Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನೀವೇ ಉದ್ಯೋಗ ಸೃಷ್ಟಿ ಮಾಡುವ ಹಾಗೆ ಬೆಳೆಯಿರಿ : ಡಾ ಉತ್ಸವ್ ಅಗರ್ವಾಲ್.

   ನಂಜನಗೂಡು : ಮುಂದುವರೆಯುತ್ತಿರುವ ತಂತ್ರಜ್ಞಾನದ ಹಾವಳಿಯಿಂದ ಸರ್ಕಾರಗಳು ಎಲ್ಲರಿಗೂ ಉದ್ಯೋಗ ನೀಡಲು ಸಾಧ್ಯವಾಗುವುದಿಲ್ಲ ಆದರೆ ನಾವೇ ಇತರರಿಗೆ ಉದ್ಯೋಗ ಸೃಷ್ಟಿ ಮಾಡಿಕೊಡುವ ಹಾಗೆ ಬೆಳೆಯ ಬೇಕು ಎಂದು ಭೋರುಕ ಫ್ಯಾಬ್ಕಾನ್ಸ್ ಪ್ರವೇಟ್ ಲಿಮಿಟೆಡ್ ನ ಅಧ್ಯಕ್ಷ ಡಾ ಉತ್ಸವ ಅಗರ್ವಾಲ್ ಹೇಳಿದರು.    ತಾಲ್ಲೂಕಿನ ತಾಂಡವಪುರದ ಎಂ ಐ ಟಿ ತಾಂತ್ರಿಕ ಮಹಾ ವಿದ್ಯಾನಿಲಯದ ಆವರಣದಲ್ಲಿ ಶನಿವಾರ ಪ್ರಥಮ ವರ್ಷದ ತಾಂತ್ರಿಕ ಕಾಲೇಜಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸ್ವಾಗತಿಸುವ ‘ ಅರಂಭ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  …

Read More

ಜನರ ಕಷ್ಟವನ್ನು ಪರಿಹರಿಸಲು ರಾಜ್ಯ ಸರ್ಕಾರದಿಂದ ಪ್ರಜಾ ಸೇವೆ; ಶಾಸಕ ರ‍್ಶನ್ ಧ್ರುವನಾರಾಯಣ

ನಂಜನಗೂಡು; ಜನರ ಕಷ್ಟವನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಕಾಂಗ್ರೆಸ್ ಸರ್ಕಾರ ಪ್ರಜಾ ಸೇವಾ ಕಾರ್ಯಕ್ರಮವನ್ನು ರೂಪಿಸಿ ಜನರ ಮನೆ ಬಾಗಿಲಿಗೆ ಸೇವೆಯನ್ನು ಒದಗಿಸಲು ಮುಂದಾಗಿದೆ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.   ಅವರು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪ್ರಜಾಸೇವೆ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.  ಸಾರ್ವಜನಿಕರು ಇಲಾಖೆಗಳಿಗೆ ಅಲೆಸುವುದನ್ನು ತಪ್ಪಿಸಿ ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ಅಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹರಿಸುವ…

Read More

ಎಷ್ಟೇ ತಂತ್ರಜ್ಞಾನ ಬಂದರೂ ಶಿಕ್ಷಕರ ಸ್ಥಾನವನ್ನು ಎಐ ಭರ್ತಿ ಮಾಡಲು ಸಾಧ್ಯವಿಲ್ಲ : ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ತಂತ್ರಜ್ಞಾನ ಮತ್ತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಂI) ಬೆಳವಣಿಗೆಯ ಇಂದಿನ ಯುಗದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಹಿತಿ ಲಭ್ಯವಿದ್ದರೂ, ಶಿಕ್ಷಕರ ಸ್ಥಾನವನ್ನು ಎಂದಿಗೂ ಯಾವುದೇ ತಂತ್ರಜ್ಞಾನವೂ ಭರ್ತಿ ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಶನಿವಾರ ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ರವರ 138 ನೇ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ…

