ನಿಮ್ಮ ದೇಹದ ಬಗ್ಗೆ ತಿಳಿದು, ಆರೋಗ್ಯಕರ ಜೀವನ ನಡೆಸಿ!

ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನು ಇಟ್ಟು ಕಳಿಸುತ್ತಾನೆ. ಆದರೆ ನಾವು ನಮ್ಮ ಜೋಳಿಗೆಯಲ್ಲಿ ಏನಿದೆ ಎಂದು ನೋಡಿ ಆನಂದಪಡುವುದನ್ನು ಬಿಟ್ಟು,ಬೇರೆಯವರ ಜೋಳಿಗೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳುವ ಕೆಟ್ಟ ಕುತೂಹಲದಿಂದ ಸದಾ ದುಃಖಿಯಾಗಿರುತ್ತೇವೆ.
ನಿಮ್ಮ ದೇಹದ ಬಗ್ಗೆ ತಿಳಿದು, ಆರೋಗ್ಯಕರ ಜೀವನ ನಡೆಸಿ!
