ಕನ್ನಡ ವಿವೇಕ ಪರಂಪರೆ ಮತ್ತು ಕುವೆಂಪು ಕುರಿತು ವಿಚಾರ ಸಂಕಿರಣ
ಮೈಸೂರು; ನಗರದ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಕನ್ನಡ ವಿಭಾಗ, ಅಭಿನವ ಬೆಂಗಳೂರು, ಎಸ್.ಟಿ.ಜಿ ಸಮೂಹ ಶಿಕ್ಷಣ ಸಂಸ್ಥೆಗಳು, ಚಿನಕುರಳಿ ಹಾಗೂ ವಿಸ್ಮಯ ಅಡ್ವರ್ಟೈಸರ್ಸ್ ಸಹಯೋಗದೊಂದಿಗೆ ಕನ್ನಡ ವಿವೇಕ ಪರಂಪರೆ ಮತ್ತು ಕುವೆಂಪು’ ಎಂಬ ವಿಷಯ ಕುರಿತು ಎರಡು ದಿನದ ಅಂತÀರರಾಷ್ಟಿçÃಯ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು.ಸಂಕಿರಣದಲ್ಲಿ 40ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳು 7 ಅಂಕಣಗಳಲ್ಲಿ ತಮ್ಮ ವಿಚಾರವನ್ನು ಮಂಡಿಸಿದರು ಅಮೇರಿಕಾ ಮತ್ತು ರಷ್ಯಾ ದೇಶಗಳಿಂದಲ್ಲೂ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿರುವುದು ಸಂಕಿರಣದ ಆಕರ್ಷಣೀಯವಾಗಿದೆ. ಉದ್ಘಾಟನಾ ಸಮಾರಂಭದ…