Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆ.29ಕ್ಕೆ ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ.

Read More

ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರದಲ್ಲಿ ಋಗ್ವೇದ ಉಪಾಕರ್ಮ ಸಂಪನ್ನ

ಮೈಸೂರು : ನಗರದ ಶ್ರೀರಾಂಪುರದ ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿರುವ ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರದಲ್ಲಿ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ವತಿಯಿಂದ ಋಗ್ವೇದ ಉಪಾಕರ್ಮವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.ಶೃಂಗೇರಿ ಗುರುಪರಂಪರೆಯ ಪ್ರಾರ್ಥನೆಯೊಂದಿಗೆ ಆರಂಭವಾದ ಧಾರ್ಮಿಕ ಕಾರ್ಯಕ್ರಮದಲ್ಲಿ ಪುಣ್ಯಾಹವಾಚನ, ಗಣಪತಿ ಪೂಜೆ, ಋಷಿ ಪೂಜೆ ಹಾಗೂ ಋಷಿ ತರ್ಪಣಗಳನ್ನು ನೆರವೇರಿಸಲಾಯಿತು. ಬಳಿಕ ನೂತನ ಯಜ್ಞೋಪವೀತಗಳಿಗೆ ಮಂತ್ರಪೂರ್ವಕವಾಗಿ ಪೂಜೆ ಸಲ್ಲಿಸಿ, ವಿಧಿವಿಧಾನದಂತೆ ಯಜ್ಞೋಪವೀತ ಧಾರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ಅಧ್ಯಕ್ಷ ಕೆ.ಆರ್. ಗಣೇಶ್, ಸನಾತನ ಭಾರತದ ಪರಂಪರೆಗೆ ತಮ್ಮದೇ…

Read More

ವಿದ್ಯುತ್ ಸುರಕ್ಷತೆ, ವಿದ್ಯುತ್ ಅಪಘಾತ ತೆಡೆ ಕುರಿತು ತರಬೇತಿ

ಮೈಸೂರು: ವಿದ್ಯುತ್ ಸುರಕ್ಷತಾ ಕ್ರಮಗಳು, ವಿದ್ಯುತ್ ಅಪಘಾತ ತೆಡೆಯುವಿಕೆ ಹಾಗೂ ಅಂದಾಜು ಪಟ್ಟಿ ತಯಾರಿಸುವ ಕುರಿತಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವತಿಯಿಂದ ನಿಗಮದ ವಿವಿಧ ಕಾರ್ಯ ಮತ್ತು ಪಾಲನಾ ಶಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಶಾಖಾಧಿಕಾರಿಗಳಿಗೆ ಒಂದು ದಿನದ ತರಬೇತಿ ನೀಡಲಾಯಿತು.ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ನಡೆದ ಮೊದಲನೇ ತಂಡದ ತರಬೇತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಬೆಸ್ಕಾಂ ನಿವೃತ್ತ ಉಪ ಪ್ರಧಾನ ವ್ಯವಸ್ಥಾಪಕ ಎ. ರಮೇಶ್ ಮಾತನಾಡಿ, “ಸ್ವಯಂ ಸುರಕ್ಷತೆಯೊಂದಿಗೆ ವಿದ್ಯುತ್…

Read More

ಬುಡಕಟ್ಟು ಭಾಷೆ ಹಾಗೂ ವಸ್ತು ಸಂಗ್ರಹಾಲಯದ ರಾಷ್ಟ್ರೀಯ ಸಮ್ಮೇಳನ ಯಶಸ್ವಿ : ನಿರ್ದೇಶಕ ಡಾ. ಅಶೋಕ್ ಡಿ.ಆರ್.

