Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಿಹಿ, ಬಾಳೆ ಹಣ್ಣು ಹಂಚುವ ಮೂಲಕ ಚಿತ್ರ ನಟ ಸುದೀಪ್ ಹುಟ್ಟು ಹಬ್ಬ ಆಚರಣೆ

ಮೈಸೂರು; ಅಭಿನಯ ಚಕ್ರವರ್ತಿ ಕಿಚ್ಚ ಚಿತ್ರ ನಟ ಸುದೀಪ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಬುಧವಾರ ಮೈಸೂರಿನ ಕೆ ಆರ್ ವೃತ್ತದಲ್ಲಿ ಸುದೀಪ್ ಅಭಿಮಾನಿಗಳ ವತಿಯಿಂದ ಹುಟ್ಟುಹಬ್ಬವನ್ನು ಮಾಜಿ ನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಸಿಹಿ ಹಾಗೂ ಬಾಳೆ ಹಣ್ಣು ವಿತರಿಸುವ ಮೂಲಕ ಆಚರಿಸಲಾಯಿತು.ಈ ವೇಳೆ ಸುದೀಪ್ ಅಭಿಮಾನಿಗಳಾದ ಕೃಷ್ಣ,ವಸಂತ,ಶೇಖರ್,ಕುಮಾರ ರಂಗಸ್ವಾಮಿ, ಸೇರಿದಂತೆ ಮತ್ತಿತರರು ಹಾಜರಿದ್ದರು.

Read More

ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಪಿರಿಯಾಪಟ್ಟಣ ಹೊರಕ್ಕೆ : ಬ್ಲೂ ಇಂಡಿಯಾ ಪಾರ್ಟಿ ಹಾಗೂ ರೈತ ಸಂಘಟನೆಗಳಿಂದ ಖಂಡನೆ

ರೈತರ ಸಂಕಷ್ಟ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ಜೊತೆ ನಿಲ್ಲಬೇಕು ಎಂದು ಬ್ಲೂ ಇಂಡಿಯಾ ಪಕ್ಷದ ಅಧ್ಯಕ್ಷ ರಾಜಶೇಖರ್ ದೊಡ್ಡಣ್ಣ ಮೌರ್ಯ  ಪಿರಿಯಾಪಟ್ಟಣ : ಅನಾವಷ್ಟಿಯ ಪರಿಣಾಮವಾಗಿ ಬಿತ್ತಿದ ಬೆಳೆ ಕೈ ಕೊಟ್ಟರೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಪಿರಿಯಾಪಟ್ಟಣವನ್ನು ಬರ ಪೀಡಿತ ತಾಲ್ಲೂಕಿನ ಪಟ್ಟಿಯಿಂದ ಹೊರ ಹಾಕಲಾಗಿದೆ ಎಂದು ಬ್ಲೂ ಇಂಡಿಯಾ ಪಾರ್ಟಿ ರಾಜ್ಯಾಧ್ಯಕ್ಷ ರಾಜಶೇಖರ ದೊಡ್ಡಣ್ಣ ಮೌರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಪಟ್ಟಣದ ಪತ್ರಕರ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು ಮೈಸೂರಿನ ಎಂಟು ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿ, ಪಿರಿಯಾಪಟ್ಟಣವನ್ನು…

Read More

ನಾಗರೀಕತೆ ಬೆಳದಂತೆ ಮನುಷ್ಯಅಸಹಜನಾಗುತ್ತಿದ್ದಾನೆ; ಡಾ.ನೀಲಗಿರಿ.ಎಂ ತಳವಾರ

ಮೈಸೂರು; ನಾಗರೀಕತೆ ಬೆಳದಂತೆ ಮನುಷ್ಯ ಅಸಹಜನಾಗುತ್ತಿದ್ದಾನೆ ಎಂದು ಶಾಸ್ತಿçÃಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಡಾ.ನೀಲಗಿರಿ ಎಂ ತಳವಾರ ಹೇಳಿದರು.ನಗರದ ಜೆ.ಎಲ್.ಬಿ ರಸ್ತೆಯಲ್ಲಿರುವ ಮಹಾರಾಜ ಪದವಿಪೂರ್ವ ಕಾಲೇಜಿನ ಆವರಣದಲಿ ಕನ್ನಡ ಉಪನ್ಯಾಸಕ ಜಿಲ್ಲಾ ವೇದಿಕೆ ವತಿಯಿಂದ ಏರ್ಪಡಿಸಲಾಗಿದ್ದ ಸಾಹಿತಿ ಡಾ.ನೀ.ಗೂ.ರಮೇಶ್‌ರವರ “ಸರಳರೇಖೆ” ವ್ಯಕ್ತಿತ್ವ ವಿಕಸನ ಪ್ರಬಂಧಗಳ ಸಂಕಲವನ್ನು ಬಿಡುಗಡೆ ಕಾರ್ಯಕ್ರಮದಲ್ಲಿ ಸಂಕಲವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಆಡಂಬರವೇ ಇಂದಿನ ಹಲವು ಸಮಸ್ಯೆಗಳಿಗೆ ಕಾರಣವಾಗಿದೆ. ನಾಗರೀಕತೆ ಬೆಳದಂತೆ ಮನುಷ್ಯ ಅಸಹಜನಾಗುತ್ತಿದ್ದಾನೆ. ಕೃತಕತೆ ಮತ್ತು ಅಸಹಜತೆ ಇಂದಿನ…

