Skip to main content

3Kaala News

ಸುಭಾಷಿತ 

ನಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಶ್ರದ್ಧೆ ಮತ್ತು ಭಕ್ತಿ ಇದ್ದಾಗ ಮಾತ್ರ ಯಶಸ್ಸು ಒಲಿಯುತ್ತದೆ. ಅರ್ಧಮನಸ್ಸಿನಿಂದ ಮಾಡುವ ಕೆಲಸ ಎಂದಿಗೂ ಪರಿಪೂರ್ಣ ಫಲ ನೀಡಲಾರದು.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದಸರಾದ ಜಂಬೂಸವಾರಿಯಲ್ಲಿ ಭಾಗವಹಿಸಲು ಜಾನಪದ ಕಲಾತಂಡಗಳಿ0ದ ಅರ್ಜಿ ಆಹ್ವಾನ

ಮೈಸೂರು: ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವ ಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯದ ಎಲ್ಲಾ ಜಿಲ್ಲೆಗಳ ಜಾನಪದ ಕಲಾತಂಡಗಳಿAದ ಅರ್ಜಿ ಆಹ್ವಾನಿಸಲಾಗಿದ್ದು, ಸೆ. ೧೬ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮೆರವಣಿಗೆಯಲ್ಲಿ ಭಾಗವಹಿಸಲು ಬಯಸುವ ಕಲಾತಂಡಗಳು ಅರ್ಜಿ ಸಲ್ಲಿಸುವಾಗ ತಮ್ಮ ತಂಡದ ಉತ್ತಮ ಭಾವಚಿತ್ರದೊಂದಿಗೆ ತಂಡದ ಸದಸ್ಯರುಗಳ ವಿವರ, ಅಂಚೆ ವಿಳಾಸ ಮತ್ತು ತಂಡದ ಮುಖ್ಯಸ್ಮರ ಮೊಬೈಲ್, ದೂರವಾಣಿ ಸಂಖ್ಯೆ ವಿವರವನ್ನು ಒಳಗೊಂಡAತೆ ಅರ್ಜಿಯನ್ನು ಸಮನ್ವಯಾಧಿಕಾರಿಗಳು, ದಸರಾ…

Read More

ಸಂಗೀತ ಮತ್ತು ಸಾಹಿತ್ಯ ಮುಂತಾದ ಪಠ್ಯೇತರ ಚಟುವಟಿಕೆಗಳು ಸರ್ವತೋಮುಖ ಬೆಳವಣಿಗೆಗೆ ಪೂರಕ

ಮೈಸೂರು; ಸಂಗೀತ ಮತ್ತು ಸಾಹಿತ್ಯ ಮುಂತಾದ ಪಠ್ಯೇತರ ಚಟುವಟಿಕೆಗಳು ಸರ್ವತೋಮುಖ ಬೆಳವಣಿಗೆಗೆ ಪೂರಕ ಹಾಗೂ ಮಾನಸಿಕ ಬೌದ್ಧಿಕ ವಿಕಸನಕ್ಕೆ ನೆರವಾಗುತ್ತದೆ ಎಂದು ವಿದುಷಿ ಮೀರಾ ಮಂಜುನಾಥ್ ಹೇಳಿದರು. ನಗರದ ವಿಜಯ ವಿಠಲ ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ನಗರ ಮಟ್ಟದ ಅಂತರಕಾಲೇಜು ಸಾಮಾನ್ಯe್ಞÁನ ರಸಪ್ರಶ್ನೆ ಮತ್ತು ಭಾವಗೀತೆ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿಜಯ ವಿಠಲ ವಿದ್ಯಾಸಂಸ್ಥೆಗಳ ಗೌರವ ಕಾರ್ಯದರ್ಶಿ ಸಿಎ ವಿಶ್ವನಾಥ.ಎ ಮಾತನಾಡಿ, ಇಂದಿನ ಒತ್ತಡದ ಯುಗದಲ್ಲಿ ಸಂಗೀತ ಮತ್ತು…

Read More

ಕೆ.ಆರ್.ನಗರದಲ್ಲಿ ೬.೫೦ ಕೋಟಿ ಅಂದಾಜು ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ

ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಶೀಘ್ರದಲ್ಲೇ ನಿವೇಶನ ಹಂಚಿಕೆಕೆ.ಆರ್.ನಗರ : ಕೆ.ಆರ್.ನಗರದಲ್ಲಿ ೬.೫೦ ಕೋಟಿ ರೂ ವೆಚ್ಚದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.೨ ದಿನಗಳ ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಅವರು, ಮಂಗಳವಾರ ಕೆ.ಆರ್.ನಗರಕ್ಕೆ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ. ಕೆ.ಆರ್. ನಗರದಲ್ಲಿ ಅಂಬೇಡ್ಕರ್ ಭವನದ ನಿರ್ಮಾಣದ ಕುರಿತು ಸ್ಥಳೀಯರಿಗಿದ್ದ ಗೊಂದಲಗಳನ್ನು ಪರಿಹರಿಸಿದರು.ಬಳಿಕ ಮಾತನಾಡಿದ ಅವರು, ೬.೫೦ ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುತ್ತಿದೆ. ಹೆಚ್ಚಿನ ಅನುದಾನಕ್ಕಾಗಿ ಸ್ಥಳೀಯ ಶಾಸಕ…

Read More

ಪಿರಿಯಾಪಟ್ಟಣ ತಾಲ್ಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿ: ಪಿ.ಎಂ.ಪ್ರಸನ್ನ

ಪಿರಿಯಾಪಟ್ಟಣ : ಪಿರಿಯಾಪಟ್ಟಣ ಬರಪೀಡಿತ ತಾಲೂಕನ್ನು ಪ್ರದೇಶವೆಂದು ಸರ್ಕಾರ ಘೋಷಿಸದೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಇದಕ್ಕೆ ಶಾಸಕ ಕೆ. ವೆಂಕಟೇಶ್ ನಿರ್ಲಕ್ಷತನವೇ ಕಾರಣವಾಗಿದೆ ಎಂದು ಮೈಮುಲ್ ಮಾಜಿ ಅಧ್ಯಕ್ಷ ಪಿ.ಎಂ.ಪ್ರಸನ್ನ ಆರೋಪಿಸಿದರು. ಪಟ್ಟಣದ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಪಿರಿಯಾಪಟ್ಟಣ ತಾಲೂಕಿನಲ್ಲಿ ವಾಣಿಜ್ಯ ಬೆಳೆ ಹೊಗೆಸೊಪ್ಪು, ಜೋಳ, ರಾಗಿ, ಭತ್ತ ಸೇರಿದಂತೆ ಇನ್ನಿತರೆ ಬೆಳೆಗಳನ್ನು ರೈತರು ಬೆಳೆಯುತ್ತಾರೆ. ಇಲ್ಲಿನ ರೈತರು ಮಳೆಯನ್ನೇ ಆಶ್ರಯಿಸಿ ಬೇಸಾಯ ಮಾಡುತ್ತಾರೆ. ತಾಲೂಕಿನಲ್ಲಿ ಕಡಿಮೆ ಪ್ರಮಾಣದ…

Read More

ಕೇಂದ್ರದ ನಿಯಮಗಳಡಿ ೧೦೧ ತಾಲೂಕುಗಳು ಬರ ಪೀಡಿತ ಎಂದು ಘೋಷಣೆ ; ಇನ್ನೊಂದು ವಾರದಲ್ಲಿ ಮತ್ತೆ ಪರಿಶೀಲನೆ; ಡಿಸಿಎಂ ಡಾ.ಜಿ.ಪರಮೇಶ್ವರ

ರಾಜ್ಯದ ಕಾನೂನಿನಡಿಯಲ್ಲಿ ಬರ ಘೋಷಿಸಿದರೆ ಪರಿಹಾರ ಸಿಗುವುದಿಲ್ಲ; • ರೈತರ ಕೈತಪ್ಪಿದ ಬೆಳೆ ; ಪರಿಹಾರ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಹುಣಸೂರು: ರಾಜ್ಯದ ಕಾನೂನಿನಡಿಯಲ್ಲಿ ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದರೆ, ಪರಿಹಾರ ಸಿಗುವುದಿಲ್ಲ. ಹಾಗಾಗಿ ಕೇಂದ್ರ ಸರ್ಕಾರದ ನಿಯಮಗಳಡಿಯಲ್ಲೇ ಘೋಷಣೆ ಮಾಡಬೇಕು. ಹಾಗಾಗಿ ೧೦೧ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿದ್ದೇವೆ. ಇನ್ನೊಂದು ವಾರ ಬಿಟ್ಟು ಪರಿಶೀಲನೆ ನಡೆಸಿ, ಆಗ ಈ ವರ್ಗಕ್ಕೆ ಸೇರುವ ಪ್ರದೇಶಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದು ಉಪ…