ಮೈಸೂರು: ಬುಡಕಟ್ಟು ಭಾಷೆಗಳು ಹಾಗೂ ವಸ್ತು ಸಂಗ್ರಹಾಲಯಗಳು ಕುರಿತು ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಯಶಸ್ವಿಯಾಗಿದೆ ಎಂದು ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ. ಅಶೋಕ್ ಡಿ.ಆರ್. ತಿಳಿಸಿದರು.ನಗರದ ಖಾಸಗಿ ಹೋಟೆಲ್ ನಲ್ಲಿ ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಕರ್ನಾಟಕ ಸರ್ಕಾರದ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಭಾರತೀಯ ಭಾಷಾ ಸಂಸ್ಥಾನ ಹಾಗೂ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ವತಿಯಿಂದ ನಡೆದ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,…

Read More

ಗಾಯಿತ್ರಿ ಜಪ ಅನುಷ್ಠಾನ ಆಚರಣೆಯಿಂದ ಬದುಕಿನಲ್ಲಿ ಸಾಧನೆ ಸನ್ಮಾರ್ಗ ದೊರಕುತ್ತದೆ : ಎಚ್.ವಿ.ರಾಜೀವ್

ಮೈಸೂರು: ಗಾಯಿತ್ರಿ ಜಪ ಅನುಷ್ಠಾನ ಆಚರಣೆಯಿಂದ ಬದುಕಿನಲ್ಲಿ ಸಾಧನೆ ಸನ್ಮಾರ್ಗ ದೊರಕುತ್ತದೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಹೇಳಿದರು.ಬುಧವಾರ ನಗರದ ಕೆ.ಆರ್.ಮೊಹಲ್ಲಾದ ಕೆ ಎನ್ ಅಗ್ರಹಾರದಲ್ಲಿರುವ ಹಳೆ ನಾಡು ಸೋಸಲೆ ಕರ್ನಾಟಕ ಬ್ರಾಹ್ಮಣ ಸಂಘ ವತಿಯಿಂದಏರ್ಪಡಿಸಿದ್ದ ಸಾಮೂಹಿಕ ಋಗ್ವೇದ ಉಪಾಕರ್ಮ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗಾಯತ್ರಿ ಮಂತ್ರ, ಅತ್ಯಂತ ಪ್ರಭಾವಶಾಲಿಯಾದದು, ತೇಜಸ್ಸು, ಬುದ್ಧಿಶಕ್ತಿ ಮತ್ತು ಚಿತ್ತವೃತ್ತಿಯನ್ನು ಪಾವನಗೊಳಿಸುವುದೇ ಗಾಯತ್ರಿ ಮಂತ್ರ. ಗಾಯತ್ರಿ ಮಂತ್ರದಿAದ ಉತ್ತಮ ಸಂಸ್ಕಾರ ಸಿಗುತ್ತದೆ ಎಂದರು.“ಬ್ರಹ್ಮ ಪವಿತ್ರವಾದ ಸೂರ್ಯನಾರಾಯಣನಿಂದ…

Read More

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ಆಯೋಜಿಸಲು ಕ್ರಮ; ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ಮೈಸೂರು ; ಈ ಬಾರಿಯ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ಕ್ರಮ ವಹಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಬುಧವಾರ ಜಿಲ್ಲೆಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ದಸರಾ ಗಜಪಯಣ 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಮೈಸೂರು ದಸರಾಕ್ಕೆ 400 ಕ್ಕೂ ಹೆಚ್ಚಿನ ವರ್ಷಗಳ ಇತಿಹಾಸವಿದೆ. ನಾಡಹಬ್ಬ ದಸರಾ ನಮ್ಮ ಸಂಸ್ಕöÈತಿ ಕಲೆ ಸಾಹಿತ್ಯ ವನ್ನು ಬಿಂಬಿಸುವ ಹಬ್ಬ. ದಸರಾ ವಿಶ್ವವಿಖ್ಯಾತ ವಾಗಿದೆ….

Read More

ಗಜ ಪಯಣದ ಮೂಲಕ ಕಾಡಿನಿಂದ ಅರಮನೆ ನಗರಿಗೆ ಆಗಮಿಸಿದ ಗಜಪಡೆ

*ವೀರನಹೊಸಹಳ್ಳಿಯಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ಮೈಸೂರು; ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುನ್ನಡಿಯಾಗಿ ಗಜಪಯಣಕ್ಕೆ ಬುಧವಾರ ಜಿಲ್ಲೆಯ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟಿçÃಯ ಉದ್ಯಾನವನ ವ್ಯಾಪ್ತಿಯ ವೀರನಹೊಸಹಳ್ಳಿಯಲ್ಲಿ ಚಾಲನೆ ನೀಡಲಾಯಿತು. ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ವೀರನಹೊಸಹಳ್ಳಿ ಮುಖ್ಯದ್ವಾರದ ಮುಂಭಾಗ ಇಂದು ಬೆಳಗ್ಗೆ 10 ರಿಂದ 10.28 ಒಳಗೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಸಾಲಾಗಿ ನಿಂತ ಗಜಪಡೆಗೆ…