Read More

ಅನಿಶ್ಚಿತತೆಯ ಕಾಲದಲ್ಲಿ ಆಹಾರ, ಇಂಧನ ಮತ್ತು ಜೀವನೋಪಾಯದ ಭದ್ರತೆಗೆ ತೆಂಗು ಪ್ರಮುಖ ಆಧಾರ; ಡಾ. ಹಂಚಿಮನಿ

ಮೈಸೂರು; ತೆಂಗು ವಿಶ್ವದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದ್ದು, ಇದು ಕೇವಲ ರೈತರಿಗೆ ಆದಾಯ ನೀಡುವ ಬೆಳೆಯಷ್ಟೇಅಲ್ಲದೆ, ಮಾನವನ ದೇಹಕ್ಕೆ ಅಗತ್ಯವಾದ ಪೌಷ್ಟಿಕಾಂಶಗಳನ್ನು ಒದಗಿಸುವ ಪ್ರಮುಖ ಆಹಾರದ ಮೂಲವಾಗಿದೆ ಎಂದು ಮೈಸೂರಿನ ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಡಾ. ಹಂಚಿಮನಿ ಹೇಳಿದರು.ವಿಶ್ವತೆಂಗು ದಿನ–೨೦೨೬ರ ಅಂಗವಾಗಿ “ಅoಛಿoಟಿuಣ iಟಿ ಖಿimes oಜಿ Uಟಿಛಿeಡಿಣಚಿiಟಿಣಥಿ: Seಛಿuಡಿiಟಿg ಈooಜ, ಇಟಿeಡಿgಥಿ ಚಿಟಿಜ ಐiveಟihooಜs” ಎಂಬ ಆಶಯದೊಂದಿಗೆ ಐಸಿಎಆರ್–ಜೆಎಸ್‌ಎಸ್ ಕೃಷಿ ವಿಜ್ಞಾನಕೇಂದ್ರ, ಸುತ್ತೂರು, ಕೃಷಿ ತಂತ್ರಜ್ಞರ ಸಂಸ್ಥೆ, ಮೈಸೂರು ಹಾಗೂ ಶೋಭಿತ ನಂಜೇಗೌಡ ಫಾರ್ಮ್,…

Read More

ಸಕ್ಕರೆ, ಸಿಲಿಂಡರ್ ಅಕ್ರಮ ದಾಸ್ತಾನು ಬಗ್ಗೆ ದಾಳಿ ನಡೆಸಿ, ಕಾನೂನು ಕ್ರಮ ಕೈಗೊಳ್ಳಿ: ಸಚಿವ ರಿಜ್ವಾನ್ ಅರ್ಷದ್

ಮೈಸೂರು: ಸಕ್ಕರೆಯ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿದ್ದು, ಅಕ್ರಮವಾಗಿ ದಾಸ್ತಾನು ಮಾಡಿಕೊಂಡಿದ್ದಲ್ಲಿ ಪರಿಶೀಲನೆ ನಡೆಸಬೇಕು. ಎಲ್.ಪಿ.ಜಿ ಸಿಲೆಂಡರ್ ಗಳು ನಿಗದಿತ ಸಂಖ್ಯೆಕ್ಕಿAತ ಹೆಚ್ಚಿನ ಸಂಖ್ಯೆಯಲ್ಲಿ ಸಂಗ್ರಹಣೆಯಾಗಿದ್ದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಿ ಎಂದು ಇಲಾಖೆಯ ಅಧಿಕಾರಿಗಳಿಗೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದರು.ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ಆಹಾರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಅಕ್ರಮ ಆಹಾರ ದಾಸ್ತಾನು…

Read More