Read More

ಜೀವನದ ಸಾರ್ಥಕತೆಗೆ ಶ್ರೀ ಕೃಷ್ಣನ ತತ್ವ ಸಂದೇಶಗಳು ದಾರಿದೀಪ : ಯಾದವ ಸಂಘದ ಅಧ್ಯಕ ಪಿ.ಡಿ ಪ್ರಸನ್ನ

ಶ್ರೀಲಕ್ಷ್ಮಿ ವೆಂಕಟರಮಣ ದೇವಸ್ಥಾನದಲ್ಲಿ 13ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಪಿರಿಯಾಪಟ್ಟಣ: ಮನುಷ್ಯನ ಜೀವನದ ಸಾರ್ಥಕತೆ ಹಾಗೂ ಧರ್ಮ ಮಾರ್ಗದಲ್ಲಿ ನಡೆಯಲು ಶ್ರೀ ಕೃಷ್ಣನ ಸಂದೇಶಗಳು ಎಲ್ಲರಿಗೂ ದಾರಿದೀಪವಾಗಿವೆ ಎಂದು ತಾಲೂಕು ಯಾದವ ಸಂಘದ ಅಧ್ಯಕ್ಷ ಪಿ.ಡಿ ಪ್ರಸನ್ನ ತಿಳಿಸಿದರು.  ಪಟ್ಟಣ ಚನ್ನಪಟ್ಟಣದ ಬೀದಿಯ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ತಾಲೂಕು ಶ್ರೀಕೃಷ್ಣ ಯಾದವ(ಗೊಲ್ಲ ) ಸಂಘ ಇವರ ವತಿಯಿಂದ ಆಯೋಜಿಸಲಾಗಿದ್ದ 13ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ…

Read More

ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು: ಜ್ಯೋತಿನಗರ ಮತ್ತು ನ.ರಾ ಮೊಹಲ್ಲಾ ಉಪವಿಭಾಗದ ರಾಜೀವ್‌ನಗರ, ದೇವನೂರು, ಜ್ಯೋತಿನಗರ, ಎಫ್.ಟಿ.ಎಸ್ ಮತ್ತು ಬನ್ನಿಮಂಟಪ ವಿದ್ಯುತ್ ವಿತರಣಾ ಕೇಂದ್ರ, ಚಾಮುಂಡಿಪುರA ಉಪವಿಭಾಗದ ಸೌತ್(ದಕ್ಷಿಣ) ಹಾಗೂ ಕಡಕೊಳ ವಿದ್ಯುತ್ ವಿತರಣಾ ಕೇಂದ್ರ, ವರುಣ ಉಪವಿಭಾಗದ ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿಯನ್ನು ನಿಮಿತ್ತ ಸೆ.6 ರಂದು ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಹದೇವಪುರ ಮುಖ್ಯ ರಸ್ತೆ, ಸಾತಗಳ್ಳಿ `ಎ & ಬಿ’ ಜೋನ್, ರಾಜ್‌ಕುಮಾರ್ ರಸ್ತೆ, ಕಲ್ಯಾಣಗಿರಿ,…