Read More

ಕಾಲೇಜು ವಿದ್ಯಾರ್ಥಿಗಳಿಗಾಗಿ ರಂಗ ತರಬೇತಿ ಶಿಬಿರಮೈಸೂರು: ಕಾಲೇಜು ವಿದ್ಯಾರ್ಥಿಗಳಲ್ಲಿ ರಂಗಭೂಮಿಯ ಕುರಿತು ಆಸಕ್ತಿ ಬೆಳೆಸುವ ಹಾಗೂ ಅವರ ಸೃಜನಶೀಲತೆ ಮತ್ತು ಅಭಿನಯ ಪ್ರತಿಭೆಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ನಿರಂತರ ಫೌಂಡೇಶನ್ ವತಿಯಿಂದ “ಸಹಜ ರಂಗ ೨೦೨೬” ರಂಗ ತರಬೇತಿ ಶಿಬಿರವನ್ನು ಸೆಪ್ಟೆಂಬರ್ ೪ ರಿಂದ ಮೈಸೂರಿನ ಮಾನಸಗಂಗೋತ್ರಿ, ಗಾಂಧಿಭವನದಲ್ಲಿ ಆಯೋಜಿಸಲಾಗಿದೆ.ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಬೆಂಗಳೂರು ಹಾಗೂ ಭಾರತ ಸರ್ಕಾರದ ಸಂಸ್ಕöÈತಿ ಸಚಿವಾಲಯದ ಸಹಕಾರದೊಂದಿಗೆ ನಡೆಯಲಿರುವ ಈ ಶಿಬಿರವು ಸೆಪ್ಟೆಂಬರ್ ೪ರಿಂದ ಅಕ್ಟೋಬರ್ ೩ ರವರೆಗೆ ನಡೆಯಲಿದೆ….

Read More

ಆರೋಗ್ಯ ಮತ್ತು ಆಧ್ಯಾತ್ಮಿಕತೆಯ ಸಂದೇಶ ಸಾರಿದ ತುಳಸಿ ಗಿಡ ವಿತರಣಾ ಕಾರ್ಯಕ್ರಮ

ಮೈಸೂರು: ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ೩೫೫ನೇ ಆರಾಧನಾ ಮಹೋತ್ಸವದ ಅಂಗವಾಗಿ ಅರಿವು ಸಂಸ್ಥೆಯ ವತಿಯಿಂದ ಕೃಷ್ಣಮೂರ್ತಿಪುರಂನಲ್ಲಿರುವ ರಾಯರ ಮಠದಲ್ಲಿ ಭಕ್ತಾದಿಗಳಿಗೆ ಶ್ರೀರಾಮ ಹಾಗೂ ಶ್ರೀಕೃಷ್ಣ ತುಳಸಿ ಗಿಡಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಾ. ಶ್ರೀನಿವಾಸ್ ಆಚಾರ್ಯ, ತುಳಸಿ ಗಿಡದ ಧಾರ್ಮಿಕ, ಪೌರಾಣಿಕ ಹಾಗೂ ಔಷಧೀಯ ಮಹತ್ವವನ್ನು ವಿವರಿಸಿದರು. ಶ್ರೀ ಗುರು ರಾಘವೇಂದ್ರ ಸ್ವಾಮಿಗಳಿಗೆ ತುಳಸಿ ಅತ್ಯಂತ ಪ್ರಿಯವಾಗಿದ್ದು, ಅದು ಭಕ್ತಿಯ ಸಂಕೇತವಾಗಿದೆ ಎಂದು ಹೇಳಿದರು.ತುಳಸಿ ಗಿಡವು ಅನೇಕ ಆಯುರ್ವೇದಿಕ ಔಷಧೀಯ ಗುಣಗಳನ್ನು ಹೊಂದಿದ್ದು, ಆರೋಗ್ಯ ರಕ್ಷಣೆಯಲ್ಲಿ…