Read More

ಮೈಸೂರು ದಸರಾ ಕವಿಗೋಷ್ಠಿ ಉಪಸಮಿತಿ ನೇಮಕ

ಮೈಸೂರು: ಈ ಬಾರಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಆಚರಣೆಯ ಅಂಗವಾಗಿ ಆಯೋಜಿಸಲಾಗುವ ದಸರಾ ಕವಿಗೋಷ್ಠಿ ಕಾರ್ಯಕ್ರಮಗಳಿಗಾಗಿ ಕವಿಗೋಷ್ಠಿ ಉಪಸಮಿತಿಯನ್ನು ನೇಮಕ ಮಾಡಲಾಗಿದೆ.ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತ ಡಾ. ಎಂ. ದಾಸೇಗೌಡ ದಸರಾ ಕವಿಗೋಷ್ಠಿ ಉಪಸಮಿತಿಯ ಉಪವಿಶೇಷಾಧಿಕಾರಿಯಾಗಿ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ನಂಜಯ್ಯ ಹೊಂಗನೂರು ಕಾರ್ಯಾಧ್ಯಕ್ಷರಾಗಿ, ಸಿದ್ದಾರ್ಥನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ತ್ರಿವೇಣಿ ಕಾರ್ಯದರ್ಶಿಯಾಗಿ ಹಾಗೂ ದೇವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ…

Read More

ಜಯ ಲಕ್ಷ್ಮಿಪುರಂ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಆ.29ರಿಂದ ಶ್ರೀಗುರು ರಾಘವೇಂದ್ರಸ್ವಾಮಿಯವರ 355ನೇ ಆರಾಧನಾ ಮಹೋತ್ಸವ

ಮೈಸೂರು; ನಗರದ ಜಯ ಲಕ್ಷ್ಮಿಪುರಂ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಆ.29ರಿಂದ 31ರವರೆಗೆ ಶ್ರೀಗುರು ರಾಘವೇಂದ್ರಸ್ವಾಮಿಯವರ 355ನೇ ಆರಾಧನಾ ಮಹೋತ್ಸವವನ್ನು ಆಯೋಜಿಸಲಾಗಿದೆ.ಆರಾಧನಾ ದಿನಗಳಲ್ಲಿ ಬೆಳಿಗ್ಗೆ 5.30ಕ್ಕೆ ಸುಪ್ರಭಾತ, 7ರಿಂದ 7.45ರವರೆಗೆ ಮಹಾಪಂಚಾಮೃತಅಭಿಷೇಕ, 8ರಿಂದ 10ರವರೆಗೆ ಕನಕಾಭಿಷೇಕ, ಸರ್ವಸೇವೆ, ಇತ್ಯಾದಿ, ಮಧ್ಯಾಹ್ನ 12ಕ್ಕೆ ಮಹಾಮಂಗಳಾರತಿ, 12.30ರಿಂದ 2ರವರೆಗೆ ಪ್ರಸಾದ ವಿನಿಯೋಗ, ಸಂಜೆ 7ಕ್ಕೆ ಸ್ವಸ್ತವಾಚನ, ಶ್ರೇಯಪ್ರಾರ್ಥನೆ, ಮಹಾಮಂಗಳಾರತಿ ಇರುತ್ತದೆ.ಆ.31ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ಜಯಲಕ್ಷಿö್ಮÃಪುರಂ ಪ್ರಮುಖ ಬೀದಿಗಳಲ್ಲಿ ಶ್ರೀ ಗುರುರಾಯರ ಮಹಾರಥೋತ್ಸವವನ್ನು ಏರ್ಪಡಿಸಲಾಗಿದೆ.ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆ.29ರಂದು…

Read More