Read More

ನೈಪುಣ್ಯದಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ

ಮೈಸೂರು; ಪುಟಾಣಿ ಶ್ರೀ ಕೃಷ್ಣನ ಅವತಾರದಲ್ಲಿ ಕುಣಿದು ಕುಪ್ಪಳಿಸಿದ ಚಿಣ್ಣರು… ಬೆಣ್ಣೆ ತಿಂದು ಸಂಭ್ರಮಿಸಿದರು…!ಮೈಸೂರಿನ ಕನಕದಾಸನಗರದಲ್ಲಿರುವ ನೈಪುಣ್ಯ ಶಾಲೆ ಆವರಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆ ಮಾಡಿತ್ತು. ಬಾಲ ಕೃಷ್ಣ ಮತ್ತು ರಾಧೆಯ ಅವತಾರದಲ್ಲಿ ನೃತ್ಯಪ್ರದರ್ಶನ ನೀಡಿದ ಪುಟಾಣಿ ಮಕ್ಕಳು ಶ್ರೀ ಕೃಷ್ಣ ಬಾಲಲೀಲೆಗಳನ್ನು ಅನಾವರಣಗೊಳಿಸಿದರು. ಮಕ್ಕಳೊಂದಿಗೆ ಪೋಷಕರು ಭಾಗವಹಿಸಿ ನೃತ್ಯ ಪ್ರದರ್ಶನ ನೀಡುವ ಮೂಲಕ ಬಹುಮಾನಗಳನ್ನು ಗೆದ್ದು ಸಂಭ್ರಮಿಸಿದರು.ಶ್ರೀ ಕೃಷ್ಣ ಕುರಿತಾದ ಹತ್ತಾರು ಜನಪ್ರಿಯ ಹಾಡು-ಭಜನೆಗಳಿಗೆ ಹೆಜ್ಜೆ ಹಾಕಿದ ಮಕ್ಕಳು, ನೆರೆದಿದ್ದವರಿಂದ ಶಿಳ್ಳೆ- ಚಪ್ಪಾಳೆ…

Read More

ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ

ಮೈಸೂರು: ಅಂಬಾರಿ ಆನೆ ಅಭಿಮನ್ಯುವಿಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆತನಿಗೆ ಅಕ್ಷರ ತೇರಿನಲ್ಲಿ ಭಾವ ಪೂರ್ಣವಾಗಿ ಬೀಳ್ಕೊಡುವ ಹಾಗೂ ಹಿರಿಯ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಅಭಿನ್ಯುವಿನ ಕುರಿತು ಭಾವನಾತ್ಮಕವಾಗಿ ಬರೆದ ಎರಡು ಕೃತಿಗಳ ಬಿಡುಗಡೆ ಕಾರ್ಯಕ್ರಮ ಸೆ. 9ರಂದು ಮೈಸೂರಿನಲ್ಲಿ ಆಯೋಜಿಸಲಾಗಿದೆ.ಮೈಸೂರು ಕಲ್ಚರಲ್ ಅಸೋಸಿಯೇಷನ್, ಅರಣ್ಯ ಇಲಾಖೆಯ ಮೈಸೂರು ವನ್ಯಜೀವಿ ವಿಭಾಗ ಹಾಗೂ ನಗರ ಕೇಂದ್ರ ಗ್ರಂಥಾಲಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ಅಕ್ಷಿ ಪ್ರಕಾಶನಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ನಗರದ ಪೀಪಲ್ಸ್ ಪಾರ್ಕ್ನಲ್ಲಿರುವ…

Read More

ಪಂಚಮುಖಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಸಾದ ವಿತರಣೆ

ಮೈಸೂರು: ಶ್ರಾವಣ ಮಾಸದ ನಾಲ್ಕನೇ ಶ್ರಾವಣ ಶನಿವಾರದ ಅಂಗವಾಗಿ ನಗರದ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು.ಮುಂಜಾನೆಯಿAದಲೇ ಪಂಚಮುಖಿ ಆಂಜನೇಯ ಸ್ವಾಮಿಗೆ ಅಭ್ಯಂಜನ ತೈಲಾಭಿಷೇಕ, ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ ಹಾಗೂ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ದೇವಾಲಯದ ಆವರಣದಲ್ಲಿ ಸ್ವಾಮಿಯ ಪ್ರಕಾರ ಉತ್ಸವವೂ ವಿಜೃಂಭಣೆಯಿAದ ಜರುಗಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು. ಶ್ರಾವಣ ಶನಿವಾರದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ ಭಕ್ತರು ಆಂಜನೇಯ ಸ್ವಾಮಿಯ ದರ್ಶನ ಪಡೆದು…

