
ಮೈಸೂರು; ಚಿತ್ರ ನಟ ಡಾ. ವಿಷ್ಣುವರ್ಧನ್ 76ನೇ ಜನ್ಮ ದಿನಾಚರಣೆ ಅಂಗವಾಗಿ, ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಸಾಹಸಸಿಂಹ ವಿಷ್ಣುವರ್ಧನ್ ಉದ್ಯಾನವನದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ರವರು ಸಾಹಸಸಿಂಹ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು
ಈ ಸಂದರ್ಭದಲ್ಲಿ ಪರಿಸರ ಜಾಗೃತಿ ವೇದಿಕೆ ಅಧ್ಯಕ್ಷ ಬನ್ನೂರು ಮಹೇಂದ್ರಸಿAಗ್ ಕಾಳಪ್ಪ, ಪಾರ್ಥಸಾರಥಿ, ಆಟೋ ಮಹೇಶ್, ನವೀನ್, ಹಾಗೂ ಇನ್ನಿತರರು ಹಾಜರಿದ್ದರು