Read More

ಚೆಸ್ ಸ್ಪರ್ಧೆಯಲ್ಲಿ ವಿಜಯ ವಿಠ್ಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಮೈಸೂರು; ‘ಗ್ರೇಟ್ ಮೈಂಡ್ಸ್ಚೆಸ್‌ಅಕಾಡೆಮಿ’ ಆಯೋಜಿಸಿದ್ದ ಚೆಸ್ ಸ್ಪರ್ಧೆಯಲ್ಲಿ ಮೈಸೂರಿನ ವಿಜಯ ವಿಠ್ಠಲ ವಿದ್ಯಾಶಾಲೆ’ಯ ವಿದ್ಯಾರ್ಥಿಗಳು ಪ್ರಮುಖ ಸ್ಥಾನಗಳನ್ನು ಗಳಿಸಿ ಶಾಲೆಗೆ ಕೀರ್ತಿತಂದಿದ್ದಾರೆ.ಆರನೇತರಗತಿಯ ಅದ್ವಿತ್ ಎಂ. ಡಿ. ದ್ವಿತೀಯ ಸ್ಥಾನವನ್ನು ಪಡೆದುಕೊಂಡರೆ, ಚಿರಂತ್‌ಆತ್ರೇಯ ಪಿ. ತೃತೀಯ ಸ್ಥಾನವನ್ನು ಗಳಿಸಿ ತಮ್ಮ ಅತ್ಯುತ್ತಮ ವ್ಯೂಹಾತ್ಮಕಚಿಂತನೆ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಿದ್ದಾರೆ.ಐದನೇತರಗತಿಯ ವಿಭಾಗದಲ್ಲಿ ರಾಘವೇಂದ್ರ ಹರ್ಷಿಲ್ ಸಿ. ಎಲ್. ಪ್ರಥಮ ಸ್ಥಾನವನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ, ಹಾಗೆಯೇ ಅಭಿನವ್‌ಎಸ್. ಪಂಚಮ ಸ್ಥಾನವನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.

Read More

ಕಲ್ಪವೃಕ್ಷಕ್ಷೇತ್ರದಲ್ಲಿ ಶ್ರೀರಾಘವೇಂದ್ರಸ್ವಾಮಿಗಳ ಉತ್ತರರಾಧನೆ ಮಹೋತ್ಸವ

ಮೈಸೂರು; ಇಲ್ಲಿನ ಎಂ.ಬಿ.ಹಳ್ಳಿ ರಸ್ತೆ, ನಿರ್ಮಾಣ್ ನಗರ, ಜಂತಗಳ್ಳಿಯಲ್ಲಿರುವ ಕಲ್ಪವೃಕ್ಷಕ್ಷೇತ್ರ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ೩೫೫ನೇ ರಾಯರಉತ್ತರರಾಧನೆ ಮಹೋತ್ಸವ ಸಡಗರಿಂದ ನಡೆಯಿತು. ಇದರ ಅಂಗವಾಗಿ ಶ್ರೀರಾಘವೇಂದ್ರಸ್ವಾಮಿಯವರಿಗೆ ಪಂಚಾಮೃತಅಭಿಷೇಕ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ ನೆರವೇರಿಸಲಾಯಿತು. ಬಳಿಕ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗನಡೆಯಿತು. ನಂತರ ರಾಯರ ಮೆರವಣಿಗೆಯನ್ನು ಕಲ್ಪವೃಕ್ಷಕ್ಷೇತ್ರದ ಪ್ರಮುಖ ರಸ್ತೆಗಳಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿಸಲಾಯಿತು. ನೂರಾರು ಮಂದಿ ಭಕ್ತರು ಭಾಗವಹಿಸಿದ್ದರು.

Read More

ಮಳೆ ಕೊರತೆ: ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ ಡಾ. ಜಿ. ಪರಮೇಶ್ವರ್

• ಕೇಂದ್ರ ಸರ್ಕಾರಕ್ಕೆ ರಾಜ್ಯದಲ್ಲಿನ ಬರ ಪರಿಸ್ಥಿತಿಯ ಕುರಿತು ಜ್ಞಾಪನಾ ಪತ್ರವನ್ನು ಸಲ್ಲಿಸಲಾಗುವುದು.• ರೈತರಿಗೆ ಕಿರುಕುಳ ನೀಡದಂತೆ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಎಚ್ಚರಿಕೆ ಮೈಸೂರು; ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಪರಿಶೀಲಿಸುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು, ಮಂಗಳವಾರ ಮೈಸೂರು ಜಿಲ್ಲೆಯ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕಂಚುಗಾರನ ಕೊಪ್ಪಲು ಗ್ರಾಮದಲ್ಲಿ ಬರವೀಕ್ಷಣೆಯ ಸಂದರ್ಭದಲ್ಲಿ ರೈತರೊಂದಿಗೆ ನೇರವಾಗಿ ಮಾತುಕತೆ ನಡೆಸಿ,…

Read More