Read More

ಸಡಗರದಿಂದ ನಡೆದ ಶ್ರೀ ಸುಜ್ಞಾನೇಂದ್ರ ತೀರ್ಥರ ಆರಾಧನಾ ಮಹೋತ್ಸವ

ಮೈಸೂರು; ಶ್ರೀ ಸುಜ್ಞಾನೇಂದ್ರ ತೀರ್ಥರ ಆರಾಧನಾ ಮಹೋತ್ಸವ ನಗರದ ಸುಬ್ಬರಾಯನಕೆರೆ ಮಠದಲ್ಲಿ ಅದ್ದೂರಿಯಾಗಿ ನೆರವೇರಿತು.ಮಠದಲ್ಲಿ ಶ್ರೀ ಸುಜ್ಞಾನೇಂದ್ರ ತೀರ್ಥರ ಆರಾಧನೆಯ ಪ್ರಯುಕ್ತ ರಾಯರ ಪೂಜೆ, ಉತ್ಸವ, ಅಭಿಷೇಕ ಮತ್ತು ಹಸ್ತೋದಕ ಸೇರಿದಂತೆ ವಿವಿಧ ಪೂಜಾ ಕಾರ್ಯಗಳು ಸಂಗೋಪಾAಗವಾಗಿ ನೆರವೇರಿದವು.ಈ ಸಂದರ್ಭದಲ್ಲಿ ವಿದೂಷಿ ಡಾ. ಎನ್.ಎಸ್.ಲಕ್ಷಿ÷್ಮಯವರ ನೃತ್ಯಾನ್ವೇಷಣ ನೃತ್ಯಶಾಲೆಯ ವಿದ್ಯಾರ್ಥಿಗಳು ವಿಶೇಷ ನೃತ್ಯ ಪ್ರದರ್ಶನ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಶ್ರೀರಾಘವೇಂದ್ರ ಸ್ವಾಮಿಗಳು ಮತ್ತು ಅವರ ತತ್ತ÷್ವಗಳ ಆಧಾರಿತ ನೃತ್ಯರೂಪಕಗಳು ಹಾಗೂ ಶ್ರೀ ಸೀತಾರಾಮ ಕಲ್ಯಾಣ, ವೆಂಕಟೇಶ್ವರ ಸ್ತುತಿ ಸೇರಿದಂತೆ ಅನೇಕ…

Read More

ಜೆ. ಎಸ್.ಎಸ್. ಪಬ್ಲಿಕ್ ಶಾಲೆಯಲ್ಲಿ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೇ ಜಯಂತಿ ಮಹೋತ್ಸವ

ಮೈಸೂರು; ಇಲ್ಲಿನ ಜೆ.ಪಿ.ನಗರದ ಜೆ. ಎಸ್.ಎಸ್. ಪಬ್ಲಿಕ್ ಶಾಲೆಯಲ್ಲಿ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೆ ಜಯಂತಿ ಮಹೋತ್ಸವವನ್ನು ಭಕ್ತಿಭಾವ ಹಾಗೂ ವಿಜೃಂಭಣೆಯಿAದ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆ.ಎಸ್.ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್ ಮಾತನಾಡಿ, ಜನರ ಶೈಕ್ಷಣಿಕ ಜೀವನಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟವರು ರಾಜೇಂದ್ರ ಶ್ರೀಗಳು ಎಂದು ಸ್ಮರಿಸಿದರು.ಶ್ರೀಗಳ ವಿದ್ಯಾಭ್ಯಾಸ, ಶೈಕ್ಷಣಿಕ ಜೀವನ ಹಾಗೂ ಅವರು ವಿದ್ಯಾರ್ಥಿ ಜೀವನದಲ್ಲೇ ಆಗಿನ ಕಾಲದಲ್ಲಿ ಬಡ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಪಡುತ್ತಿದ್ದ ಬವಣೆ ಕಂಡು ಮರುಗಿದ ಅವರು…

Read More