ಕೂಲಿ ಕಾರ್ಮಿಕನ ಮೇಲೆ ಆನೆ ದಾಳಿ
ಪಿರಿಯಾಪಟ್ಟಣ: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಆನೆ ಚೌಕೂರು ವಿಭಾಗದಲ್ಲಿ ಶುಂಠಿ ಕೆಲಸಕ್ಕೆ ತೆರಳಿ ವಾಪಸ್ ಬರುತ್ತಿದ್ದ ಕೃಷ್ಣಪ್ಪ ಎಂಬುವವರ ಮೇಲೆ ಆನೆ ಏಕಾಏಕಿ ದಾಳಿ ನಡೆಸಿದ ಘಟನೆ ಚೌತಿ ಗ್ರಾಮ ಪಂಚಾಯಿತಿಯ ವರ್ತಿ ಹಾಡಿಯಲಿ ನಡೆದಿದೆ. ಆನೆ ದಾಳಿಯಿಂದ ಗಾಯಗೊಂಡ ಕೃಷ್ಣಪ್ಪ ಅವರನ್ನು ಹಾಡಿಯ ಮುಖಂಡರು ಹಾಗೂ ಅರಣ್ಯ ಸಿಬ್ಬಂದಿ ಗಳು ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಹಾಡಿಯ ನಿವಾಸಿಗಳಲ್ಲಿ ಆತಂಕ ಉಂಟಾಗಿದ್ದು, ಕಾಡುಪ್ರಾಣಿಗಳ ಹಾವಳಿ…