸ್ಸಿನ ಮಗುವೊಂದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರದಲ್ಲಿ ಘಟನೆ ನಡೆದಿದೆ. ಗ್ರಾಮದ ನಿವಾಸಿಯಾದ ಸಂತೋಷ್-ಐಶ್ವರ್ಯ ದಂಪತಿಯ ಏಕೈಕ ಪುತ್ರ ಮುಕುಂದ್ ಮಯೂರ್ ಸಾವನ್ನಪ್ಪಿದ ಮಗು.ಮಗು ಅಳುತ್ತಿದ್ದುದನ್ನು ಕಂಡು ಸಂಬAಧಿಕರ ಮಕ್ಕಳು ಗೌರಿಪುರದ ಅಂಗಡಿಯಲ್ಲಿ ಕುರ್ ಕುರೆ ಪ್ಯಾಕೆಟ್ ಕೊಡಿಸಿದ್ದರು. ಕುರ್ ಕುರೆ ಪ್ಯಾಕೆಟ್‌ನಲ್ಲಿ ಮಕ್ಕಳ ಆಕರ್ಷಣೆಗಾಗಿ ಇದ್ದ ಪ್ಲಾಸ್ಟಿಕ್ ಬಾಲ್ ಅನ್ನು ಮಗು ಕುರ್ ಕುರೆಯೊಂದಿಗೆ ನುಂಗಿದೆ. ಪ್ಲಾಸ್ಟಿಕ್ ಬಾಲ್ ಗಂಟಲಿಗೆ ಸಿಲುಕಿ…
ಬಿ ಜೆ ಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮಹೇಶ್ ತೆಲಗಿ ಹಗುರವಾಗಿ ಮಾತನಾಡಿರುವುದು ಖಂಡನೀಯ: ಸಂತೋಷ್ ಕುಮಾರ್ ಬಿ.ಎಂ.
ಮೈಸೂರು: ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸದೆ, ಅನಗತ್ಯವಾಗಿ ರಾಜಕೀಯ ಹೇಳಿಕೆಗಳನ್ನು ನೀಡುತ್ತಿರುವ ಸಚಿವರನ್ನು ಏನೆಂದು ಕರೆಯಬೇಕು ಎಂಬುದನ್ನು ವಿಜಯಪುರದ ಮಹೇಶ್ ತೆಲಗಿ ಅವರೇ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಬಿಜೆಪಿ ಮೈಸೂರು ಮಹಾನಗರದ ಮಾಧ್ಯಮ ಸಹ ಸಂಚಾಲಕರಾದ ಸಂತೋಷ್ ಕುಮಾರ್ ಬಿ.ಎಂ. ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ವಹಿಸಿರುವ ಖಾತೆಯ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಬದಲು ದಿನೇ ದಿನೇ ರಾಷ್ಟಿçÃಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ಬಿಜೆಪಿ ನಾಯಕರ ವಿರುದ್ಧ…
ಕಬಿನಿ ಜಲಾಶಯದಿಂದ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ; ಬಿದರಹಳ್ಳಿ ಸೇತುವೆ ಮುಳುಗಡೆ
ಎಚ್.ಡಿ.ಕೋಟೆ; ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದ್ದು, ಭಾನುವಾರ 25 ಸಾವಿರ ಕ್ಯುಸೆಕ್ ನೀರನ್ನು ಕಪಿಲಾ ನದಿಗೆ ಹರಿಸಲಾಗುತ್ತಿದೆ.ಇದರಿಂದ ಸಮೀಪದ ಬಿದರಹಳ್ಳಿ ಸೇತುವೆ ಮುಳುಗಡೆಯಾಗಿದ್ದು, ಸಾರ್ವಜನಿಕರು ಜಲಾಶಯದ ಮೇಲ್ಬಾಗದ ಮಾರ್ಗದಲ್ಲಿ ಸಂಚರಿಸಬೇಕಾಗಿದೆ.ಜಲಾಶಯಕ್ಕೆ ಸುಮಾರು 27 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದುಬಂದಿದ್ದು, ಡ್ಯಾಂ ಭದ್ರತಾ ದೃಷಿಯಿಂದ 25 ಸಾವಿರಕ್ಕೂ ಅಧಿಕ ನೀರನ್ನು ಅಣೆಕಟ್ಟಿನ ನಾಲ್ಕು ಕ್ರೆಸ್ಟ್ ಗೇಟ್‌ಗಳನ್ನು ತೆರೆದು ಕಪಿಲಾ ನದಿಗೆ ಹರಿಯಬಿಡಲಾಗಿದೆ.ನೀರಿನ ಬಿಡುಗಡೆ ಪ್ರಮಾಣ ಹೆಚ್ಚಾಗಿರುವುದರಿಂದ ಕಪಿಲಾ ನದಿಯಲ್ಲಿ ನೀರಿನ ಮಟ್ಟ ಕೂಡ ವೇಗವಾಗಿ…
ಪ್ರಸ್ತುತ ಭಾರತದ ಯುವಶಕ್ತಿಯಿಂದಾಗಿಯೇ ಭಾರತದ ಅರ್ಥವ್ಯವಸ್ಥೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ ; ಪ್ರಧಾನ ಮಂತ್ರಿ ನರೇಂದ್ರ ಮೋದಿ
ಮೈಸೂರು; ಪ್ರಸ್ತುತ ಭಾರತದ ಯುವಶಕ್ತಿಯಿಂದಾಗಿಯೇ ಭಾರತದ ಅರ್ಥವ್ಯವಸ್ಥೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.ಶನಿವಾರ ಮೈಸೂರಿನಲ್ಲಿ ರಾಮಕೃಷ್ಣ ಆಶ್ರಮದಿಂದ ನಿರ್ಮಿಸಲಾಗಿರುವ ವಿವೇಕ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದ ಅವರು,ಭಾರತದ ಯುವಶಕ್ತಿಯಿಂದಾಗಿಯೇ ಇಂದು ಭಾರತವು ವಿಶ್ವದಲ್ಲೇ 3ನೇ ಅತಿ ದೊಡ್ಡ ಸ್ಟಾರ್ಟ್ಅಪ್ ವ್ಯವಸ್ಥೆ ಹೊಂದಿದೆ ಎಂದು ತಿಳಿಸಿದರು. ದೇಶವೇ ಮೊದಲು. ಯುವಕರೇ ದೇಶದ ಶಕ್ತಿಯಾಗಿದ್ದಾರೆ. ದೇಶದ ಅಭಿವೃದ್ಧಿಗೆ ಯುವ ಶಕ್ತಿ ಅತ್ಯಗತ್ಯವಾಗಿದೆ. ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಬಹಳ ಮಹತ್ವವಾದದ್ದು, ಹಾಗಾಗಿ ಯುವಕರಿಗೆ ಸರಿಯಾದ…
ವಿವೇಕಾನಂದರ ಸ್ಪೂರ್ತಿ ಇಂದಿನ ಸಮಾಜಕ್ಕೆ ಅಗತ್ಯ: ಡಿ.ಕೆ. ಶಿವಕುಮಾರ್
ಮೈಸೂರು, ಆ. 1: ಸ್ವಾಮಿ ವಿವೇಕಾನಂದರ ಆದರ್ಶಗಳು ಮತ್ತು ಚಿಂತನೆಗಳು ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದ್ದು, ಯುವಜನತೆ ಅವರ ಆತ್ಮವಿಶ್ವಾಸ, ಸೇವಾ ಮನೋಭಾವ ಹಾಗೂ ರಾಷ್ಟ್ರಭಕ್ತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ನಡೆದ ವಿವೇಕ ಸ್ಮಾರಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವ್ಯಕ್ತಿತ್ವ ನಿರ್ಮಾಣದ ಮೂಲಕವೇ ರಾಷ್ಟ್ರ ನಿರ್ಮಾಣ ಸಾಧ್ಯ ಎಂಬ ಸ್ವಾಮಿ ವಿವೇಕಾನಂದರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದರು. ರಾಮಕೃಷ್ಣ ಆಶ್ರಮವು ಶಿಕ್ಷಣ, ಸಂಸ್ಕಾರ ಮತ್ತು ಮಾನವಸೇವೆಯ…